Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಸ್ಲಿಮ್ ವೈಯಕ್ತಿಕ ಕಾನೂನು...

ಮುಸ್ಲಿಮ್ ವೈಯಕ್ತಿಕ ಕಾನೂನು ಬಹುಪತಿತ್ವಕ್ಕೆ ಏಕೆ ಅವಕಾಶ ನೀಡಿಲ್ಲ?: ಕೇರಳ ಜಡ್ಜ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ7 March 2016 11:48 PM IST
share

ತಿರುವನಂತಪುರಂ, ಮಾ.7: ಕೇರಳದ ಹೈಕೋರ್ಟ್‌ನ್ಯಾಯಾಧೀಶರೊಬ್ಬರು ಎತ್ತಿದ ಪ್ರಶ್ನೆಯೊಂದು ಬಿರುಗಾಳಿಯನ್ನೇ ಎಬ್ಬಿಸಿ ಬಿಟ್ಟಿದೆ. ಅಷ್ಟಕ್ಕೂ ಅವರು ಏನು ಹೇಳಿದ್ದಾರೆಂಬ ಕುತೂಹಲವೇ? ‘‘ಮುಸ್ಲಿಮ್ ವೈಯಕ್ತಿಕ ಕಾನೂನು ಪುರುಷರಿಗೆ ನಾಲ್ಕು ಪತ್ನಿಯರನ್ನು ಹೊಂದಲು ಅವಕಾಶ ನೀಡುವಾಗ ಮಹಿಳೆಯರೇಕೆ ನಾಲ್ಕು ಗಂಡಂದಿರನ್ನು ಹೊಂದಬಾರದು?’’ ಎಂಬುದೇ ಅವರ ಪ್ರಶ್ನೆಯಾಗಿದೆ.

ಕೊಝಿಕ್ಕೋಡಿನಲ್ಲಿ ರವಿವಾರ ಮಹಿಳಾ ವಕೀಲರು ನಡೆಸುವ ಎನ್‌ಜಿಒ ಆಯೋಜಿಸಿದ್ದ ವಿಚಾರಸಂಕಿರಣದಲ್ಲಿ ಮಾತನಾಡಿದ ಜಸ್ಟಿಸ್.ಬಿ.ಕಮಲ್ ಪಾಶಾರ ಪ್ರಕಾರ ಮುಸ್ಲಿಮ್ ವೈಯಕ್ತಿಕ ಕಾನೂನಿನಲ್ಲಿ ಮಹಿಳೆಯರಿಗೆ ವಿರೋಧವಾಗಿ ಅನೇಕ ಅಂಶಗಳಿವೆ. ಸಮುದಾಯದಲ್ಲಿ ಪುರುಷರ ಪ್ರಾಬಲ್ಯವನ್ನು ಪ್ರತಿಪಾದಿಸಿರುವುದಕ್ಕೆ ಇಸ್ಲಾಮ್‌ಧಾರ್ಮಿಕ ಮುಖಂಡರನ್ನು ದೂರಿದ ಅವರು ಧಾರ್ಮಿಕ ಪ್ರವಚನಗಳ ಸಂದರ್ಭ ಇಂತಹ ಸೂಕ್ಷ್ಮ ವಿಚಾರಗಳನ್ನು ಅವಲೋಕಿಸಬೇಕೆಂದು ಹೇಳಿದರು.
‘‘ಏಕಪಕ್ಷೀಯ ತೀರ್ಪುಗಳನ್ನು ನೀಡಲು ತಾವು ಅರ್ಹರೇ ಎಂಬುದನ್ನು ಧಾರ್ಮಿಕ ನಾಯಕರು ಆತ್ಮಾವಲೋಕನ ನಡೆಸಬೇಕು ಹಾಗೂ ಇಂತ ತೀರ್ಪು ನೀಡುವವರಅರ್ಹತೆಯ ಬಗ್ಗೆ ಜನರೂ ಯೋಚಿಸಬೇಕು,’’ ಎಂದು ಹೇಳಿದ ಪಾಶಾ ಕುರ್‌ಆನ್ ನಮೂದಿಸಲಾದ ಕೆಲವೊಂದು ಹಕ್ಕುಗಳನ್ನೂ ಮಹಿಳೆಯರಿಗೆ ನಿರಾಕರಿಸಲಾಗಿದೆಯೆಂದರು.
ಸಮಾನ ನಾಗರಿಕ ಸಂಹಿತೆಯನ್ನು ವಿರೋಧಿಸುವುದು ತಪ್ಪಾಗುತ್ತದೆಯೆಂದು ಕೂಡ ಹೇಳಿದ ಪಾಶಾ ಅತ್ಯುನ್ನತ ನ್ಯಾಯಾಲಯ ಕೂಡ ಈ ವಿಷಯದಲ್ಲಿ ಹಸ್ತಕ್ಷೇಪ ನಡೆಸಲು ಹಿಂದೆ ಮುಂದೆ ನೋಡುತ್ತಿದೆ. ಮಹಿಳೆಯರೇ ಅನ್ಯಾಯವನ್ನು ಕೊನೆಗಾಣಿಸಲು ಮುಂದೆ ಬರಬೇಕು,’’ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X