Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಜೇಶ್ವರ : ಬೇಕಲಕೋಟೆಯಲ್ಲಿ ‘ಹೊಂಬಣ್ಣ’...

ಮಂಜೇಶ್ವರ : ಬೇಕಲಕೋಟೆಯಲ್ಲಿ ‘ಹೊಂಬಣ್ಣ’ ಚಿತ್ರೀಕರಣ

ವಾರ್ತಾಭಾರತಿವಾರ್ತಾಭಾರತಿ7 March 2016 11:52 PM IST
share
ಮಂಜೇಶ್ವರ : ಬೇಕಲಕೋಟೆಯಲ್ಲಿ ‘ಹೊಂಬಣ್ಣ’ ಚಿತ್ರೀಕರಣ

   
ಮಂಜೇಶ್ವರ : ಬೇಕಲ ಕೋಟೆ ಎಂದಾಗ ನೆನಪಾಗುವುದು ಕನ್ನಡಿಗರ ಶೌರ್ಯದ ಕತೆಗಳು. ದೈವ, ದೇವರುಗಳ ನಾಡಾದ ಕಾಸರಗೋಡಿನಿಂದ ಸುಮಾರು 18 ಕಿ.ಮಿ. ದೂರದಲ್ಲಿ ಪ್ರಕೃತಿ ರಮಣೀಯವಾದ ಸುಂದರ ತಾಣ ಬೇಕಲ ಕೋಟೆ. ಕಳೆದ ಹಲವಾರು ವರ್ಷಗಳಿಂದ ನಿರಂತರವಾಗಿ ಹಲವು ಭಾಷೆಯ ಹಲವಾರು ಚಲನ ಚಿತ್ರಗಳು ಚಿತ್ರೀಕರಣಗೊಂಡಿದೆ. ಅವುಗಳಲ್ಲಿ ಕೆಲವು ಸೂಪರ್ ಹಿಟ್ ಆದವುಗಳು ಇವೆ. ಕಳೆದ ವಾರವಷ್ಟೇ ಮರಾಠಿ ಚಿತ್ರದ ಚಿತ್ರೀಕರಣ ನಡೆದಿದೆ. ಇದರ ಬೆನ್ನಿಗೆ ಕನ್ನಡ ಚಿತ್ರವೊಂದರ ಚಿತ್ರೀಕರಣ ನಡೆಯುತ್ತಿದೆ. ಪ್ರೊಡೆಕ್ಷನ್ ಮೆನೇಜರ್ ಉದಯ ಕುಮಾರ್ ಮನ್ನಿಪ್ಪಾಡಿ ಅವರ ನೇತೃತ್ವದಲ್ಲಿ ಸದ್ದುಗದ್ದಲವಿಲ್ಲದೆ ‘ಹೊಂಬಣ್ಣ’ ಕನ್ನಡ ಚಲನಚಿತ್ರ ಚಿತ್ರೀಕರಣ ನಡೆಯುತ್ತಿದೆ.
  ‘ನವಭಾವದ ಅಲೆಯ ಏರಿ ಬಂದು ಜೊತೆಯಾದ ನಾವಿಕ
  
   
  
 
  ಒಲವಿಂದ ದೂರ ತೀರ ಯಾನ ಬಲು ರೋಚಕ ಗಮನದೆಲೆ ಗಮ್ಯ ನೀನು ನೆನಪಿನ ಗುಂಗೇತಕೆ....‘  ಎಂಬ ಗೀತೆಗೆ ರಕ್ಷಿತ್ ತೀರ್ಥಹಳ್ಳಿ ಅವರ ನಿರ್ದೇಶನದಲ್ಲಿ ಪ್ರವೀಣ್ ಎಸ್. ಅವರು ತಮ್ಮ ಕ್ಯಾಮರಾದಲ್ಲಿ ಧನಂಜಯ್ ಹಾಗೂ ವರ್ಷ ಜೋಡಿಯಲ್ಲಿ ಮೂಡಿಬಂದ ಈ ಹಾಡನ್ನು ಸೊಗಸಾಗಿ ಸೆರೆ ಹಿಡಿಯಲಾಗಿದೆ.  ರಕ್ಷಿತ್ ತೀರ್ಥಹಳ್ಳಿ ಅವರು ಕಥೆ, ಚಿತ್ರಕಥೆ, ಸಾಹಿತ್ಯ, ಸಂಭಾಷಣೆ, ನಿರ್ದೇಶನ ನೀಡಿರುವ ಹೊಂಬಣ್ಣ ಕನ್ನಡ ಚಲನ ಚಿತ್ರವನ್ನು ಸ್ವಾಮಿ ಅಸೋಸಿಯೇಟ್ಸ್ ಬ್ಯಾನರಲ್ಲಿ ಟಿ.ಸಿ.ಸಿದ್ದರಾಜು ನಿರ್ಮಿಸುತ್ತಿದ್ದಾರೆ. ಚಿತ್ರದ ನಾಯಕ ನಟನಾಗಿ ಧನಂಜಯ್ ಹಾಗೂ ಸುಬ್ಬು ಗೌಡ ಕಾಣಿಸಿಕೊಳ್ಳಲಿದ್ದಾರೆ. ನಾಯಕಿ ನಟಿಯಾಗಿ ವರ್ಷ ವಿ. ಹಾಗೂ ದ್ವಿತೀಯ ನಾಯಕಿ ನಟಿಯಾಗಿ ಪವಿತ್ರ ಕಾಣಿಸಿಕೊಳ್ಳಲಿದ್ದಾರೆ. ಉಳಿದ ಪಾತ್ರಗಳಲ್ಲಿ ದತ್ತಣ್ಣ, ಚಂದ್ರು, ದೀಪಿಕಾ, ಮಯೂರಿ, ನೀನಾಸಂ ಅಶ್ವಿತ್, ಅಂಬುಜಾಕ್ಷಿ, ಮಂಜು ಪಾಟೀಲ್ ಮುಂತಾದವರು ಅಭಿನಯಿಸಿದ್ದಾರೆ. ರಕ್ಷಿತ್ ಅವರ ಸಾಹಿತ್ಯಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಮನೀಷಾ, ಹೇಮಂತ್, ವಾಣಿ ಹರಿಕೃಷ್ಣ, ಅನನ್ಯ ಹಾಗೂ ಭರತ್ ಅವರ ಸುಮಧುರ ಧ್ವನಿಯಲ್ಲಿ ಈ ಚಿತ್ರದ ಎಲ್ಲಾ ಹಾಡುಗಳು ಸುಂದರವಾಗಿ ಮೂಡಿ ಬರಲಿವೆ.  ಕಾಸರಗೋಡಿನ ರಂಗಕರ್ಮಿ ಉದಯ ಕುಮಾರ್ ಮನ್ನಿಪ್ಪಾಡಿ ಈ ಚಿತ್ರದ ಪ್ರೊಡೆಕ್ಷನ್ ಮೆನೇಜರಾಗಿ ಕಾರ್ಯ ನಿರ್ವಹಿಸಿದ್ದಾರೆ. ಹೊಂಬಣ್ಣ ಚಿತ್ರದ ಸಹನಿರ್ದೇಶಕರಾಗಿ ವಿಷ್ಣು ಹೆಬ್ಬಾರ್, ಕ್ಯಾಮರಾದಲ್ಲಿ ಶೇಖರ್, ಚಂದ್ರು, ಪ್ರವೀಣ್ ಸಹಕರಿಸಿದ್ದಾರೆ. ಸಂಕಲನ ಅಕ್ಷಯ್ ಪಿ.ರಾವ್, ಕಲಾ ನಿರ್ದೇಶಕರಾಗಿ ಕನಕ, ಸಹಾಯಕರಾಗಿ ಮಹೇಶ್ ಬೆಂಗಳೂರು, ಅಮೃತ ಸಹಕರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X