Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಲ್ಲೆಯಾದ್ಯಂತ ನರೇಗಾ ಕಾರ್ಯಾದೇಶ...

ಜಿಲ್ಲೆಯಾದ್ಯಂತ ನರೇಗಾ ಕಾರ್ಯಾದೇಶ ವಿತರಣಾ ಆಂದೋಲನ: ಸಿಇಒ ಡಾ.ಮಮತಾ

ವಾರ್ತಾಭಾರತಿವಾರ್ತಾಭಾರತಿ1 March 2016 11:53 PM IST
share
ಜಿಲ್ಲೆಯಾದ್ಯಂತ ನರೇಗಾ ಕಾರ್ಯಾದೇಶ ವಿತರಣಾ ಆಂದೋಲನ: ಸಿಇಒ ಡಾ.ಮಮತಾ

ತುಮಕೂರು, ಮಾ.1: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿರುವ ಎಲ್ಲ ಮನೆಗಳಿಗೂ ಭೇಟಿ ನೀಡಿ ಅರ್ಹ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಕಾಮಗಾರಿಗಳ ಕಾರ್ಯಾದೇಶವನ್ನು ನೀಡುವ ಆಂದೋಲನವನ್ನು ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ ಡಾ.ಬಿ.ಆರ್.ಮಮತಾ ತಿಳಿಸಿದ್ದಾರೆ.

ಕೊರಟಗೆರೆ ತಾಲೂಕಿನ ಮಿಟ್ರಹಳ್ಳಿಯಲ್ಲಿ ಸೋಮವಾರ ಏರ್ಪಡಿಸಿದ್ದ ನರೇಗಾ ಯೋಜನೆಯ ಫಲಾನುಭವಿಗಳಿಗೆ ಕಾಮಗಾರಿಯ ಕಾರ್ಯಾದೇಶ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತ ನಾಡುತ್ತಿದ್ದ ಅವರು, ಆಯಾ ತಾಲೂಕಿನ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಸಂಬಂಧಿಸಿದ ತಾಲೂಕಿನ ಆಯ್ದ ಗ್ರಾಮಗಳಲ್ಲಿ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಮುಂದಿನ 10 ದಿನಗಳಲ್ಲಿ ಈ ಯೋಜನೆಯನ್ನು ಸಮಾರೋಪಾದಿಯಲ್ಲಿ ಕೈಗೊಂಡು ಯೋಜನೆಯ ಪ್ರಯೋಜನವನ್ನು ಗ್ರಾಮೀಣ ಜನರಿಗೆ ಸಂಪೂರ್ಣವಾಗಿ ಮುಟ್ಟಿಸುವಂತೆ ಹಾಗೂ ಉದ್ಯೋಗ ಚೀಟಿ ಇಲ್ಲದವರಿಗೆ ಕೂಡಲೇ ವಿತರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಹೊರ ರಾಜ್ಯಗಳಲ್ಲಿನ ಗ್ರಾಮೀಣ ಜನತೆ ನರೇಗಾ ಯೋಜನೆಯ ಪ್ರಯೋಜನವನ್ನು ಹೆಚ್ಚಿನ ಪ್ರಮಾಣದಲ್ಲಿ ಪಡೆದುಕೊಂಡಿದ್ದು, ಅದೇ ರೀತಿ ನಮ್ಮ ರಾಜ್ಯದ ಜನತೆ ಕೂಡ ಪ್ರಯೋಜನ ಪಡೆಯುವಲ್ಲಿ ಮುಂದೆ ಬರಬೇಕೆಂದ ಅವರು ಬಡ ಜನರು ನಿರುದ್ಯೋಗಿಗಳಾಗಿರಬಾರದೆಂಬ ಪ್ರಮುಖ ಉದ್ದೇಶದಿಂದ ಸರಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. ವರ್ಷದಲ್ಲಿ ಕನಿಷ್ಠ ಒಬ್ಬರಿಗೆ 150 ದಿನಗಳ ಉದ್ಯೋಗ ಈ ಯೋಜನೆಯಿಂದ ದೊರಕಲಿದ್ದು, ಗ್ರಾಮಕ್ಕೆ ಅಗತ್ಯವಾಗಿ ಬೇಕಾಗಿರುವ ಸಮುದಾಯ ಆಧಾರಿತ ಹಾಗೂ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳುವಲ್ಲಿ ಮುಂದೆ ಬರಬೇಕು. ಫಲಾನುಭವಿಗಳು ಕಾಮಗಾರಿಗಳಲ್ಲಿ ಯಾವುದೇ ಯಂತ್ರೋಪಕರಣಗಳನ್ನು ಬಳಸಬಾರದೆಂದು ತಿಳಿಸಿದರು. ್ರಾಮದಲ್ಲಿನ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೂ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬೇಕಲ್ಲದೆ ಪ್ರತಿಯೊಂದು ಮನೆಯಲ್ಲಿ ಕಡ್ಡಾಯವಾಗಿ ಶೌಚಾಲಯಗಳನ್ನು ನಿರ್ಮಿಸಿಕೊಳ್ಳುವಂತೆಯೂ ತಿಳಿಸಿದ ಅವರು, ಇದಕ್ಕಾಗಿ ಪ್ರತೀ ಕುಟುಂಬಕ್ಕೆ ತಲಾ 12 ಸಾವಿರ ಹಾಗೂ ಪರಿಶಿಷ್ಠ ಜಾತಿ ವರ್ಗಗಳ ಫಲಾನುಭವಿಗಳಿಗೆ 15 ಸಾವಿರ ರೂ.ಗಳನ್ನು ಸರಕಾರದಿಂದ ನೀಡಲಾಗುವುದು ಎಂದು ತಿಳಿಸಿದರು.ನಂತರ ಕೊರಟಗೆರೆ ತಾಲೂಕಿನ ಚಿನ್ನಹಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ, ನರೇಗಾ ಯೋಜನೆಯ ಕಾಮಗಾರಿಗಳ ಕಾರ್ಯಾದೇಶವನ್ನು ನೀಡುವ ಕಾರ್ಯಕ್ರಮಕ್ಕೂ ಸಿಇಒ ಡಾ.ಮಮತಾ ಚಾಲನೆ ನೀಡಿದರು.
ಗ್ರಾಪಂ ಅಧ್ಯಕ್ಷ ಬಿ.ಟಿ.ರಂಗಯ್ಯ, ತಾಪಂ ಇಒ ಮಂಜುಳಾ, ಗ್ರಾಪಂ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X