ಮಂಗಳೂರು, ಫೆ.29: ಪಡೀಲ್ ಬಟ್ರಕೆರೆಯ ಬದ್ರಿಯಾ ಜುಮಾ ಮಸ್ಜಿದ್‌ನಲ್ಲಿ ನಡೆಯುವ ಮಾಸಿಕ ಸ್ವಲಾತ್ ಮಜ್ಲಿಸ್ ಮಾ.6ರಂದು ನಡೆಯಲಿದೆ. ಅಸ್ಸೈಯದ್ ಶಿಹಾಬುದ್ದೀನ್ ಅಲ್-ಹೈದ್ರೋಸ್ ತಂಙಳ್, ಕಿಲ್ಲೂರು ನೇತೃತ್ವ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.