Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಎಸ್‌ಜಿ ಕಮಾಂಡೋಗಳು ಖಾಲಿ ಕಟ್ಟಡದತ್ತ...

ಎನ್‌ಎಸ್‌ಜಿ ಕಮಾಂಡೋಗಳು ಖಾಲಿ ಕಟ್ಟಡದತ್ತ ಗುಂಡು ಹಾರಿಸಿದ್ದರೇ?

ಪಠಾಣ್‌ಕೋಟ್ ದಾಳಿ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ2 March 2016 11:33 PM IST
share

ನವದೆಹಲಿ, ಮಾ. 2: ಪಠಾಣ್‌ಕೋಟ್ ವಾಯು ನೆಲೆಯ ಮೇಲೆ ಇತ್ತೀಚೆಗೆ ಉಗ್ರ ದಾಳಿಯಾದ ಸಂದರ್ಭದಲ್ಲಿ 4 ಉಗ್ರ ಹತ್ಯೆ ನಡೆಸಿದ ಬಳಿಕವೂ ಕಟ್ಟಡದಲ್ಲಿ ಉಳಿದಿದ್ದರೆನ್ನಲಾದ ಇನ್ನಿಬ್ಬರು ಉಗ್ರರನ್ನು ಗುರಿಯಾಗಿಸಿ ಕಾರ್ಯಾಚರಣೆಯು 48 ಗಂಟೆಗಳ ತನಕ ನಡೆದಿದ್ದರೆ, ನಮ್ಮ ಎನ್‌ಎಸ್‌ಜಿ ಕಮಾಂಡೋಗಳು ಖಾಲಿ ಕಟ್ಟಡದತ್ತ ಅಷ್ಟೂ ಹೊತ್ತು ಗುಂಡು ಹಾರಿಸಿದ್ದರೇ ಎಂಬ ಪ್ರಶ್ನೆ ಈಗ ಎದ್ದಿದೆ. ಅದಕ್ಕೆ ಕಾರಣವೂ ಇಲ್ಲದಿಲ್ಲ.
  ಫೊರೆನ್ಸಿಕ್ ಅಧಿಕಾರಿಗಳು ತಮಗೆ ಹತ್ಯೆಗೀಡಾದ ಉಗ್ರನದ್ದೆಂದು ಹೇಳಲಾದ ಅವಶೇಷಗಳಲ್ಲಿ ಯಾವುದೇ ಮಾನವ ಮೂಳೆ ಯಾ ಹಲ್ಲಿನ ಅವಶೇಷಗಳು ಪತ್ತೆಯಾಗಿಲ್ಲವೆಂದು ಹೇಳಿದ್ದಾರೆ. ರಾಷ್ಟ್ರೀಯ ತನಿಖಾ ದಳ ಹಾಗೂ ಗುಪ್ತಚರ ಬ್ಯೂರೋ ಪಠಾಣ್‌ಕೋಟ್ ದಾಳಿಯಲ್ಲಿ ನಾಲ್ಕು ಉಗ್ರರು ಹತ್ಯೆಗೀಡಾಗಿದ್ದರೆಂದು ಹೇಳಿದ್ದರೆ ಎನ್‌ಎಸ್‌ಜಿ ಕಮಾಂಡೋಗಳ ಪ್ರಕಾರ ಆರು ಉಗ್ರರು ಹತರಾಗಿದ್ದಾರೆ. ಈ ವಿವಾದವನ್ನು ಫೊರೆನ್ಸಿಕ್ ತನಿಖೆಯೂ ಬಗೆಹರಿಸುವುದು ಅಸಾಧ್ಯವಾಗಿದೆ.
 ಪಠಾಣ್‌ಕೋಟ್ ದಾಳಿಯ ತನಿಖೆಗೆಂದೇ ರಚಿಸಲಾದ ಪಾಕಿಸ್ತಾನದ ವಿಶೇಷ ತನಿಖಾ ತಂಡವು ಸದ್ಯದಲ್ಲೇ ಭಾರತಕ್ಕೆ ಬರಲಿದ್ದು ಅದಕ್ಕಿಂತ ಮೊದಲು ಈ ವಿವಾದ ಬಗೆಹರಿಯಬಹುದೆಂದು ಸರಕಾರ ಅಂದುಕೊಂಡಿತ್ತು.
 ಚಂಡೀಗಢದಲ್ಲಿರುವ ಸೆಂಟ್ರಲ್ ಫೊರೆನ್ಸಿಕ್ ಸಾಯನ್ಸ್ ಲ್ಯಾಬೋರೇಟರಿಯ ನಿರ್ದೇಶಕಿ ಆಶಾ ಧಿರ್ ಈ ವಿಚಾರದಲ್ಲಿ ಪ್ರತಿಕ್ರಿಯಿಸಲು ನಿರಾಕರಿಸಿದ್ದರೆ ಅತ್ತ ಹಿರಿಯ ಎನ್‌ಐಎ ಅಧಿಕಾರಿಯೊಬ್ಬರು ಹೇಳುವಂತೆ ಸಿಎಫ್‌ಎಸ್‌ಎಲ್‌ನ ಯಾವುದೇ ವರದಿ ಇನ್ನೂ ಬಂದಿಲ್ಲ.
ಎನ್‌ಎಸ್‌ಜಿ ಕಮಾಂಡೋಗಳ ಪ್ರಕಾರ ಅವರು 48 ಗಂಟೆಗಳ ಕಾಲ ಉಳಿದಿಬ್ಬರು ಉಗ್ರರನ್ನು ಗುರಿಯಾಗಿಸಿ ಏರ್‌ಮೆನ್ಸ್ ಬಿಲ್ಲೆಟ್‌ನತ್ತ ಗುಂಡಿನ ದಾಳಿ ನಡೆಸಿದ್ದರೆ, ಕಳೆದ ವಾರ ಏರ್‌ಮೆನ್ಸ್ ಬಿಲ್ಲೆಟ್‌ನಲ್ಲಿ ಏಳು ಸುತ್ತುಗಳ ತಪಾಸಣಾ ಕಾರ್ಯ ಮುಕ್ತಾಯಗೊಂಡರೂ ಅಲ್ಲೆಲ್ಲೂ ಯಾವುದೇ ಶಸ್ತ್ರಾಸ್ತ್ರಗಳ, ಗ್ರೆನೇಡುಗಳ ಯಾ ಮಾನವ ಮೂಳೆಗಳ ಒಂದು ಚೂರು ಕೂಡ ಪತ್ತೆಯಾಗಿಲ್ಲವೆಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X