Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಐಸಿಸ್ ಬಾಂಬ್ ಸರಬರಾಜು ಜಾಲ: 20...

ಐಸಿಸ್ ಬಾಂಬ್ ಸರಬರಾಜು ಜಾಲ: 20 ದೇಶಗಳಲ್ಲಿ ಘಟಕ

ವಾರ್ತಾಭಾರತಿವಾರ್ತಾಭಾರತಿ25 Feb 2016 11:29 PM IST
share

ಅಂಕಾರಾ,ಫೆ.25: ಐಸಿಸ್ ಉಗ್ರ ಸಂಘಟನೆಯ ಬಾಂಬ್ ಸರಬರಾಜು ಜಾಲದಲ್ಲಿ 20 ದೇಶಗಳ ಬಾಂಬ್ ತಯಾರಿಕಾ ಘಟಕಗಳು ಸೇರಿವೆ ಎಂಬ ಆತಂಕಕಾರಿ ಅಂಶ ಹೊರಬಿದ್ದಿದೆ. ಗುರುವಾರ ಬಿಡುಗಡೆ ಮಾಡಿದ ಅಧ್ಯಯನ ವರದಿಯೊಂದು ಇದನ್ನು ಸ್ಪಷ್ಟಪಡಿಸಿದೆ. ಇಂಥ ಘಟಕಗಳಿಗೆ ಕೇಬಲ್‌ಗಳು, ರಾಸಾಯನಿಕಗಳು ಹಾಗೂ ಇತರ ಪರಿಕರಗಳು ಪೂರೈಕೆಯಾಗುತ್ತಿರುವ ಜಾಲದ ಬಗ್ಗೆ ಸರಕಾರಗಳು ಹೆಚ್ಚಿನ ನಿಗಾ ವಹಿಸಬೇಕಿವೆ ಎಂದು ವರದಿ ಸಲಹೆ ಮಾಡಿದೆ. ಯುರೋಪಿಯನ್ ಯೂನಿಯನ್ ನಿಯೋಜಿಸಿದ್ದ ಈ ಅಧ್ಯಯನದ ಮಾಹಿತಿಗಳ ಅನ್ವಯ, 20 ದೇಶಗಳ 51 ಕಂಪೆನಿಗಳು ಈ ಜಾಲದಲ್ಲಿ ಸೇರಿವೆ. ಇವುಗಳಲ್ಲಿ ಟರ್ಕಿ, ಬ್ರೆಝಿಲ್ ಹಾಗೂ ಅಮೆರಿಕ ಸೇರಿವೆ. ಈ ಕಂಪೆನಿಗಳು ಐಸಿಸ್ ಬಳಸುವ ಸುಧಾರಿತ ಸ್ಫೋಟಕಗಳ 700ಕ್ಕೂ ಹೆಚ್ಚು ಪರಿಕರಗಳನ್ನು ಸಿದ್ಧಪಡಿಸುತ್ತವೆ. ಇಂಥ ಸ್ಫೋಟಕಗಳ ಉತ್ಪಾದನೆ ಮಾರಾಟ ಹಾಗೂ ಸ್ವೀಕರಿಸುವಲ್ಲಿ ಈ ಕಂಪೆನಿಗಳ ಪಾತ್ರ ಇರುವುದನ್ನು ಅಧ್ಯಯನ ಬಹಿರಂಗಪಡಿಸಿದೆ.
ಸುಧಾರಿತ 5 ಸ್ಫೋಟಕ ಸಾಧನಗಳು (ಐಇಡಿ) ಇದೀಗ ಅರೆ ಕೈಗಾರಿಕಾ ಪ್ರಮಾಣದಲ್ಲಿ ಉತ್ಪಾದನೆಯಾಗುತ್ತಿವೆ. ಇವುಗಳನ್ನು ಉಗ್ರಗಾಮಿ ಗುಂಪುಗಳು ಉತ್ಪಾದಿಸುತ್ತವೆ. ಇದಕ್ಕೆ ತೀವ್ರ ನಿಯಂತ್ರಣದ ಹಲವು ಕೈಗಾರಿಕಾ ಸಾಧನಗಳನ್ನು ಮತ್ತು ವ್ಯಾಪಕವಾಗಿ ಸಿಗುವ ಸಾಧನಗಳು, ರಸಗೊಬ್ಬರ, ರಾಸಾಯನಿಕ ಹಾಗೂ ಮೊಬೈಲ್ ಫೋನ್‌ಗಳನ್ನು ಬಳಸಲಾಗುತ್ತದೆ ಎಂದು 20 ತಿಂಗಳ ಕಾಲ ಅಧ್ಯಯನ ನಡೆಸಿದ ಕಾನ್‌ಫ್ಲಿಕ್ಟ್ ಆರ್ನಮೆಂಟ್ ರಿಸರ್ಚ್ (ಸಿಎಆರ್) ವರದಿ ವಿವರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X