Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಟಿಡಿಎಫ್‌ನಿಂದ ಸ್ವರ್ಣ...

ಮಂಗಳೂರು: ಟಿಡಿಎಫ್‌ನಿಂದ ಸ್ವರ್ಣ -ವಜ್ರಾಭರಣಗಳ ಪ್ರದರ್ಶನ ಆರಂಭ

ವಾರ್ತಾಭಾರತಿವಾರ್ತಾಭಾರತಿ27 Feb 2016 10:57 PM IST
share
ಮಂಗಳೂರು: ಟಿಡಿಎಫ್‌ನಿಂದ ಸ್ವರ್ಣ -ವಜ್ರಾಭರಣಗಳ ಪ್ರದರ್ಶನ ಆರಂಭ

ಮಂಗಳೂರು,ಫೆ.27: ವಿಶೇಷ ಹಾಗೂ ಸೊಗಸಾದ ಚಿನ್ನ ಹಾಗೂ ವಜ್ರಗಳ ವಿನ್ಯಾಸಭರಿತ ಆಭರಣಗಳಿಗೆ ಹೆಸರುವಾಸಿಯಾಗಿರುವ ಮುಂಬೈಯ ಟಿಡಿಎಫ್ ಡೈಮಂಡ್ ಫ್ಯಾಕ್ಟರಿಯ ಮದುವಣಗಿತ್ತಿ ವಿಶೇಷ ಆಭರಣಗಳ ವಿನೂತನ ಸಂಗ್ರಹಗಳೊಂದಿಗೆ ಮಂಗಳೂರಿನ ಓಷಿಯನ್ ಪರ್ಲ್‌ನಲ್ಲಿ ಆರಂಭವಾಗಿದೆ. ಶನಿವಾರದಂದು ನಡೆದ ಪ್ರದರ್ಶನದಲ್ಲಿ ಅಪಾರ ಸಂಖ್ಯೆಯಲ್ಲಿ ಗ್ರಾಹಕರು ಭೇಟಿ ನೀಡಿ ತಮಗಿಷ್ಟವಾದ ವಜ್ರಾಭರಣಗಳನ್ನು ಖರೀದಿಸಿದರು.

    ‘ಮುಂಬೈಯ ಶೈಲಿ... ದಕ್ಷಿಣ ಭಾರತದ ಗುಣಮಟ್ಟ’ ಎಂಬ ಶೀರ್ಷಿಕೆಯಡಿ ನಡೆಯುತ್ತಿರುವ ಪ್ರದರ್ಶನದಲ್ಲಿ ಟಿಡಿಎಫ್- ಚಿನ್ನ ಮತ್ತು ವಜ್ರಾಭರಣಗಳು ತಮ್ಮ ನಾಲ್ಕು ಖ್ಯಾತ ಸಬ್ ಬ್ರಾಂಡ್‌ಗಳೊಂದಿಗೆ ಪ್ರದರ್ಶನಗೊಳ್ಳುತ್ತಿವೆ.

       ನಿತ್ಯ ಬಳಕೆಯ ಕಡಿಮೆ ತೂಕದ ಆಭರಣಗಳಾದ ರೊಝಾನಾ, ಕುಶಲಕರ್ಮಿಗಳಿಂದ ತಯಾರಿಸಲ್ಪಟ್ಟ ನಕ್ಷಿ ಟೆಂಪಲ್ ಗೋಲ್ಡ್ ಜುವೆಲ್ಲರಿ ಮತ್ತು ಅನ್‌ಕಟ್ ಡೈಮಂಡ್ ಜಾದೂ ಜುವೆಲ್ಲರಿಗಳು ನಮ್ಮ ದೇಶದ ಶ್ರೀಮಂತ, ಅಪರೂಪದ ಹಾಗೂ ರಾಯಲ್ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ರೋಯಲ್ ಹೆರಿಟೇಜ್, ನಿಶ್ಚಿತಾರ್ಥ ಸಂಭ್ರಮದಿಂದ ಹಿಡಿದು ಮದುವೆ ಹಾಗೂ ಇತರ ಶುಭ ಸಂದರ್ಭಗಳಲ್ಲಿ ಧರಿಸಬಹುದಾದ ಆಲಂಕಾರಿಕ ಚಿನ್ನ ಮತ್ತು ವಜ್ರದ ಆಭರಣಗಳ ಸಂಗ್ರಹ ಶುಭ ಸಂದರ್ಭದ ಸಂತಸವನ್ನು ಇಮ್ಮಡಿಗೊಳಿಸಲಿರುವ ಶುಭ್, ಸೃಜನಶೀಲ ವಿನ್ಯಾಸಗಳಿಂದ ಕೂಡಿದ ಅಸಾಧಾರಣ ಮತ್ತು ಕಲಾತ್ಮಕ ಆಭರಣಗಳ ಸಂಗ್ರಹವಾಗಿರುವ ತಮ್ಮನ್ನಾ ಪ್ರದರ್ಶನಗೊಳ್ಳುತ್ತಿದೆ.

ವಜ್ರ ಮತ್ತು ಚಿನ್ನದ ಆಭರಣಗಳ ರಿಟೇಲ್ ಸಮೂಹವನ್ನು ಹೊಂದಿರುವ ಟಿಡಿಎಫ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ ಸಂಸ್ಥೆಯು ಬಾಂದ್ರಾ, ಅಂಧೇರಿ ಮತ್ತು ವಶಿಯಲ್ಲಿ ರಿಟೇಲ್ ಔಟ್‌ಲೆಟ್‌ಗಳನ್ನು ಹೊಂದಿದೆ. ಟಿಡಿಎಫ್ ನೀವು ಹೊಸ ಚಿನ್ನ ಖರೀದಿಯ ವೇಳೆ ನಿಮ್ಮ ಹಳೆಯ ಚಿನ್ನಕ್ಕೆ ಸಂಪೂರ್ಣ ವೌಲ್ಯವನ್ನು ನೀಡಲಿದೆ. ಮಾತ್ರವಲ್ಲದೆ ಗ್ರಾಹಕರು ಮಾಸಿಕ ಆಕರ್ಷಕ ‘ಬಂಧನ’ ಯೋಜನೆಯಡಿ ತಮ್ಮನ್ನು ತೊಡಗಿಸಿಕೊಳ್ಳಲು ಇಲ್ಲಿ ಅವಕಾಶವಿದೆ. ಗ್ರಾಹಕರು ತಮ್ಮ ಆಸಕ್ತಿ ಹಾಗೂ ಅಭಿರುಚಿಯ ಸ್ವರ್ಣ ಹಾಗೂ ವಜ್ರಾಭರಣಗಳ ವಿಶೇಷ ಮುನ್ನೋಟಕ್ಕಾಗಿ ಬುಕಿಂಗ್‌ಗಾಗಿ ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು- 9920288089.

ಇಂದು ಪ್ರದರ್ಶನ ವಿಶೇಷ ಹಾಗೂ ಸೊಗಸಾದ ಚಿನ್ನ ಹಾಗೂ ವಜ್ರಗಳ ವಿನ್ಯಾಸಭರಿತ ಆಭರಣಗಳಿಗೆ ಹೆಸರುವಾಸಿಯಾಗಿರುವ ಮುಂಬೈಯ ಟಿಡಿಎಫ್ ಡೈಮಂಡ್ ಫ್ಯಾಕ್ಟರಿಯ ಮದುವಣಗಿತ್ತಿ ವಿಶೇಷ ಆಭರಣಗಳ ವಿನೂತನ ಸಂಗ್ರಹಗಳೊಂದಿಗೆ ಮಂಗಳೂರಿನ ಓಷಿಯನ್ ಪರ್ಲ್‌ನಲ್ಲಿ ಇಂದು (ರವಿವಾರ) ಕೂಡಾ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಪ್ರದರ್ಶನ ನಡೆಯಲಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X