Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಯಿ ಗಿರಿಧರ್ ರೈ ಬಂಧನಕ್ಕೆ ಬೆಳ್ಳಾರೆ...

ಸಾಯಿ ಗಿರಿಧರ್ ರೈ ಬಂಧನಕ್ಕೆ ಬೆಳ್ಳಾರೆ ವರ್ತಕರ ಸಂಘ ಖಂಡನೆ

ವಾರ್ತಾಭಾರತಿವಾರ್ತಾಭಾರತಿ2 March 2016 7:57 PM IST
share

ಸುಳ್ಯ: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕರೆ ಮಾಡಿ ನಿಂದಿಸಿದ ಆರೋಪದಲ್ಲಿ ಬೆಳ್ಳಾರೆಯ ಸಾಯಿ ಗಿರಿಧರ ರೈ ಅವರನ್ನು ಬಂಧಿಸಿದ ಕ್ರಮವನ್ನು ಬೆಳ್ಳಾರೆ ವಾಣಿಜ್ಯ ವರ್ತಕ ಮತ್ತು ಕೈಗಾರಿಕೋದ್ಯಮಿಗಳ ಸಂಘ ಖಂಡಿಸಿದೆ.

 ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ರಾಜೇಶ್ ಶ್ಯಾನುಭೋಗ್ ಬೆಳ್ಳಾರೆಯಲ್ಲಿ ವಿದ್ಯುತ್ ಸಮಸ್ಯೆ ವಿಪರೀತವಾಗಿದೆ. ಫೆ.16ರಂದು ಈ ಕುರಿತಂತೆ ಇಲಾಖಾಧಿಕಾರಿಗಳೊಂದಿಗೆ ಮುಖಾಮುಖಿ ಸಂವಾದ ನಡೆದಿತ್ತು. ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸುವ ಭರವಸೆಯನ್ನು ನೀಡಿದ್ದರು. ಆದರೂ ಸಮಸ್ಯೆ ಬಗೆಹರಿದಿರಲಿಲ್ಲ. ನಮ್ಮ ಸಂಘದ ಮಾಜಿ ಅಧ್ಯಕ್ಷರೂ ಆಗಿರುವ ಸಾಯಿ ಗಿರಿಧರ ರೈಯವರು ಈ ಕುರಿತಂತೆ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕ ಇರಿಸಿದ್ದರು. ಫೆ.27ರಂದು ಪುತ್ತೂರು ಕಾರ್ಯನಿರ್ವಾಹಕ ಇಂಜಿನಿಯರ್‌ಗೆ ಫೋನ್ ಮಾಡಿದಾಗ ಅವರು ಉಡಾಫೆ ಉತ್ತರ ನೀಡಿ ಸಚಿವರಿಗೇ ಕೇಳಿ ಎಂದಿದ್ದಾರೆ. ಹೀಗಾಗಿ ಸಚಿವರಿಗೆ ಫೋನ್ ಮಾಡಿದ್ದರು. ಅವರು ಬೆಳ್ಳಾರೆಯ ಜನತೆಯ ಪರವಾಗಿ ಸಮಸ್ಯೆ ತಿಳಿಸಲು ಫೋನ್ ಮಾಡಿದ್ದರು. ಆದರೆ ಸಚಿವರಿಗೆ ನಿಂದಿಸಿದರೆಂದು ಅವರನ್ನು ರಾತ್ರೋರಾತ್ರಿ ಬಂಧಿಸಿದ ಕ್ರಮ ಸರಿಯಲ್ಲ ಎಂದರು. ಇದು ನಮ್ಮ ಸಂಘಕ್ಕೂ ಒಂದು ಕಪ್ಪು ಚುಕ್ಕೆ. ಸಾಯಿ ಗಿರಿಧರ ರೈಯವರು ಅಂತಹ ವ್ಯಕ್ತಿತ್ವದವರಲ್ಲ. ಪೊಲೀಸ್ ಇಲಾಖೆ ಅವರಿಗೆ ನಿರಂತರ ಮಾನಸಿಕ ಹಿಂಸೆ ನೀಡುತ್ತಿರುವ ಕಾರಣ ಅವರು ಮಾನಸಿಕರಾಗಿ ಖಿನ್ನತೆಗೊಳಗಾಗಿದ್ದು, ನಮ್ಮ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ಹೇಳಿದ ಅವರು, ಬೆಳ್ಳಾರೆಯ ವಿದ್ಯುತ್ ಸಮಸ್ಯೆ ನೀಗಿಸಲು ಅಧಿಕಾರಿಗಳಿಗೆ ಮಾತ್ರವಲ್ಲ ಜನಪ್ರತಿನಿಧಿಗಳಿಗೂ ಮನವಿ ಮಾಡಿದ್ದೇವೆ. ಯಾರೂ ನಮ್ಮ ಸಮಸ್ಯೆಗೆ ಸ್ಪಂದಿಸಿಲ್ಲ ಎಂದು ರಾಜೇಶ್ ಶ್ಯಾನುಭೋಗ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಲೋಕೇಶ್ ಚಾಕೊಟೆ, ಉಪಾಧ್ಯಕ್ಷ ಅಶ್ರಫ್, ಷಣ್ಮುಖ, ಕಿರಣ್‌ಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X