ಮಾ.9ರಂದು ಪ.ಜಾತಿ-ಪಂಗಡಗಳ ಕುಂದುಕೊರತೆ ಸಭೆ
ಉಡುಪಿ, ಮಾ.2: ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದ ವರ ಹಿತರಕ್ಷಣಾ ಹಾಗೂ ಕುಂದು ಕೊರತೆ ಸಭೆ ಮಾ.9ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆ ಯಲ್ಲಿ ಜಿಲ್ಲಾಡಳಿತ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಸಭೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಮುಖಂ ಡರು ಹಾಗೂ ಆಸಕ್ತರು ಭಾಗವಹಿಸುವಂತೆ ಪ್ರಕಟನೆಯಲ್ಲಿ ಕೋರಲಾಗಿದೆ.
Next Story





