Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಟ್ ಏರ್‌ವೇಸ್ ವಿಮಾನದ ಟೈರ್ ಸ್ಫೋಟ:...

ಜೆಟ್ ಏರ್‌ವೇಸ್ ವಿಮಾನದ ಟೈರ್ ಸ್ಫೋಟ: ರನ್‌ವೇ ಕಾರ್ಯಾಚರಣೆ ಅಸ್ತವ್ಯಸ್ತ

ವಾರ್ತಾಭಾರತಿವಾರ್ತಾಭಾರತಿ4 March 2016 9:12 AM IST
share
ಜೆಟ್ ಏರ್‌ವೇಸ್ ವಿಮಾನದ ಟೈರ್ ಸ್ಫೋಟ: ರನ್‌ವೇ ಕಾರ್ಯಾಚರಣೆ ಅಸ್ತವ್ಯಸ್ತ

ಮುಂಬೈ, ಮಾ.4: ಗುರುವಾರ ಸಂಜೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ಜೆಟ್ ಏರ್‌ವೇಸ್ ವಿಮಾನವೊಂದರ ಟೈರ್ ಸಿಡಿದಿದ್ದು, ಆತಂಕದ ವಾತಾವರಣ ನಿರ್ಮಾಣವಾಯಿತು.

ಈ ಘಟನೆಯಿಂದಾಗಿ ಮುಖ್ಯ ರನ್‌ವೇಯನ್ನು ಮುಚ್ಚಬೇಕಾಯಿತು. ಬಳಿಕ ವಿಮಾನ ಕಾರ್ಯಾಚರಣೆಯನ್ನು ಎರಡನೇ ರನ್‌ವೇಗೆ ಸ್ಥಳಾಂತರಿಸಿ ಇತರ ವಿಮಾನಗಳ ಹಾರಾಟಕ್ಕೆ ಅನುಕೂಲ ಮಾಡಿಕೊಡಲಾಯಿತು.

ಈ ಘಟನೆಯಿಂದಾಗಿ ಮುಂಬೈಗೆ ಆಗಮಿಸುವ ಹಲವು ವಿಮಾನಗಳನ್ನು ತಡೆ ಹಿಡಿಯಲಾಯಿತು. ರಾತ್ರಿ 9:50ರ ವೇಳೆಗೆ ಘಟನೆ ನಡೆಸಿದ್ದು, ದಿಲ್ಲಿಯಿಂದ 127 ಮಂದಿ ಪ್ರಯಾಣಿಕರನ್ನು ಹೊತ್ತು ಬರುತ್ತಿದ್ದ 9ಡಬ್ಲ್ಯು 354 ವಿಮಾನ ಮುಖ್ಯ ರನ್‌ವೇಯಲ್ಲಿ ಇಳಿಯುವಾಗ ಟೈರ್ ಸಿಡಿದಿದ್ದು, ಯಾವುದೇ ದುರಂತ ಸಂಭವಿಸಿಲ್ಲ.

ವೇಗವಾಗಿ ಬಂದ ವಿಮಾನ ದೊಡ್ಡ ಸದ್ದಿನೊಂದಿಗೆ ಲ್ಯಾಂಡ್ ಆಯಿತು. ಬೆಂಕಿಯ ಕಿಡಿ ಕಾಣಿಸಿಕೊಂಡಿತು" ಎಂದು ಪ್ರಯಾಣಿಕರೊಬ್ಬರು ಹೇಳಿದರು. ಸ್ವಲ್ಪ ಹೊತ್ತಿನಲ್ಲೇ ದೊಡ್ಡ ಸದ್ದು ಕೇಳಿಬಂತು.

ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ಬಲಕ್ಕೆ ಹೊರಳಿಸಲಾಯಿತು. ಬಲಭಾಗದ ಎಂಜಿನ್ ನೆಲಕ್ಕೆ ಸ್ಪರ್ಶಿಸಿದ್ದರಿಂದ ಕಿಡಿಗಳು ಕಾಣಿಸಿಕೊಂಡವು. ಎಲ್ಲರಿಗೂ ಭೀತಿ ಆವರಿಸಿತು. ವಿಮಾನ ನಿಲ್ಲುವವರೆಗೂ ಈ ಆತಂಕ ಎಲ್ಲರಲ್ಲಿತ್ತು ಎಂದು ವಿವರಿಸಿದರು.

ಲ್ಯಾಂಡಿಂಗ್ ಗೇರ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಸ್ವಲ್ಪ ಅನಾನುಕೂಲವಾಯಿತು ಎಂದು ಪೈಲಟ್ ಹೇಳಿದ್ದಾಗಿ ಜೆಟ್ ಏರ್‌ವೇಸ್ ಸಿಬ್ಬಂದಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X