Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಾರಾಡಿ ಶಾಲೆಯಲ್ಲಿ ಪ್ರಥಮ ಮಕ್ಕಳ...

ಹಾರಾಡಿ ಶಾಲೆಯಲ್ಲಿ ಪ್ರಥಮ ಮಕ್ಕಳ ಸಾಹಿತ್ಯ ಸಂಭ್ರಮ

ಆಲಿಸುವಿಕೆ ಮತ್ತು ಓದುವಿಕೆ ಬಹುಮುಖಿ ವಿಕಾಸದ ಅಡಿಗಲ್ಲು :ಡಾ.ಎಚ್.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ28 Feb 2016 5:55 PM IST
share
ಹಾರಾಡಿ ಶಾಲೆಯಲ್ಲಿ ಪ್ರಥಮ ಮಕ್ಕಳ ಸಾಹಿತ್ಯ ಸಂಭ್ರಮ

ಪುತ್ತೂರು: ಮಾನವನ ಬಹುಮುಖಿ ವಿಕಾಸದ ಹಾದಿಯಲ್ಲಿ ಕೇಳುವಿಕೆ ಹಾಗೂ ಓದುವಿಕೆ ಯಾ ಜ್ಞಾನ ಸಂರಚನಾ ಪ್ರಕ್ರಿಯೆಯು ಅತ್ಯಂತ ಪ್ರಮುಖವಾದವುಗಳು. ಶಾಲೆಗಳು ವಿದ್ಯಾರ್ಥಿಗಳಿಗೆ ಈ ಆಯಾಮಗಳು ರಚನೆಗೊಳ್ಳುವಂತೆ ಮಾಡುವಲ್ಲಿ ಅವಕಾಶ ನೀಡುತ್ತವೆ. ಇಂತಹ ಸಾಹಿತ್ಯ ಸಂಬಂಧೀ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳುವುದರಿಂದ ನಮ್ಮ ಪ್ರತಿಭೆ ಯಾ ಶಕ್ತಿಗಳು ಯುಕ್ತವಾಗಿ ಬಳಕೆಯಾಗುತ್ತವೆಎಂದುಮಂಗಳೂರು ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಡಾ.ಎಚ್.ಕುಮಾರಸ್ವಾಮಿಯವರುನುಡಿದರು

ಅವರು ಶನಿವಾರ ಪುತ್ತೂರು ನಗರದ ಹಾರಾಡಿ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆAiÀÄಲ್ಲಿನ ಡಾ.ಶಿವರಾಮ ಕಾರಂತ ಸಾಹಿತ್ಯ ವೇದಿಕೆಯ ವತಿಯಿಂದ ನಡೆದ ಮಕ್ಕಳ ಸಾಹಿತ್ಯ ಸಂಭ್ರಮ ಹಾಗೂ "ಹಾರ "ಶಾಲಾ ವಾರ್ಷಿಕ ಸಂಚಿಕೆಯ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹಾರ ವಾರ್ಷಿಕ ಸಂಚಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಪುತ್ತೂರು ನಗರಸಭಾ ಸದಸ್ಯೆ ಜಯಲಕ್ಷ್ಮೀ ಸುರೇಶ್  ಮಾತನಾಡಿ ಹಾರಾಡಿ ಶಾಲೆಯಲ್ಲಿ ಮಕ್ಕಳ ವಿದ್ಯಾಭ್ಯಾಸದ ಪ್ರಕ್ರಿಯೆಯಲ್ಲಿ ಎಲ್ಲಾ ತೆರನಾದ ಅವಕಾಶಗಳನ್ನು ಎಂದರು

ಸಮ್ಮೇಳನದ ಪ್ರಯುಕ್ತ ಏರ್ಪಡಿಸಲಾಗಿದ್ದ ಪುಸ್ತಕ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಜಿ.ಎಸ್. ಅವರು ವಿಷನ್ ಪುತ್ತೂರಿನ ಬ್ರಾಂಡೆಡ್ ಶಾಲೆಯಾಗಿರುವ ಹಾರಾಡಿ ಶಾಲೆಯು ತನ್ನ ಶೈಕ್ಷಣಿಕ ಕಾಳಜಿಯ ಬದ್ಧತೆಯಿಂದ ರಾಜ್ಯದಲ್ಲಿಯೇ ಮಾದರಿ ಶಾಲೆಯಾಗಿ ಕಾರ್ಯನಿರ್ವಹಿಸುತ್ತಿದೆ.ವಿದ್ಯಾರ್ಥಿಗಳ ಬೌದ್ಧಿಕ ವಿಕಾಸಕ್ಕೆ ಇಂತಹ ಕಾರ್ಯಕ್ರಮಗಳು ಹೆಚ್ಚು ಪೂರಕ  ಎಂದರು.

ಮಕ್ಕಳ ಸಾಹಿತ್ಯ ಸಂಭ್ರಮದ ಅಧ್ಯಕ್ಷತೆಯನ್ನು ಹಾರಾಡಿ ಶಾಲಾ ಹಿರಿಯ ವಿದ್ಯಾರ್ಥಿನಿ ಹಾಗೂ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿನಿ ಶಿಲ್ಪಾ ಬಿ ವಹಿಸಿದ್ದರು.

ವೇದಿಕೆಯಲ್ಲಿ ತಾಲ್ಲೂಕು ದೈ.ಶಿ.ಪರಿವೀಕ್ಷಣ ಅಧಿಕಾರಿ ಸುಂದರ ಗೌಡ, ಶಿಕ್ಷಣ ಸಂಯೋಜಕ ಲೋಕಾನಂದ, ಬಿ.ಆರ್.ಪಿ.ಪ್ರದೀಪ್,ಸಿ.ಆರ್.ಪಿ.ಶಾಲಿನಿ ರೈ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮಹೇಶ್ ನಾಯ್ಕ್, ಉದ್ಯಮಿ ಸದಾಶಿವ್ ತೆಂಕಿಲ,ಹಿರಿಯ ವಿದ್ಯಾರ್ಥಿ ಲೋಕೇಶ್ ಗೌಡ ಅಲುಂಬುಡ, ಸಾಹಿತ್ಯ ವೇದಿಕೆ ಅಧ್ಯಕ್ಷೆ ಶ್ರಾವ್ಯಾ ಮತ್ತಿತರರು  ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಮುದರ ಎಸ್.ಸ್ವಾಗತಿಸಿದರು. ಸಾಹಿತ್ಯ ವೇದಿಕೆಯ ಮಾರ್ಗದರ್ಶಿ ಶಿಕ್ಷಕರಾದ ಪ್ರಶಾಂತ್ ಅನಂತಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಾರ ಪತ್ರಿಕೆಯ ಕಾರ್ಯನಿರ್ವಹಣಾ ಸಂಪಾದಕರಾದ ಶಮಿತಾ ಕಾರ್ಯಕ್ರಮ ನಿರೂಪಿಸಿದರು.ದಿವಿತ್.ಯು.ರೈ ಪುಸ್ತಕ ನಮನ ಸಲ್ಲಿಸಿದರು.ನಿಶಿತಾ ವಂದಿಸಿದರು.

ಬಳಿಕ ನಡೆದ ಕವಿಸಮಯ ಗೀತಾನಮನ ವಿದ್ಯಾರ್ಥಿ ಕವಿಗೋಷ್ಠಿಯಲ್ಲಿ ವಿದ್ಯಾರ್ಥಿ ಕವಿಗಳಾದ ಅಭಿಲಾಷ ದೋಟ, ಶಮಿತಾ, ಶ್ರಾವ್ಯಾ, ನಮ್ರತಾ, ದಿವ್ಯ ತಂತಮ್ಮ PÀ«vÉ ವಾಚಿಸಿದರು. ವೈಷ್ಣವಿ ಹಾಗೂ ಶ್ರಾವ್ಯ ಇವರು ಕವನಗಳನ್ನು ಹಾಡಿದರು.ನಿವೃತ್ತ ಮುಖ್ಯಶಿಕ್ಷಕ ಭಾಸ್ಕರ ಅಡ್ವಳ ಮಕ್ಕಳ ಕವಿ ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು.ಬಿ.ಆರ್.ಪಿ. ದೇವಕಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದರ ನಂತರ ನಡೆದ "ಮಾತು ಮತ್ತು ಓದು "ವಿದ್ಯಾರ್ಥಿ ವಿಚಾರಗೋಷ್ಠಿಯಲ್ಲಿ "ಕನ್ನಡ ಭಾಷೆ ಮತ್ತು ನಮ್ಮ ಸಾಹಿತ್ಯದ ಅಭಿರುಚಿಗಳು "ಕುರಿತಂತೆ ನಿಶಾಂತ್.ಬಿ ಹಾಗೂ "ಆಂಗ್ಲ ಭಾಷೆ ಮತ್ತು ನಮ್ಮ ಸಾಹಿತ್ಯದ ಅಭಿರುಚಿಗಳು "ಕುರಿತಂತೆ ದಿವಿತ್ ಯು.ರೈ ಇವರು ತಮ್ಮ ಅನಿಸಿಕೆಗಳನ್ನು ಮಂಡಿಸಿದರು. ಹಿರಿಯ ರಂಗಕರ್ಮಿ ಐ.ಕೆ.ಬೊಳುವಾರು ಈ ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು. ಬಿ.ಆರ್.ಪಿ.ಸವಿತಾ ಗುಜ್ರಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಪರಾಹ್ನ ನಡೆದ ಸಮಾರೋಪ ಸಮಾರಂಭದಲ್ಲಿ ರಾಮಕೃಷ್ಣ ಪ್ರೌಢಶಾಲೆಯ ಶಿಕ್ಷಕಿ ರೂಪಕಲಾ ರೈ  ಮಾತನಾಡಿ "ಶಾಲಾ ಚಟುವಟಿಕೆಗಳು ವಿದ್ಯಾರ್ಥಿಗಳ ಭಾವನಾತ್ಮಕ ಸ್ಪಂದನೆ ಮತ್ತು ವಿಕಾಸಕ್ಕೆ ಬೆಂಬಲವಾಗಿ ನಿಲ್ಲುತ್ತದೆ. ಹಾರಾಡಿ ಶಾಲೆಯಲ್ಲಿ ಇಂತಹ ಕೆಲಸಗಳು ಉತ್ತಮವಾಗಿ ನಡೆಯುತ್ತಿವೆ " ಎಂದರು.

ವೇದಿಕೆಯಲ್ಲಿ ಬಿ.ಆರ್.ಪಿ.ದಿನೇಶ್ ಮಾಚಾರ್, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಪ್ರತಿಮಾ ಯು.ರೈ, ನಿವೃತ್ತ ಶಿಕ್ಷಕಿ ವಿನಯಪ್ರಭಾ ಇವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಸಾಹಿತ್ಯ ವೇದಿಕೆಯ ವತಿಯಿಂದ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಮ್ಮೇಳನದ ಸರ್ವಾಧ್ಯಕ್ಷೆ ಶಿಲ್ಪಾರನ್ನು ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X