ಆಸಿಫ್ ಮೇಲೆ ದುಷ್ಕರ್ಮಿಗಳ ಹಲ್ಲೆ ಪ್ರಕರಣ: ಪತ್ರಕರ್ತರ ಸಂಘದ ವತಿಯಿಂದ ಪ್ರತಿಭಟನೆ

ಮಂಗಳೂರು.ಫೆ.29:ಬೆಳ್ತಂಗಡಿಯ ಪತ್ರಕರ್ತ ಆಸಿಫ್ ಎಂಬವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಮಂಗಳೂರು ಪತ್ರಕರ್ತರಿಂದ ಪ್ರತಿಭಟನೆ ನಡೆದು ಜಿಲ್ಲಾಧಿಕಾರಿ ಮೂಲಕ ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಲಾಯಿತು.ದುಷ್ಕರ್ಮಿಗಳು ವಿರುದ್ಧ ಸೂಕ್ತ ಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಇದೇ ಸಂದರ್ಭದಲ್ಲಿ ಮನವಿ ಸಲ್ಲಿಸಲಾಯಿತು.


Next Story





