Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಸಕರ ವೈಫಲ್ಯ ಮುಚ್ಚಿಡಲು ಬಿಜೆಪಿ ಉಪವಾಸ...

ಶಾಸಕರ ವೈಫಲ್ಯ ಮುಚ್ಚಿಡಲು ಬಿಜೆಪಿ ಉಪವಾಸ ನಾಟಕ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಪ್ಪ ಗೌಡ ಟೀಕೆ

ವಾರ್ತಾಭಾರತಿವಾರ್ತಾಭಾರತಿ29 Feb 2016 6:35 PM IST
share

ಸುಳ್ಯ: ವಿದ್ಯುತ್ ಕಡಿತ ವಿರೋಧಿಸಿ ಮತ್ತು 110 ಕೆವಿ ಸಬ್‌ಸ್ಟೇಶನ್ ಅನುಷ್ಠಾನಕ್ಕೆ ಆಗ್ರಹಿಸಿ ಬಿಜೆಪಿ ಮಾ.2ರಂದು ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಶಾಸಕರ ವೈಫಲ್ಯವನ್ನು ಮುಚ್ಚಿ ಹಾಕಲು ನಡೆಸುತ್ತಿರುವ ನಾಟಕ, ಬಿಜೆಪಿಯವರು ಪ್ರತಿಭಟನೆ ನಡೆಸುವುದೇ ಆದರೆ ಶಾಸಕರ ಮನೆಯೆದುರು ಅಥವಾ ಕಛೇರಿ ಎದುರು ನಡೆಸಲಿ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ.

 ಸುಳ್ಯದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಮಸ್ಯೆ ಪರಿಹಾರ ಮಾಡಬೇಕಾದವರೇ ಪ್ರತಿಭಟನೆಗೆ ಇಳಿಯುತ್ತಿರುವುದು ವಿಪರ್ಯಾಸ. ಮಾ.1ರಂದು ಸವಿತಾ ಸಮಾಜದವರು ನಡೆಸುವ ಪ್ರತಿಭಟನೆ ಸಹಜ. ನಾವೂ ಅವರೊಂದಿಗೆ ಸೇರಿಕೊಳ್ಳುತ್ತೇವೆ. ಆದರೆ ಬಿಜೆಪಿಯವರಿಗೆ ಪ್ರತಿಭಟಿಸುವ ನೈತಿಕತೆಯೇ ಇಲ್ಲ. ಉಸ್ತುವಾರಿ ಸಚಿವರು ಮತ್ತು ಡಿಸಿಯವರು ಸ್ಥಳಕ್ಕೆ ಬರಬೇಕೆಂದು ಬಿಜೆಪಿಯವರು ಆಗ್ರಹಿಸುತ್ತಿದ್ದಾರೆ. ಆದರೆ ಇದರ ಅಗತ್ಯವಿದೆಯೇ ಎಂದು ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕು. 2009ರಲ್ಲಿ ಟೆಂಡರ್ ನೋಟಿಫಿಕೇಶನ್ ಆದ ಬಳಿಕ ವಿದ್ಯುತ್ ಮಾರ್ಗದ ಕುರಿತಂತೆ ಸರ್ವೆಯ ಸಂದರ್ಭ ಶಾಸಕ ಅಂಗಾರರೇ ಆಕ್ಷೇಪಣೆ ಕೋರಿ ಪತ್ರ ನೀಡಿದ್ದಾರೆ. ಈ ಪತ್ರವೇ ಕಾಮಗಾರಿ ಸ್ಥಗಿತಗೊಳ್ಳಲು ಮುಖ್ಯ ಕಾರಣ. ಇದನ್ನು ಅಂಗಾರರೇ ಇತ್ಯರ್ಥಪಡಿಸಬೇಕಷ್ಟೇ. ಇವರು ಈ ರೀತಿ ಆಕ್ಷೇಪಣೆ ಸಲ್ಲಿಸಿದ ಬಳಿಕ ಡಿ.ವಿ.ಸದಾನಂದ ಗೌಡರು ಮುಖ್ಯಮಂತ್ರಿಯಾಗಿದ್ದಾಗ ಬೇರೆ ಮಾರ್ಗ ಪ್ರಸ್ತಾಪವಾದದ್ದು, ಇತರ ಕೆಲವರು ನ್ಯಾಯಾಲಯಕ್ಕೆ ಹೋದದ್ದು ಎಲ್ಲ ಇದೆ. ಇಲ್ಲಿ ಬಿಜೆಪಿ ಸರಕಾರ ಇರುವಾಗಲೇ ಕೆಪಿಟಿಸಿಎಲ್ ಅಧಿಕಾರಿಗಳು ನಿರ್ದಿಷ್ಟವಾಗಿ ಯಾವ ಸ್ಥಳಗಳು, ಎಷ್ಟು ಅರಣ್ಯ ಇದರ ವ್ಯಾಪ್ತಿಗೆ ಬರುತ್ತದೆ ಎಂದು ಮಾಹಿತಿ ನೀಡಬೇಕಿತ್ತು. ಆದರೆ ಶಾಸಕರಿಂದ ಅದನ್ನು ಮಾಡಿಸಲಾಗಲಿಲ್ಲ. ಇದನ್ನೆಲ್ಲಾ ಗಮನಿಸಿದಾಗ ಬಿಜೆಪಿಯವರ ಪ್ರತಿಭಟನೆ ಮೂರ್ಖತನದ ಪರಮಾವಧಿ ಎಂದೇ ಹೇಳಬೇಕಾಗುತ್ತದೆ ಎಂದರು.

ನಾವು ನಮ್ಮ ಆಸಕ್ತಿಯಿಂದ ಸಭೆ ಕರೆದರೆ ನಮ್ಮ ವಿರುದ್ಧವೇ ಹಕ್ಕು ಚ್ಯುತಿ ಮಂಡಿಸುತ್ತಾರೆ. ಉಸ್ತುವಾರಿ ಸಚಿವರು ಜನಪರವಾಗಿ ಯೋಚನೆ ಮಾಡಿದಾಗ ಅವರ ವಿರುದ್ಧವೂ ಹಕ್ಕು ಚ್ಯುತಿ ಮಂಡಿಸುತ್ತಾರೆ. ಹಾಗಾದರೆ ಈಗ ಉಸ್ತುವಾರಿ ಸಚಿವರು ಸುಳ್ಯಕ್ಕೆ ಭೇಟಿ ನೀಡಿ ಸಭೆ ನಡೆಸಿದರೆ ಅಂಗಾರರ ಹಕ್ಕು ಚ್ಯುತಿ ಆಗುವುದಿಲ್ಲವೇ ಎಂದು ಪ್ರಶ್ನಿಸಿದ ವೆಂಕಪ್ಪ ಗೌಡರು, ಚುನಾವಣೆಯಲ್ಲಿ ಮತದಾರರು ಬಿಜೆಪಿಯನ್ನು ಗೆಲ್ಲಿಸುವುದು ಅವರು ಬೀದಿಯಲ್ಲಿ ಕುಳಿತು ಪ್ರತಿಭಟನೆ ಮಾಡಲಿ ಎಂದಲ್ಲ, ಕಛೇರಿಯಲ್ಲಿ ಕುಳಿತು ಕೆಲಸ ಮಾಡಲಿ ಎಂದು. ಆದರೆ ಬಿಜೆಪಿಯವರು ಜನರನ್ನು ಮೋಸ ಮಾಡುತ್ತಿದ್ದಾರೆ. ಬಿಜೆಪಿಯವರು ಪ್ರತಿಭಟನೆ ಮಾಡಿದ್ದೇ ಆದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಶಾಸಕ ಅಂಗಾರರ ವಿರುದ್ಧವೇ ಪ್ರತಿಭಟನೆ ನಡೆಸಲಿದೆ. 110 ಕೆವಿ ಸಬ್‌ಸ್ಟೇಶನ್ ಕುರಿತಂತೆ ಶಾಸಕರೊಂದಿಗೆ ಬಹಿರಂಗ ಚರ್ಚೆಗೆ ನಾವು ಸಿದ್ಧ ಎಂದರು.

ಸಭೆ:

ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ಶ್ರೀಮತಿ ದಿವ್ಯಪ್ರಭಾ ಚಿಲ್ತಡ್ಕ ಮಾತನಾಡಿ, ವಿದ್ಯುತ್ ಅವ್ಯವಸ್ಥೆ ಕುರಿತಮತೆ ಜನ ಮೊದಲು ಸರಕಾರವನ್ನು ಪ್ರಶ್ನಿಸುವ ಬದಲು ಶಾಸಕರನ್ನು ಪ್ರಶ್ನಿಸಬೇಕು. ಸಬ್‌ಸ್ಟೇಶನ್ ಕಾಮಗಾರಿ ವಿಳಂಬಕ್ಕೆ ಅವರೇ ನೇರ ಹೊಣೆ. ಬಿಜೆಪಿಯವರು ಗೂಂಡಾಯಿಸಂ, ರೌಡಿಸಂ ಮಾಡಿ ಚುನಾವಣೆ ಗೆಲ್ಲುತ್ತಾರೆ. ಮಾರ್ಚ್ ಅಂತ್ಯದೊಳಗೆ ರಾಜ್ಯ ಇಂಧನ ಸಚಿವರನ್ನು ಸುಳ್ಯಕ್ಕೆ ಕರೆಯಿಸಿ ಸಬ್‌ಸ್ಟೇಶನ್ ಬಗ್ಗೆ ಸಭೆ ನಡೆಸುತ್ತೇವೆ ಎಂದು ಹೇಳಿದರು.

ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಫವಾಜ್, ನಗರ ಪಂಚಾಯತ್ ಸದಸ್ಯ ಕೆ.ಎಂ.ಮುಸ್ತಫ, ತಾ.ಪಂ. ಸದಸ್ಯ ಅಶೋಕ್ ನೆಕ್ರಾಜೆ, ಕೆ.ಕೆ.ಹರಿಪ್ರಸಾದ್ ಪತ್ರಿಕಾಗೋಷ್ಠಿಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X