ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮುಖ್ಯಮಂತ್ರಿಗೆ ಮನವಿ
ಮಂಗಳೂರು, ಮಾ.5: ಆಲ್ ಇಂಡಿಯಾ ಇಮಾಂ ಕೌನ್ಸಿಲ್ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ಅನಂತ್ ಕುಮಾರ್ ಹೆಗಡೆಯ ಅವಹೇಳನ ಕಾರಿ ಹೇಳಿಕೆಯ ವಿರುದ್ಧ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಆಲ್ ಇಂಡಿಯಾ ಇಮಾಂ ಕೌನ್ಸಿಲ್ ಸೆಯ್ಯದ್ ಆತೂರು ತಂಘಳ್ ಹಾಗೂ ಜಿಲ್ಲಾದ್ಯಕ್ಷರಾದ ನಝೀರ್ ಮುಸ್ಲಿಯಾರ್ ಜಿಲ್ಲಾ ಕಾರ್ಯದರ್ಶಿ ಹಾರೀಸ್ ಹನೀಫಿ ಹಾಗೂ ರಫೀಕ್ ದಾರಿಮಿ ಉಪಸ್ಥಿತರಿದ್ದರು.
Next Story





