ಕಟೀಲು: ಜಿಲ್ಲಾ ಪಂಚಾಯತ್ ಸದಸ್ಯರಿಗೆ ಸನ್ಮಾನ

ಕಟೀಲು ಪಂಚಾಯತ್ ಸದಸ್ಯರ ವತಿಯಿಂದ ಕಟೀಲು ಜಿಲ್ಲಾ ಪಂಚಾಯತ್ ಸದಸ್ಯೆ ಕಸ್ತೂರಿ ಪಂಜ, ಮೆನ್ನಬೆಟ್ಟು ತಾಲೂಕು ಪಂಚಾಯತ್ ಸದಸ್ಯೆ ಶುಭಲತಾ ಶೆಟ್ಟಿ, ಕಲ್ಲಮುಂಡ್ಕೂರು ತಾಲೂಕು ಪಂಚಾಯತ್ ಸದಸ್ಯ ಸುಕುಮಾರ್ ಸನಿಲ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಕಟೀಲು ಪಂಚಾಯತ್ ಅಧ್ಯಕ್ಷೆ ಗೀತಾ ಪೂಜಾರ್ತಿ, ಉಪಾಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ, ಕಟೀಲು ಗ್ರಾಮ ಪಂಚಾಯತ್ ಪಿಡಿಒ ಪ್ರಕಾಶ್ ಬಿ., ಕಾರ್ಯದರ್ಶಿ ನಾಗೇಶ್ ಸುವರ್ಣ ಹಾಗೂ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.
Next Story





