Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ ಬಂದ್ ಯಶಸ್ವಿಗೆ ಸಹಕರಿಸಿದ...

ಭಟ್ಕಳ ಬಂದ್ ಯಶಸ್ವಿಗೆ ಸಹಕರಿಸಿದ ಹಿಂದೂ-ಮುಸ್ಲಿಮರಿಗೆ ತಂಝೀಮ್‌ನಿಂದ ಕೃತಜ್ಞತೆ

ವಾರ್ತಾಭಾರತಿವಾರ್ತಾಭಾರತಿ5 March 2016 5:20 PM IST
share

ಭಟ್ಕಳ: ಧರ್ಮದ ಕೇವಲವಾಗಿ ಮಾತನಾಡಿದ ಸಂವಿಧಾನ ವಿರೋಧಿ ಕೆನರಾ ಲೋಕಸಭಾ ಕ್ಷೇತ್ರದ ಸಂಸದ ಅನಂತ್‌ಕುಮಾರ್ ಹೆಗಡೆ ಬಂಧನಕ್ಕೆ ಆಗ್ರಹಿಸಿ ಶನಿವಾರ ಉತ್ತರಕನ್ನಡ ಹಾಗೂ ರಾಜ್ಯದ ಹಲವು ಕಡೆ ಸ್ವಯಂ ಪ್ರೇರಿತ ಬಂದ್ ಮಾಡುವುದರ ಮೂಲಕ ರಾಜ್ಯದ ಜನತೆ ತಮ್ಮ ಐಕ್ಯತೆಯನ್ನು ಪ್ರದರ್ಶಿಸಿದ್ದು ಇದಕ್ಕೆ ಭಟ್ಕಳದ ಮಜ್ಲಿಸೆ ಇಸ್ಲಾಹ್-ವ-ತಂಝೀಮ್‌ ಅಧ್ಯಕ್ಷ ಮುಹಮ್ಮದ್ ಮುಝಮ್ಮಿಲ್‌ ಕಾಝಿಯಾ ಕೃತಜ್ಞತೆ ಸಲ್ಲಿಸಿದ್ದಾರೆ.
 ಶನಿವಾರ ತಂಝೀಮ್‌ ಕಾರ್ಯಲಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಸ್ಲಿಮ್ ಹಾಗೂ ಇಸ್ಲಾಂ ಧರ್ಮದ ವಿರುದ್ಧ ಹೇಳಿಕೆ ನೀಡಿದ್ದರ ವಿರುದ್ಧ ಇಡೀ ಜಗತ್ತಿನ ಮುಸ್ಲಿಮರು ಒಟ್ಟಾಗಿದ್ದಾರೆ. ಹಲವಾರು ಕಡೆಗಳಲ್ಲಿ ಧರ್ಮನಿಂದಕನ ವಿರುದ್ಧ ಪ್ರತಿಭಟನೆ ವ್ಯಕ್ತವಾಗತೊಡಗಿದೆ. ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಆದರೆ ಇದುವರೆಗೆ ಯಾವುದೇ ಕ್ರಮ ಜರಗಿಸಿಲ್ಲ. ನಾವು ಉತ್ತರಕನ್ನಡ ಜಿಲ್ಲೆಯ ಸರ್ವ ಮುಸ್ಲಿಮ ಜಮಾಅತ್ ನವರು ಅನಂತ್‌ಕುಮಾರರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸುತ್ತೇವೆ. ಜಿಲ್ಲೆಯ ಜನರು ಸ್ವಯಂ ಪ್ರೇರಿತವಾಗಿ ತಮ್ಮ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿ ಬಂದ್ ಗೆ ಸಾತ್ ನೀಡಿದ್ದಾರೆ.ಬಹಳಷ್ಟು ಹಿಂದೂ ಬಾಂಧವರು ಬಂದ್ ನಲ್ಲಿ ನಮ್ಮೊಂದಿಗೆ ಸಹಕರಿಸಿದ್ದಾರೆ.ಅದಕ್ಕಾಗಿ ತಂಝೀಮ್ ಪರವಾಗಿ ಅವರನ್ನುಅಭಿನಂದಿಸುವುದಾಗಿ ಅವರು ತಿಳಿಸಿದರು.ಜಿಲ್ಲೆಯ ಮುಸ್ಲಿಮರು ಅನಂತ್‌ಕುಮಾರರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಮುಸ್ಲಿಮರಿಗೆ ನ್ಯಾಯಾ ಒದಗಿಸಿಕೊಡಬೇಕೆಂದು ಒತ್ತಾಯಿಸುತ್ತಿದ್ದಾರೆ.
ಬಂದ್ ವೇಳೆ ಭಟ್ಕಳದ ಯುವಕರು ಇಲ್ಲಿ ಶಾಂತಿ ಹಾಗೂ ಕಾನೂನು ಸುವೆವಸ್ಥೆಯನ್ನು ಕಾಪಾಡಿಕೊಂಡು ಹೋಗುವಲ್ಲಿ ಸಕ್ರಿಯರಾಗಿದ್ದಾರೆ. ಎಲ್ಲಕಡೆಯೂ ಶಾಂತಿ ಇದೆ.ಯಾವುದೇ ರೀತಿಯ ಘೋಷಣೆಗಳಾಗಲಿ, ಒತ್ತಾಯವಾಗಲಿ ಇಲ್ಲ, ಕಾನೂನಿ ಚೌಕಟ್ಟಿನೊಳಗೆ ಎಲ್ಲವೂ ಶಾಂತಿಯುತವಾಗಿ ನಡೆದಿದೆ. ಈ ನಿಟ್ಟಿನಲ್ಲಿ ಬಂದ್ ನಲ್ಲಿ ಪಾಲ್ಗೊಂಡಎಲ್ಲ ಮುಸ್ಲಿಮರಿಗೂ ಹಾಗೂ ಬಂದ್ ಸಮರ್ಥಿಸಿ ನಮ್ಮೊಂದಿಗೆ ಸಹಕರಿಸಿದ ಎಲ್ಲ ಹಿಂದು, ಕೈಸ್ತ ಮತ್ತಿತರರ ಸಮುದಾಯದ ಬಾಂಧವರಿಗೂ ಹಾಗೂ ಕಾನೂನು ಸುವೆವಸ್ಥೆಯನ್ನು ಕಾಪಾಡಿಕೊಂಡು ಬಂದ ಆರಕ್ಷಕ ಇಲಾಖೆಗೂ ತಂಝೀಮ್ ಸಂಸ್ಥೆಯ ಮೂಲಕ ನಾನು ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X