Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ: ವಿದ್ಯುತ್ ಸಮಸ್ಯೆ ಖಂಡಿಸಿ ಉಪವಾಸ...

ಸುಳ್ಯ: ವಿದ್ಯುತ್ ಸಮಸ್ಯೆ ಖಂಡಿಸಿ ಉಪವಾಸ ಧರಣಿ

ವಾರ್ತಾಭಾರತಿವಾರ್ತಾಭಾರತಿ2 March 2016 11:38 PM IST
share
ಸುಳ್ಯ: ವಿದ್ಯುತ್ ಸಮಸ್ಯೆ ಖಂಡಿಸಿ ಉಪವಾಸ ಧರಣಿ

ಸುಳ್ಯ, ಮಾ.2: ವಿದ್ಯುತ್ ಸಮಸ್ಯೆ ಖಂಡಿಸಿ ಹಾಗೂ 110 ಕೆ.ವಿ. ವಿದ್ಯುತ್ ಲೈನ್‌ಗೆ ಆಗ್ರಹಿಸಿ ಬಿಜೆಪಿ ಮಂಡಲ ಸಮಿತಿ, ಭಾರ ತೀಯ ಕಿಸಾನ್ ಸಂಘ ಮತ್ತು ಭಾರತೀಯ ಮಜ್ದೂರ್ ಸಂಘಗಳ ಆಶ್ರಯದಲ್ಲಿ ಸುಳ್ಯ ಮೆಸ್ಕಾಂ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಯಿತು.

ಈ ಸಂದರ್ಭ ಮಾತನಾಡಿದ ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸುಳ್ಯಕ್ಕೆ 110 ಕೆವಿ ಸಬ್‌ಸ್ಟೇಶನ್ ಅನುಷ್ಠಾನದ ನಮ್ಮ ಹೋರಾಟಕ್ಕೆ ತಾರ್ಕಿಕ ಅಂತ್ಯ ಕಾಣಿಸುತ್ತೇವೆ. ರಾಜ್ಯದ ಇಂಧನ ಸಚಿವರು ಬೇರೆ ರೀತಿಯಲ್ಲಿ ಪವರ್ ತೋರಿಸುತ್ತಿದ್ದರೆ, ಉಸ್ತುವಾರಿ ಸಚಿವರು ಸಮಸ್ಯೆ ಅರಿವಿಲ್ಲದಂತೆ ವರ್ತಿಸುತ್ತಿದ್ದಾರೆ ಎಂದರು. ಜಿಪಂ ಸದಸ್ಯ ಎಸ್.ಎನ್.ಮನ್ಮಥ ಮಾತ ನಾಡಿದರು.

ಮಾಜಿ ಜಿಪಂ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಮಾಜಿ ತಾಪಂ ಅಧ್ಯಕ್ಷೆ ಎನ್.ಎಸ್.ಸುವರ್ಣಿನಿ, ಹಿಂದುಳಿದ ಮೋರ್ಚಾ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಪಂಬೆತ್ತಾಡಿ ಸೊಸೈಟಿ ಉಪಾಧ್ಯಕ್ಷ ಸಂತೋಷ್ ಜಾಕೆ, ಜಿಪಂ ಸದಸ್ಯರಾದ ಆಶಾ ತಿಮ್ಮಪ್ಪ, ನಗರ ಬಿಜೆಪಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ನೆಲ್ಲೂರು ಕೆಮ್ರಾಜೆ ಸೊಸೈಟಿ ನಿರ್ದೇಶಕ ಪ್ರಮೋದ್ ಪೈಲೂರು, ವೆಂಕಟ್ರಮಣ ಸೊಸೈಟಿ ಅಧ್ಯಕ್ಷ ಚಂದ್ರ ಕೋಲ್ಚಾರ್, ಮಾಜಿ ಜಿ.ಪಂ. ಸದಸ್ಯ ನವೀನ್‌ಕುಮಾರ್ ಮೇನಾಲ, ಬಿಜೆಪಿ ಮಂಡಲ ಸಮಿತಿ ಪ್ರ.ಕಾರ್ಯ ದರ್ಶಿಗಳಾದ ಮುಳಿಯ ಕೇಶವ ಭಟ್, ರಾಕೇಶ್ ರೈ ಕೆಡೆಂಜಿ, ನಪಂ ಅಧ್ಯಕ್ಷ ಪ್ರಕಾಶ್ ಹೆಗ್ಡೆ, ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಪಿ.ಕೆ.ಉಮೇಶ್, ಎ.ವಿ.ತೀರ್ಥರಾಮ, ರಾಧಾಕೃಷ್ಣ ಬೊಳ್ಳೂರು ಮೊದಲಾದವರು ಮಾತನಾಡಿದರು.

ಜಿಪಂ ಸದಸ್ಯೆ ಪುಷ್ಪಾವತಿ ಬಾಳಿಲ, ನಪಂ ಅಧ್ಯಕ್ಷ ಪ್ರಕಾಶ್ ಹೆಗ್ಡೆ, ತಾಪಂ ಸದಸ್ಯರಾದ ಉದಯ ಕೊಪ್ಪಡ್ಕ, ಯಶೋದಾ ಬಾಳೆಗುಡ್ಡೆ, ವಿದ್ಯಾಲಕ್ಷ್ಮೀ ಎರ್ಮೆಟ್ಟಿ, ಪುಷ್ಪಾಮೇದಪ್ಪ, ಚನಿಯ ಕಲ್ತಡ್ಕ, ಜಾಹ್ನವಿ ಕಾಂಚೋಡು, ಪಿ.ಜಿ.ಎಸ್.ಎನ್. ಪ್ರಸಾದ್, ವೆಂಕಟ್ ವಳಲಂಬೆ, ಗುಣವತಿ ಕೊಲ್ಲಂ ತಡ್ಕ, ಹರೀಶ್ ಉಬರಡ್ಕ, ಎ.ಟಿ. ಕುಸುಮಾಧರ, ಡಾ.ರಾಮಯ್ಯ ಭಟ್, ದಿಲೀಪ್ ಬಾಬ್ಲುಬೆಟ್ಟು, ದೀಪಕ್ ಕುತ್ತಮೊಟ್ಟೆ, ವಿನಯಕುಮಾರ್ ಮುಳುಗಾಡು, ಭಾಗೀರಥಿ ಮುರುಳ್ಯ ಮತ್ತಿತರರು ಭಾಗವಹಿಸಿದ್ದರು.

ಜೆಡಿಎಸ್ ಅಧ್ಯಕ್ಷರ ಭಾಷಣ!
ಬಿಜೆಪಿ ಮಂಡಲ ಸಮಿತಿ, ಭಾರತೀಯ ಕಿಸಾನ್ ಸಂಘ ಮತ್ತು ಭಾರತೀಯ ಮಜ್ದೂರ್ ಸಂಘಗಳ ಆಶ್ರಯದಲ್ಲಿ ನಡೆದ ಉಪವಾಸ ಧರಣಿ ಸಂದರ್ಭ ತಾಲೂಕು ಜೆಡಿಎಸ್ ಅಧ್ಯಕ್ಷ ದಯಾಕರ ಆಳ್ವ ಆಗಮಿಸಿ ಭಾಷಣ ಮಾಡಿದರು. ಕೆಲಸ ನಿಮಿತ್ತ ಮೆಸ್ಕಾಂ ಕಚೇರಿಗೆ ಬಂದಿದ್ದ ಅವರು, ನಾಯಕರ ಕೇಳಿಕೆಯ ಮೇರೆಗೆ ಭಾಷಣ ಮಾಡಿ ಬೆಂಬಲ ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X