Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ನಕಲಿ ದೇಶಭಕ್ತರೆಡೆಯಲ್ಲಿ ಭವಿಷ್ಯದ...

ನಕಲಿ ದೇಶಭಕ್ತರೆಡೆಯಲ್ಲಿ ಭವಿಷ್ಯದ ಆಶಾಕಿರಣ- ಕಣ್ಣಯ್ಯ

- ಶಾಹುಲ್ ಹಮೀದ್ ಕಾಶಿಪಟ್ಣ- ಶಾಹುಲ್ ಹಮೀದ್ ಕಾಶಿಪಟ್ಣ4 March 2016 5:05 PM IST
share
ನಕಲಿ ದೇಶಭಕ್ತರೆಡೆಯಲ್ಲಿ ಭವಿಷ್ಯದ ಆಶಾಕಿರಣ- ಕಣ್ಣಯ್ಯ

ಸದಾ ನಕಲಿ ದೇಶಭಕ್ತರಿಂದ ದೇಶಪ್ರೇಮದ ಪಾಠವನ್ನು ಕೇಳಿ ಕೇಳಿ ರೋಸಿ ಹೋಗಿದ್ದ ದೇಶಕ್ಕೆ ಹಾಗೂ ದೇಶದ ಆಡಳಿತ ಶಕ್ತಿಗಳಿಗೆ ಜನತೆಯಿಂದ ಆರಿಸಲ್ಪಟ್ಟ ವಿರೋದಪಕ್ಷಗಳಿಗಿಂತ ಒಂದು ಸಮರ್ಥ ವಿರೋಧಪಕ್ಷವಾಗಿ ಜೆಎನ್ ಯು ವಿದ್ಯಾರ್ಥಿಗಳು ಮೂಡುತ್ತಿದ್ದಾರೆ, " ಭಾರತದಿಂದ ನಮಗೆ ಸ್ವಾತಂತ್ರ್ಯ ಬೇಡ ಭಾರತದಲ್ಲಿ ಮನುವಾದ,ಜಾತೀಯತೆ,ಅಸ್ಪ್ಯಶ್ಯತೆ  ಸಂಘಪರಿವಾರದ ಅನೈತಿಕ ಗೂಂಡಾಗಿರಿ, ಬಂಡವಾಳಶಾಹಿ ಗಳಿಂದ ನಮಗೆ ಸ್ವಾತಂತ್ರ್ಯ ಬೇಕು " ಎಂದು ಭಾಷಣ ಮಾಡಿದ.

" ಕಣ್ಣಯ್ಯ"  ಎಂಬ ವಿದ್ಯಾರ್ಥಿ ಈಗ ದೇಶದ ಗಮನ ಸೆಳೆದಿದ್ದಾನೆ. ನಕಲಿ ಭಕ್ತರ ನಕಲಿ ದೇಶದ್ರೋಹದ ಆರೋಪಕ್ಕೆ ಒಳಗಾಗಿ ಅಕ್ರಮ ಬಂಧನಕ್ಕೊಳಗಾಗಿ ದೇಶದ ಜನತೆಯಿಂದ ಭಾರಿ ಬೆಂಬಲ ಪಡೆದು ಜಾಮೀನು ಪಡೆದು ಬಂದು ಕಣ್ಣಯ್ಯ ಮಾಡಿರುವ ಭಾಷಣ ದೇಶದಲ್ಲಿ ಓರ್ವ ಯುವ ನಾಯಕನ ನ್ನು ದೇಶಕ್ಕೆ ಪರಿಚಯಿಸಿದಂತಾಗಿದೆ. ಲೋಹಿಯಾ ಚಳವಳಿ ಹೇಗೆ ದೇಶದಲ್ಲಿ ಒಂದು ಬದಲಾವಣೆಗೆ ಕಾರಣವಾಯಿತೋ ಹಾಗೆಯೇ ಕಣ್ಣಯ್ಯ, ಉಮರ್ ಖಾಲಿದ್, ಅನಿರ್ಬಣ್ ಹಾಗೂ ಜೆಏನ್ ಯುಹಾಗೂ ದೇಶದ ಇತರ ವಿದ್ಯಾರ್ಥಿ ಶಕ್ತಿಗಳ ಈ ಚಳವಳಿಯು ದೇಶದ ಸರಕಾರದ ಜನವಿರೋದಿ ನೀತಿಯ ಹಾಗೂ ವಿದ್ಯಾರ್ಥಿ ವಿರೋಧಿ ನೀತಿಯ ವಿರುದ್ದ ಒಂದು ಸಮರ್ಪಕವಾದ ಚಳುವಳಿಯಾಗಳಿದೆ. ಭಾರತದ ಸಮಕಾಲೀನ ತುರ್ತು ಪರಿಸ್ಥಿತಿಯಂತಹ ಸಂದರ್ಭದಲ್ಲಿ ಸಂಘಪರಿವಾರ, ಮನುವಾದಿ, ಧಾರ್ಮಿಕ ಮೂಲಭೂತವಾದಿ, ಜಾತೀಯತೆ ಮುಂತಾದ ಶಕ್ತಿಗಳಿಂದ ಎದುರಿಸುತ್ತಿರುವ ಜನವಿರೋದಿ ಕ್ರತ್ಯಗಳು ಅಸಹಿಷ್ಣುತೆಯ ಕರಿಛಾಯೆ ಇವುಗಳೆಲ್ಲದರ ವಿರುದ್ಧವಾಗಿ "ಕಣ್ಣಯ್ಯ" ಶೋಷಿತ ವರ್ಗಗಳ ಪ್ರತಿನಿಧಿಯಂತೆ ಕಾಣುತ್ತಾನೆ.

share
- ಶಾಹುಲ್ ಹಮೀದ್ ಕಾಶಿಪಟ್ಣ
- ಶಾಹುಲ್ ಹಮೀದ್ ಕಾಶಿಪಟ್ಣ
Next Story
X