ಅಂತರ್ ವಲಯ ಮಹಿಳೆಯರ ಗುಡ್ಡಗಾಡು ಓಟ, ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ಪ್ರಶಸ್ತಿ

ವಿಶ್ವೇಶ್ವರಾಯ ತಾಂತ್ರಿಕ ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ಮಹಿಳೆಯರ ಗುಡ್ಡಗಾಡು ಓಟ
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ಪ್ರಶಸ್ತಿ
ಮಾರ್ಚ್ 05 ಮತ್ತು 06ರಂದು ಕೋಲಾರ ಜಿಲ್ಲೆಯ ಡಾ.ಟಿ.ಟಿ.ಐ.ಟಿ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ಜರುಗಿದ ವಿಶ್ವೇಶ್ವರಾಯ ತಾಂತ್ರಿಕ ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ಮಹಿಳೆಯರ ಗುಡ್ಡಗಾಡು ಓಟದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ತಂಡವು ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿರುತ್ತದೆ.
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಅನುಷಾ, ದ್ವಿತೀಯ ಸ್ಥಾನ ಮತ್ತು ಚಾಂದಿನಿ ಐದನೇ ಸ್ಥಾನ ಪಡೆದುಕೊಂಡಿರುತ್ತಾರೆ.
Next Story





