Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಐಸಿಸ್ ಉಗ್ರರಿಗೆ ಚಿತ್ರಹಿಂಸೆ ನೀಡುವ...

ಐಸಿಸ್ ಉಗ್ರರಿಗೆ ಚಿತ್ರಹಿಂಸೆ ನೀಡುವ ಕಾನೂನು ಜಾರಿಗೆ ಟ್ರಂಪ್ ಪ್ರತಿಪಾದನೆ

ವಾರ್ತಾಭಾರತಿವಾರ್ತಾಭಾರತಿ7 March 2016 11:22 PM IST
share

ವಾಷಿಂಗ್ಟನ್, ಮಾ.7: ಉಗ್ರಗಾಮಿಗಳಿಗೆ ಜಲಚಿತ್ರಹಿಂಸೆ ನೀಡುವ (ವಾಟರ್‌ಬೋರ್ಡಿಂಗ್) ಹಾಗೂ ವಿಸ್ತೃತ ವಿಚಾರಣಾ ವಿಧಾನಗಳನ್ನು ನಿಷೇಧಿಸುವ ಕಾನೂನಿನ ಬದಲಾವಣೆಗೆ ಅಮೆರಿಕದ ಅಧ್ಯಕ್ಷನಾದರೆ ಒತ್ತಡ ತರುವುದಾಗಿ ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್ ಪಕ್ಷದ ಸಂಭಾವ್ಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ವಿಸ್ತೃತ ವಿಚಾರಣೆಗೆ ತಡೆ ಇರುವುದರಿಂದ ಐಸಿಸ್ ಉಗ್ರರ ವಿರುದ್ಧ ನಮಗೆ ಹಿನ್ನಡೆಯಾಗಿದೆ ಎಂದು ಟ್ರಂಪ್ ವಿಶ್ಲೇಷಿಸಿದ್ದಾರೆ. ಕಳೆದ ವಾರ ಟ್ರಂಪ್ ನೀಡಿದ ಸರಣಿ ಸಂದರ್ಶನಗಳಲ್ಲಿ ಮತ್ತು ಭಾಷಣಗಳಲ್ಲಿ, ತೀರಾ ಸಡಿಲ ಹಾಗೂ ಸ್ಥಿತಿಸ್ಥಾಪಕತ್ವ ಹೊಂದಿರುವ ತತ್ವಗಳನ್ನು ಬದಲಿಸಿ, ಅಮೆರಿಕದ ವಿದೇಶಾಂಗ ನೀತಿಯಲ್ಲಿ ಆಮೂಲಾಗ್ರ ಬದಲಾವಣೆ ತರುವ ಅಗತ್ಯವನ್ನು ಪ್ರತಿಪಾದಿಸಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷ ಬರಾಕ್ ಒಬಾಮಾ ಹಾಗೂ ರಿಪಬ್ಲಿಕನ್ ನೇತೃತ್ವದ ಕಾಂಗ್ರೆಸ್ ಕ್ರಮಗಳಿಗೆ ತಡೆ ಒಡ್ಡಬೇಕಿದೆ ಎಂದು ಹೇಳಿದ್ದಾರೆ. ಜಲ ಚಿತ್ರಹಿಂಸೆ (ಆರೋಪಿ ಮುಖಕ್ಕೆ ಫ್ಯಾಬ್ರಿಕ್ ಬಟ್ಟೆ ಹಾಕಿ, ಮೇಲಿನಿಂದ ರಭಸವಾಗಿ ನೀರು ಸುರಿಸುವುದು. ಬಟ್ಟೆ ಒದ್ದೆಯಾಗಿ ಆತನಿಗೆ ಉಸಿರುಗಟ್ಟಿ, ನೀರಿನಲ್ಲಿ ಮುಳುಗುವ ಅನುಭವ ಆಗುತ್ತದೆ. ಮತ್ತಷ್ಟು ಚಿತ್ರಹಿಂಸೆಯ ಭಯದಿಂದ ಆತ ಸತ್ಯ ಹೇಳುತ್ತಾನೆ ಎಂಬ ಸಿದ್ಧಾಂತ) ಯನ್ನು ಪುನರಾರಂಭಿಸುವ ಜತೆಗೆ ಶಂಕಿತ ಉಗ್ರರ ಪತ್ನಿ ಹಾಗೂ ಮಕ್ಕಳನ್ನೂ ಹತ್ಯೆ ಮಾಡುವುದನ್ನು ಪ್ರತಿಪಾದಿಸಿದ್ದಾರೆ. ಇದು ಅಂತಾರಾಷ್ಟ್ರೀಯ ಕಾನೂನಿನ ಸ್ಪಷ್ಟ ಉಲ್ಲಂಘನೆಯಾದಂತಾಗುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X