ಶ್ರೀನಿವಾಸಪುರ : ಶ್ರೀನಿವಾಸಪುರ ತಾಲ್ಲೂಕಿನ ಕಸಬಾ ರೇಷ್ಮೆ ಬೆಳೆಗಾರರ ಹಾಗು ರೈತರ ಸೇವಾ ಸಹಕಾರ ಸಂಘ ನಿಯಮಿತ ಸಾಲಗಾರರಲ್ಲದ ಕ್ಷೇತ್ರಕ್ಕೆ ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲದ ನಿವಾಸಿ ಶಬ್ಬೀರ್ ಅಹಮದ್ ರವರು ನಿರ್ದೇಶಕರಾಗಿ ಅವಿರೋದ ಆಯ್ಕೆಯಾಗಿದ್ದಾರೆ.