Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೋನಿ ಸೋರಿ ಮೇಲಿನ ದಾಳಿ ನಾಟಕೀಯ ಸಂಚು

ಸೋನಿ ಸೋರಿ ಮೇಲಿನ ದಾಳಿ ನಾಟಕೀಯ ಸಂಚು

ಜಿಲ್ಲಾ ನ್ಯಾಯಾಧೀಶ

ವಾರ್ತಾಭಾರತಿವಾರ್ತಾಭಾರತಿ28 Feb 2016 11:54 PM IST
share

ರಾಯಪುರ ಫೆ.28: ಬುಡಕಟ್ಟು ಜನಾಂಗದ ಪರ ಹೋರಾಟ ಮಾಡುತ್ತಿರುವ ಸೋನಿ ಸೋರಿ ಅವರ ಮೇಲಿನ ದಾಳಿ ಪೂರ್ವನಿಯೋಜಿತ ಹಾಗೂ ಪ್ರಧಾನಿ ನರೇಂದ್ರ ಮೋದಿ ಬೇಟಿ ಹಿನ್ನೆಲೆಯಲ್ಲಿ, ವಿವಾದದ ಅಲೆ ಸೃಷ್ಟಿಸುವ ಹುನ್ನಾರ ಎಂದು ಫೇಸ್‌ಬುಕ್ ಪೋಸ್ಟ್ ಮಾಡುವ ಮೂಲಕ ಬಸ್ತರ್ ಜಿಲ್ಲಾ ನ್ಯಾಯಾಧೀಶ ಅಮಿತ್ ಕಟಾರಿಯಾ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಕಟಾರಿಯಾ ಸಮರ್ಥಿಸಿಕೊಂಡರು. ಆದರೆ ವಾಸ್ತವವಾಗಿ ಈ ಬರಹವನ್ನು ಬಸ್ತರ್‌ನಲ್ಲಿ ಪಿಎಂಆರ್‌ಡಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಐಐಟಿ ಕಾನ್ಪುರದ ಹಳೆವಿದ್ಯಾರ್ಥಿ ಅರೀಬ್ ಅಹ್ಮದ್ ಬರೆದಿದ್ದು ಎಂದು ಹೇಳಿದ್ದಾರೆ. ಆದರೆ ಅಂಥ ರಹಸ್ಯ ತನಿಖಾ ದಾಖಲೆ ಅವರ ಕೈಗೆ ಹೇಗೆ ಸೇರಿತು ಎಂಬ ಪ್ರಶ್ನೆಗೆ ಅವರು ಸ್ಪಷ್ಟ ಉತ್ತರ ನೀಡಲು ನಿರಾಕರಿಸಿದರು.
ಫೇಸ್‌ಬುಕ್ ಕಾಮೆಂಟನ್ನು ಕಟಾರಿಯಾ ರಾತ್ರಿ 10.12ಕ್ಕೆ ಪೋಸ್ಟ್ ಮಾಡಿದ್ದು, ಶನಿವಾರ ಸಂಜೆವರೆಗೆ 600 ಲೈಕ್ ಹಾಗೂ 34 ಕಾಮೆಂಟ್‌ಗಳು ಬಂದಿವೆ. ಬಸ್ತರ್‌ನಲ್ಲಿ ಹೊರಗಿನ ವ್ಯಕ್ತಿಗಳು ಪ್ರಚಾರ ಆಂದೋಲನ ಕೈಗೊಂಡಿದ್ದಾರೆ. ಇದು ಯುದ್ಧೂಮಿಗೆ ಕಡಿಮೆಯೇನೂ ಇಲ್ಲ. ಈ ದಾಳಿ ಅಚ್ಚರಿಯ ವಿಷಯ. ಏಕೆಂದರೆ, ಘಟನೆ ಬಗೆಗಿನ ವಿಚಾರಣೆ, ಬೆಳಕಿನ ವೇಗಕ್ಕಿಂತಲೂ ವೇಗವಾಗಿ ಮಾಧ್ಯಮಗಳಿಗೆ ಹರಿದಿವೆ. ಇದು ಪೂರ್ವಯೋಜಿತವಾಗಿದ್ದು, ಪ್ರಧಾನಿ ರಾಜ್ಯಕ್ಕೆ ಬೇಟಿ ನೀಡುತ್ತಿರುವ ಹಿಂದಿನ ದಿನ ನಡೆದ ದಾಳಿಯನ್ನು ನಂಬುವುದು ಹಾಗೂ ಅರಗಿಸಿಕೊಳ್ಳುವುದು ಕಷ್ಟ ಎಂದು ಹೇಳಿದ್ದಾರೆ.


ಮಾವೋವಾದಿ ಪ್ರಚಾರಾಂದೋಲನವನ್ನು ಡಿಕೋಡಿಂಗ್ ಮಾಡಿದಾಗ, ದೊಡ್ಡ ಅಚ್ಚರಿ ಸೋನಿ ಸೋರಿ ಅವರಿಂದ ಬಂದಿದೆ. ಏಕೆಂದರೆ, ರಾಷ್ಟ್ರೀಯ ಮಾಧ್ಯಮ ಈ ಆಸಿಡ್ ದಾಳಿಯ ಒಂದೇ ಚಿತ್ರಗಳನ್ನು ಕೆಲವೇ ನಿಮಿಷಗಳಲ್ಲಿ ಹೇಗೆ ಪಡೆಯಲು ಸಾಧ್ಯವಾಯಿತು ಎಂದು ಪೋಸ್ಟ್‌ನಲ್ಲಿ ಪ್ರಶ್ನಿಸಲಾಗಿದೆ. ಪೆಬ್ರವರಿ 21ರಂದು ಮೋದಿ ರಾಯಪುರಕ್ಕೆ ಬೇಟಿ ನೀಡುವ ಕಾರ್ಯಕ್ರಮವಿತ್ತು. ಈ ಹಿನ್ನೆಲೆಯಲ್ಲಿ ದೇಶದ ಗಮನ ಸೆಳೆಯುವ ಉದ್ದೇಶದಿಂದ ಮತ್ತು ಬಸ್ತರ್ ಪ್ರದೇಶ ಕೇಂದ್ರೀಕರಿಸುವ ಉದ್ದೇಶದ ಹುನ್ನಾರ ಇದು ಎಂದು ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X