ಏಷ್ಯಾ ಕಪ್ :ಟಾಸ್ ಜಯಿಸಿದ ಭಾರತ ಫೀಲ್ಡಿಂಗ್ ಆಯ್ಕೆ

ಮೀರ‍್ಪುರ, ಮಾ.1: ಶ್ರೀಲಂಕಾ ವಿರುದ್ಧದ ಏಷ್ಯಾಕಪ್ ಟ್ವೆಂಟಿ -20 ಪಂದ್ಯದಲ್ಲಿ ಟಾಸ್ ಜಯಿಸಿರುವ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ.
ಈಗಾಗಲೇ ನಡೆದಿರುವ ಬಾಂಗ್ಲಾ ಮತ್ತು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಗೆಲುವು ದಾಖಲಿಸಿರುವ ಭಾರತಕ್ಕೆ ಫೈನಲ್‌ಗೇರಲು ಈ ಪಂದ್ಯ ಜಯಿಸಿದರೆ ಸಾಕು.
ಶ್ರೀಲಂಕಾ ತಂಡ ಆಡಿರುವ ಎರಡು ಪಂದ್ಯಗಳ ಪೈಕಿ ಒಂದರಲ್ಲಿ ಸೋತಿದೆ. ಇನ್ನೊಂದರಲ್ಲಿ ಜಯ ಗಳಿಸಿದೆ.
Next Story





