Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕನ್ಹಯ್ಯರ ತಲೆಗೆ ಬಹುಮಾನ ಘೋಷಿಸಿದವನ...

ಕನ್ಹಯ್ಯರ ತಲೆಗೆ ಬಹುಮಾನ ಘೋಷಿಸಿದವನ ತಲೆಗೆ 21 ಲಕ್ಷರೂ. ಬಹಮಾನ ನೀಡುವೆ: ಸಮಾಜವಾದಿ ಪಾರ್ಟಿಯ ರಾಮ್‌ಪ್ರಕಾಶ್ ಶಾಕ್ಯ

ವಾರ್ತಾಭಾರತಿವಾರ್ತಾಭಾರತಿ7 March 2016 3:57 PM IST
share
ಕನ್ಹಯ್ಯರ ತಲೆಗೆ ಬಹುಮಾನ ಘೋಷಿಸಿದವನ ತಲೆಗೆ 21 ಲಕ್ಷರೂ. ಬಹಮಾನ ನೀಡುವೆ: ಸಮಾಜವಾದಿ ಪಾರ್ಟಿಯ ರಾಮ್‌ಪ್ರಕಾಶ್ ಶಾಕ್ಯ

ಲಕ್ನೊ, ಮಾರ್ಚ್.7: ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಪ್ರಕರಣದಲ್ಲಿ ರಾಜಕಾರಣಿಗಳು ನೀಡುತ್ತಿರುವ ಹೇಳಿಕೆಗಳ ಮಹಾಪೂರ ನಿಲ್ಲುವಂತೆ ಗೋಚರಿಸುತ್ತಿಲ್ಲ. ಉತ್ತರ ಪ್ರದೇಶದಲ್ಲೀಗ ತಲೆ ರಾಜಕಾರಣ ರಾರಾಜಿಸತೊಡಗಿದೆ. ಇತ್ತೀಚಿಗಷ್ಟೇ ಬಿಜೆಪಿ ನಾಯಕನೊಬ್ಬ ಕನ್ಹಯ್ಯಿನ ನಾಲಿಗೆಯನ್ನು ಕತ್ತರಿಸಿ ತರುವವರಿಗೆ ಬಹುಮಾನ ಘೋಷಿಸಿ ಭಾರೀ ಸುದ್ದಿ ಮಾಡಿದ್ದ. ಇದೇ ರೀತಿ ಕನ್ಹಯ್ಯಿರ ಮೇಲೆ ಬಹುಮಾನ ಘೋಷಿಸಿದ ಬಿಜೆಪಿ ನಾಯಕನ ತಲೆಯನ್ನು ತರುವವರಿಗೆ 21 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಸಮಾಜವಾದಿ ಪಕ್ಷದ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ರಾಮ್‌ಪ್ರಕಾಶ್ ಶಾಕ್ಯ ಘೋಷಿಸಿದ್ದಾರೆ.

ವರದಿಯಾಗಿರುವ ಪ್ರಕಾರ ಸೌರಿಕ್ ರೋಡ್‌ನಲ್ಲಿ ಆಯೋಜಿಸಲಾದ ಸಮಾಜವಾದಿ ಪಕ್ಷದ ಸಭೆಯೊಂದರಲ್ಲಿ ರಾಮ್ ಪ್ರಕಾಶ್ ಶಾಕ್ಯ ಎಮ್‌ಎಲ್‌ಸಿ ಚುನಾವಣೆಯಲ್ಲಿ ಬಿಜೆಪಿಯನ್ನು ವೈಟ್ ವಾಶ್ ಮಾಡಿದ್ದೇವೆ. ಈಗ ಯಾವ ಬಿಜೆಪಿ ನಾಯಕ ಕನ್ಹಯ್ಯರ ತಲೆಗೆ ಹನ್ನೊಂದು ಲಕ್ಷ ಬಹುಮಾನ ಘೋಷಿಸಿದ್ದಾನೋ ಅವನ ತಲೆಯನ್ನು ತುಂಡರಿಸಿ ತಂದವರಿಗೆ ತನ್ನ ವತಿಯಿಂದ 21 ಲಕ್ಷ ಬಹುಮಾನ ನೀಡಲಿದ್ದೇನೆ ಎಂದು ಘೋಷಿಸಿದ್ದಾರೆ.

   ಈ ಮೊದಲು ಕನ್ಹಯ್ಯರ ನಾಲಿಗೆ ಕತ್ತರಿಸಿದವರಿಗೆ 5 ಲಕ್ಷ ಬಹುಮಾನ ನೀಡುವುದಾಗಿ ಬದಾಯೂಂನ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಕುಲ್‌ದೀಪ್ ವಾಷ್ಣೋಯಿ ಘೋಷಿಸಿದ್ದರು. ಅವರು ಈಗಲೂ ಈ ಮಾತಿನಲ್ಲಿಸ್ಥಿರವಾಗಿದ್ದಾರೆ. ಅವರನ್ನು ಮಾನಸಿಕ ತಕರಾರಿರುವ ಮನುಷ್ಯ ಎಂದು ಕ್ಷೇತ್ರ ಬಿಜೆಪಿ ಅಧ್ಯಕ್ಷ ಹೇಳಿದ್ದರು. ಇದರ ವಿರುದ್ಧ ಗರಂ ಆಗಿದ್ದ ಕುಲ್‌ದೀಪ್ ವಾಷ್ಣೋಯಿ ತನಗಿದೆಯೆನ್ನುವ ರೋಗವನ್ನು ಅವರು ಸಾಬೀತು ಪಡಿಸಬೇಕು. ಇಲ್ಲದಿದ್ದರೆ, ಅವರ ಮೇಲೆ 25ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸುವೆ ಎಂದು ಸವಾಲೆಸೆದಿದ್ದಾರೆ. ಹಿಂದು ಮಹಾ ಸಭಾ ಕುಲ್‌ದೀಪ್‌ರನ್ನು ಬೆಂಬಲಿಸಿದ್ದು ಮಹಾಸಭಾದ ಪ್ರದೇಶ ಸಂಯೋಜಕ್ ಮುಕೇಶ್ ಸಿಂಗ್ ಪಟೇಲ್ ಎಂಬಾತ ಭಾರತ ಮಾತೆಯನ್ನು ಅಪಮಾನಿಸುವವರನ್ನು ಬಹಿರಂಗವಾಗಿ ಕೊಲೆಗೈಯ್ಯುಲಾಗುವುದು ಎಂದು ಗುಡುಗಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X