Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿವಿ ಪದವಿ ಫಲಿತಾಂಶ: ಗೊಂದಲ...

ಮಂಗಳೂರು ವಿವಿ ಪದವಿ ಫಲಿತಾಂಶ: ಗೊಂದಲ ಪರಿಹಾರಕ್ಕೆ ಸಹಾಯವಾಣಿ

ವಾರ್ತಾಭಾರತಿವಾರ್ತಾಭಾರತಿ5 March 2016 11:30 PM IST
share
ಮಂಗಳೂರು ವಿವಿ ಪದವಿ ಫಲಿತಾಂಶ: ಗೊಂದಲ ಪರಿಹಾರಕ್ಕೆ ಸಹಾಯವಾಣಿ

ಮಂಗಳೂರು, ಮಾ.5: ಮಂಗಳೂರು ವಿಶ್ವ ವಿದ್ಯಾ ನಿಲಯದ ಪದವಿ ಪರೀಕ್ಷೆ ಫಲಿತಾಂಶದಲ್ಲಿ ಉಂಟಾ ಗಿರುವ ಗೊಂದಲವನ್ನು ಒಂದು ವಾರದೊಳಗೆ ಸರಿಪಡಿಸಲು ವಿಶೇಷ ತಂಡ ರಚಿಸಲಾಗಿದೆ. ಈ ಪ್ರಯುಕ್ತ ಸಹಾಯವಾಣಿಯನ್ನೂ ಆರಂಭಿ ಸಲಾಗಿದೆ ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಎ.ಎಂ.ಖಾನ್ ಇಂದು ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಬಾರಿಯ ಪದವಿ ಫಲಿತಾಂಶ ಪ್ರಕಟಿಸುವ ವೇಳೆ ಸ್ವಲ್ಪ ವಿಳಂಬವಾಗಿದೆ. ಕೆಲವು ಕಾಲೇಜುಗಳು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ನೋಂದಾಯಿಸುವ ಸಂದರ್ಭ ವಿವಿಯ ಅನುಮತಿ ಪಡೆಯದೆ ಇರು ವುದು, ಆಂತರಿಕ ವೌಲ್ಯಮಾಪನದ ಅಂಕ ಗಳನ್ನು ಕಳುಹಿಸದೆ ಇರುವುದು, ಕೆಲ ವಿದ್ಯಾರ್ಥಿ ಗಳು ಪರೀಕ್ಷೆ ಬರೆಯುವ ಸಂದರ್ಭ ಉತ್ತರ ಪತ್ರಿಕೆಯಲ್ಲಿ ತಮ್ಮ ಕೋಡ್ ನಂಬ್ರಗಳನ್ನು ತಪ್ಪಾಗಿ ಉಲ್ಲೇಖಿಸಿರುವುದು ಮೊದಲಾದ ತಪ್ಪುಗಳು ಫಲಿತಾಂಶದಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಈ ಸಂಬಂಧ ಇದುವರೆಗೆ ವಿದ್ಯಾರ್ಥಿಗಳಿಂದ 340 ದೂರುಗಳನ್ನು ಸ್ವೀಕರಿಸಲಾಗಿದ್ದು, ಇವುಗಳಲ್ಲಿ 202 ದೂರುಗಳಿಗೆ ಸೂಕ್ತ ರೀತಿಯಲ್ಲಿ ಉತ್ತರ ನೀಡಿ ಪರಿಹರಿಸಲಾಗಿದೆ. ಇನ್ನುಳಿದಂತೆ ಈ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ವಿಶೇಷ ತಂಡ ರಚಿಸಲಾಗಿದೆ ಎಂದರು.
ಇದಲ್ಲದೆ, ಇಂದಿನಿಂದ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ವಿವಿಯಲ್ಲಿ ವಿಶೇಷ ಹೆಲ್ಪ್‌ಡೆಸ್ಕ್ ವಿಭಾಗವನ್ನು ಆರಂಭಿಸಲಾಗಿದೆ. ವಿದ್ಯಾರ್ಥಿಗಳು 0824-2287277 ಅಥವಾ 0824-2287327 ದೂ. ಸಂಖ್ಯೆಗಳಿಗೆ ಕರೆ ಮಾಡಿ ದೂರು ದಾಖಲಿ ಸಬಹುದು. ಸಮಸ್ಯೆ ಪರಿಹರಿಸಿ ಶೀಘ್ರದಲ್ಲಿ ಪರಿಷ್ಕೃತ ಫಲಿತಾಂಶ ಹಾಗೂ ಅಂಕಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಪರೀಕ್ಷಾಂಗ ವಿಭಾಗದ ಸಹಾಯಕರಾದ ಮನೋಹರ ಎಂ.ಜಿ., ಪ್ರಶಾಂತ್ ಹಾಗೂ ಪ್ರೊ.ಜಿ.ಪಿ.ಶಿವರಾಮ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X