Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಬ : ಶೈಕ್ಷಣಿಕ ಗ್ರಾಮೀಣ ಅಧ್ಯಯನ ಶಿಬಿರ

ಕಡಬ : ಶೈಕ್ಷಣಿಕ ಗ್ರಾಮೀಣ ಅಧ್ಯಯನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ7 March 2016 7:51 PM IST
share

 ಕಡಬ , ಮಾ.7. ಸುಳ್ಯ ನೆಹರು ಮೆಮೋರಿಯಲ್ ಕಾಲೇಜು ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ವತಿಯಿಂದ ಜಿ.ಪಂ ಮಂಗಳೂರು, ಮರ್ದಾಳ ಗ್ರಾಮ ಪಂಚಾಯತು ಹಾಗೂ ಸ್ಥಳಿಯ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಶೈಕ್ಷಣಿಕ ಗ್ರಾಮೀಣ ಅಧ್ಯಯನ ಶಿಬಿರವು ಬಂಟ್ರ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾ.08 ರಿಂದ ಮಾ.14 ರವರೆಗೆ ನಡೆಯಲಿದೆ. ಮಾ.8 ರಂದು ಸಾಯಂಕಾಲ ಸುಳ್ಯ ಶಾಸಕ ಎಸ್. ಅಂಗಾರ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಮರ್ದಾಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಲಿತಾ ಎಂ. ಅಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ ಅಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಅಕ್ಷಯ್ ಕೆ.ಸಿ., ದ.ಕ ಜಿಲ್ಲಾ ಉಪಕಾರ್ಯದರ್ಶಿ ಎನ್.ಆರ್. ಉಮೇಶ್, ಪುತ್ತೂರು ಎಪಿಎಂಸಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ, ತಾಲೂಕು ಪಂಚಾಯಿತಿ ಸದಸ್ಯ ಗಣೇಶ್ ಕೈಕುರೆ, ಜಿಲ್ಲಾ ನೆರವು ಘಟಕದ ಸಂಯೋಜಕಿ ಮಂಜುಳಾ ಜಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆಯ ಪುತ್ತೂರು ವಲಯ ಮೇಲ್ವಿಚಾರಕ ದರ್ಣಪ್ಪ ಮೂಲ್ಯ, ಪುತ್ತೂರು ಭೂ ಅಭಿವೃದ್ದಿ ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷ ಮನೋಹರ್ರ ರೈ, ಪ್ರಾಥಮಿಕ ಶಾಲಾ ಶಿಕ್ಷಕರ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಲ್ಲಾರ, ಮರ್ದಾಳ ಜೀವನ್ ಜ್ಯೋತಿ ವಿಶೇಷ ಶಾಲಾ ನಿರ್ದೇಶಕ ರೆ.ಫಾ ಆಂಟನಿ ನೆರಿಞಪಳ್ಳಿ, ಬಂಟ್ರ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸತೀಶ್ ಟಿ, ಸುಳ್ಯ ಎನ್ನೆಂಸಿ ಸಮಾಜಕಾರ್ಯ ವಿಭಾಗದ ಉಪನ್ಯಾಸಕಿ ಮೀನಾಕುಮಾರಿ, ಕಡಬ ಸಹಕಾರಿ ಸಂಘದ ಉಪಾಧ್ಯಕ್ಷ ರಮೇಶ್ ಕಲ್ಪುರೆ, ಮರ್ದಾಳ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ವೆಂಕಟ್ರಮಣ ಗೌಡ, ಮರ್ದಾಳ ಗ್ರಾ.ಪಂ ಮಾಜಿ ಅಧ್ಯಕ್ಷ ಜನಾರ್ದನ ಗೌಡ, ಅಂತರಾಷ್ಟ್ರೀಯ ಕ್ರೀಡಾಪಟು ರೆಬೆಕಾ, ಎಡಮಂಗಳ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ, ಮರ್ದಾಳ ಸಾಮಾಜಿಕ ಸೇವಕಿ ಶಾರದಾ ಜಯಕುಮಾರ್ ಅತಿಥಿಗಳಾಗಿರುವರು.  ಮಾ.9 ರಿಂದ ಮಾ.14 ತನಕ ನಡೆಯಲಿರುವ ಶಿಬಿರದಲ್ಲಿ ಸ್ವಉದ್ಯೋಗ, ಜೀವನ ಕೌಶಲ್ಯ, ಕೃಷಿ ವಿಧಾನ, ಸರಕಾರದ ವಿವಿಧ ಯೋಜನೆ, ವೈದ್ಯಕೀಯ ಉಚಿತ ಶಿಬಿರ, ಸ್ಟಾರ್ಟ್‌ಅಪ್ ಇಂಡಿಯಾ ಹಾಗೂ ಡಿಜಿಟಲ್ ಇಂಡಿಯಾ, ಶಿಕ್ಷಣ ಮೊದಲು-ಮದುವೆ ನಂತರ, ಕೌಟಂಬಿಕ ದೌರ್ಜನ್ಯ ಮತ್ತು ಪೋಕ್ಸೋ ಕಾಯಿದೆ ಮೊದಲಾದ ವಿಚಾರದಲ್ಲಿ ದಿನಂಪ್ರತಿ ಬೆಳಿಗ್ಗೆ ಹಾಗೂ ಸಾಯಂಕಾಲ ಮಾಹಿತಿ, ತರಬೇತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮಾ.14 ರಂದು ನಡೆಯಲಿರುವ ಸಮರೋಪ ಸಮಾರಂಭದಲ್ಲಿ ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲಾ ಮುಖ್ಯಶಿಕ್ಷಕ ಈಶೋ ಫಿಲಿಫ್ ಸಮಾರೋಪ ಭಾಷಣ ಮಾಡಲಿದ್ದಾರೆ. ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಿರಿಧರ ಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಪಿ ವರ್ಗಿಸ್, ತಾಲೂಕು ಪಂಚಾಯಿತಿ ಸದಸ್ಯೆ ಪಿ.ವೈ. ಕುಸುಮ, ಮರ್ದಾಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಲತಾ ಕೆ.ಎಸ್., ಪುತ್ತೂರು ತಾಲೂಕು ಬಂಟ್ರ ಸರಕಾರಿ ಉ.ಹಿ.ಪ್ರಾ.ಶಾಲಾ ಮುಖ್ಯಗುರು ದೇವಕಿ, ಮರ್ದಾಳ ಗ್ರಾ.ಪಂ ಲೆಕ್ಕಾಧಿಕಾರಿ ಭುವನೇಂದ್ರ ಕುಮಾರ್, ಮರ್ದಾಳ ಅಂಗನವಾಡಿ ಕಾರ್ಯಕರ್ತೆ ದಮಯಂತಿ, ಎನ್‌ಎಂಸಿ ಸಮಾಜಕಾರ್ಯ ವಿಭಾಗದ ದಿನೇಶ್, ದ.ಕ ಜಿಲ್ಲಾ ನೆರವು ಘಟಕದ ರೋಹಿತ್ ಎ.ಆರ್. ಅತಿಥಿಗಳಾಗಿರುವರು ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X