ವಿಟ್ಲ : ನಂದಾವರ ಹಝ್ರತ್ ವಲಿಯಲ್ಲಾಹಿ ದರ್ಗಾ ಶರೀಫ್ ನಂದಾವರ ಉರೂಸ್ ಕಾರ್ಯಕ್ರಮ

ವಿಟ್ಲ : ನಂದಾವರ ಕೇಂದ್ರ ಜುಮ್ಮಾ ಮಸೀದಿ ಇದರ ಅದೀನದಲ್ಲಿರುವ ಹಝ್ರತ್ ವಲಿಯಲ್ಲಾಹಿ ದರ್ಗಾ ಶರೀಫ್ ನಂದಾವರ ಉರೂಸ್ ಕಾರ್ಯಕ್ರಮದ ಪ್ರಯುಕ್ತ ನಡೆಯುತ್ತಿರುವ ಸೌಹಾರ್ದ ಸಮಾವೇಶವನ್ನು ಸಯ್ಯದ್ ಹುಸ್ಸೈನ್ ತಂಙಳ್ ಬ ಅಲವಿ ತಂಙಳ್ ಕುಕ್ಕಾಜೆ ಉದ್ಘಾಟಿಸಿದರು.
ಜಿಲ್ಲಾ ವಕ್ಫ್ ಬೋರ್ಡ್ ಚೇರ್ಮಾನ್ ಹಾಜಿ ಎಸ್.ಎಮ್.ರಶೀದ್ ಅಧ್ಯಕ್ಷತೆ ವಹಿಸಿದರು.
ಸಮಾರೋಪ ಸಮಾರಂಭ: ಅಧ್ಯಕ್ಷತೆಯನ್ನು ದ.ಕ.ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ವಹಿಸಿದರು.
ಸಮಸ್ತ ಕೇಂದ್ರ ಮುಸಾವರ ಸದಸ್ಯ ಶೈಖುನಾ ಕೆ.ಪಿ.ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಉದ್ಘಾಟಿಸಿದರು,
ಸಮಸ್ತ ಕೇಂದ್ರ ಜಮ್ ಇಯತ್ತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಶೈಖುನಾ ಶೈಖುಲ್ ಜಾಮಿಯಾ ಆಲಿಕುಟ್ಟಿ ಮುಸ್ಲಿಯಾರ್ ದುಆ ಆಶೀರ್ವಚನೆಗೈದರು.
Next Story





