Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೇರಿಕದ ಉಪಾಧ್ಯಕ್ಷರೆದುರೇ ' ದುರಾಸೆಯ...

ಅಮೇರಿಕದ ಉಪಾಧ್ಯಕ್ಷರೆದುರೇ ' ದುರಾಸೆಯ ರಾಜಕೀಯ' ದ ವಿರುದ್ಧ ಹೋರಾಡಲು ಕರೆ ನೀಡಿದ ಲಿಯೋನಾರ್ಡೋ

ಹವಾಮಾನ ಬದಲಾವಣೆ, ದಮನಿತರ ಬಗ್ಗೆ ಮಾತನಾಡಿದ ಹಾಲಿವುಡ್ ನಟ

ವಾರ್ತಾಭಾರತಿವಾರ್ತಾಭಾರತಿ29 Feb 2016 8:40 PM IST
share
ಅಮೇರಿಕದ ಉಪಾಧ್ಯಕ್ಷರೆದುರೇ   ದುರಾಸೆಯ ರಾಜಕೀಯ ದ ವಿರುದ್ಧ ಹೋರಾಡಲು ಕರೆ ನೀಡಿದ ಲಿಯೋನಾರ್ಡೋ

ಲಾಸ್ ಎಂಜಲೀಸ್ , ಫೆ. 29 : ಸೋಮವಾರ ಅತ್ಯುತ್ತಮ ನಟ ಆಸ್ಕರ್ ಪ್ರಶಸ್ತಿಗೆ ಪಾತ್ರವಾದ ಖ್ಯಾತ ನಟ ಲಿಯೋನಾರ್ಡೋ ಡಿ ಕ್ಯಾಪ್ರಿಯೋ ತನ್ನ ಪ್ರಶಸ್ತಿ ಸ್ವೀಕಾರ ಭಾಷಣವನ್ನು 'ಹವಾಮಾನ ಬದಲಾವಣೆ ' ಯಾ ಜಾಗತಿಕ ಸಮಸ್ಯೆ ಕುರಿತ ಜಾಗೃತಿ ಮೂಡಿಸಲು ಮೀಸಲಾಗಿಟ್ಟು ಗಮನ ಸೆಳೆದರು. 

" ನನಗಿಷ್ಟೇ ಹೇಳಲಿರುವುದು - ' ದಿ ರೆವೆನೆಂಟ್ ಚಿತ್ರ ಈ ಜಗತ್ತಿನೊಂದಿಗೆ ಮನುಷ್ಯನ ಸಂಬಂಧದ ಕುರಿತು ಆಗಿದೆ. ಈ ಜಗತ್ತಿಗೆ  ಕಳೆದ ವರ್ಷ ಇತಿಹಾಸದಲ್ಲೇ ಅತಿ ಹೆಚ್ಚು ಬಿಸಿಯಾದ ವರ್ಷವಾಗಿತ್ತು ಎಂಬುದು ನಮಗೆ ಗೊತ್ತಿದೆ. ಹವಾಮಾನ ಬದಲಾವಣೆ ಇಂದಿನ ವಾಸ್ತವವಾಗಿದೆ. ಅದು ಈಗ ಆಗುತ್ತಿದೆ. ನಮ್ಮ ಇಡೀ ಮನುಕುಲಕ್ಕೆ ಹಾಗು ಎಲ್ಲ ಜೀವಿಗಳಿಗೆ ಇರುವ ಅತಿ ದೊಡ್ಡ ಹಾಗು ತುರ್ತಾದ ಬೆದರಿಕೆಯಾಗಿದೆ ಅದು. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಹಾಗು ಇನ್ನು ತಡ ಮಾಡಬಾರದು. ಪರಿಸರ ಮಾಲಿನ್ಯ ಮಾಡುವವರು ಹಾಗು ದೊಡ್ಡ ಕಾರ್ಪೋರೆಟ್ ಗಳ ಪರ ಮಾತನಾಡದೆ, ಇಡೀ ಮನುಕುಲಕ್ಕಾಗಿ, ಇಲ್ಲಿನ ಮೂಲನಿವಾಸಿಗಳಿಗಾಗಿ ಮಾತನಾಡುವ ಜಾಗತಿಕ ನಾಯಕರನ್ನು ನಾವು ಬೆಂಬಲಿಸಬೇಕಾಗಿದೆ. ಹಾಗು ದುರಾಸೆಯ ರಾಜಕೀಯಕ್ಕೆ ಬಲಿಯಾಗಿರುವ ಬಿಲಿಯಗಟ್ಟಲೆ ವಂಚಿತ ಜನರಿಗಾಗಿ ನಾವು ಕೆಲಸ ಮಾಡಬೇಕಾಗಿದೆ  " ಎಂದು  ಲಿಯೋನಾರ್ಡೋ ಹೇಳಿದಾಗ ಎಲ್ಲ ಸಭಿಕರು ಎದ್ದು ನಿಂತು ಭರ್ಜರಿ ಚಪ್ಪಾಳೆಯ ಮೂಲಕ ಪ್ರೋತ್ಸಾಹಿಸಿದರು. 

ಈ ಸಂದರ್ಭದಲ್ಲಿ ಅಮೇರಿಕಾದ ಉಪಾಧ್ಯಕ್ಷ ಜೋ ಬಿಡೆನ್ ಸಭಿಕರ ನಡುವೆ ಉಪಸ್ಥಿತರಿದ್ದಿದ್ದು ವಿಶೇಷವಾಗಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X