Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿ ಖಾತೆಗೆ ಜಮಾ ಆಗದ ಮೆಟ್ರಿಕ್...

ವಿದ್ಯಾರ್ಥಿ ಖಾತೆಗೆ ಜಮಾ ಆಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ; ಪಾಲಕರ ಅಳಲು

ವಾರ್ತಾಭಾರತಿವಾರ್ತಾಭಾರತಿ8 March 2016 6:37 PM IST
share

ಭಟ್ಕಳ: ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ಅಲ್ಪಸಂಖ್ಯಾತ ನಿರ್ದೇಶನಾಲಯದಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ನೀಡಲ್ಪಡುವ ವಿದ್ಯಾರ್ಥಿ ವೇತನ ಇಲಾಖೆಯಿಂದ ಮಂಜೂರು ಆಗಿದ್ದರೂ ಇದುವರೆಗೆ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಆಗದೆ ಫಲಾನುಭವಿ ವಿದ್ಯಾರ್ಥಿಗಳ ಪಾಲಕರು ಬ್ಯಾಂಕಿಗೆ ಮತ್ತು ಶಾಲೆಗೆ ಅಲೆಯುವಂತಾಗಿದೆ.

ಈ ಕುರಿತು  ೨೦೧೫-೧೬ ನೇ ಸಾಲಿನ ಪ್ರಿಮೆಟ್ರಿಕ್ ವಿದ್ಯಾರ್ಥಿ ವೇತನ ಮಂಜೂರಿಯಾಗಿರುವ ೧ ರಿಂದ ೧೦ ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಬ್ಯಾಂಕಿನ ಎಲ್ಲ ದಾಖಲೆಗಳನ್ನು ಅರ್ಜಿಸಲ್ಲಿಸುವ ಮುಂಚೆ ನೀಡಿದ್ದಾಗ್ಯೂ ಪಾಲಕರ ಮುಬೈಲ್ ಗೆ ನೀವು ನೀಡಿದ ಬ್ಯಾಂಕ್ ಖಾತೆ ಚಾಲ್ತಿಯಲ್ಲಿಲ್ಲ ಅದನ್ನು ಪರಿಶೀಲಿಸಿ ಎಂಬ ಸಂದೇಶ ಬರುತ್ತಿದ್ದು ಪಾಲಕರು ಬ್ಯಾಂಕಿ ಹೋಗಿ ವಿಚಾರಿಸಲಾಗಿ ನಿಮ್ಮ ಬ್ಯಾಂಕ್ ಖಾತೆ ಚಾಲನೆಯಲ್ಲಿದೆ ಯಾವುದೇ ಹಣ ನಿಮ್ಮ ಮಗುವಿನ ಖಾತೆ ಜಮಾ ಅಗಿಲ್ಲ ಎಂದು ಬ್ಯಾಂಕಿನ ಅಧಿಕಾರಿಗಳು ತಿಳಿಸುತ್ತಿದ್ದಾರೆ. ಇದರಿಂದಾಗಿ ಪಾಲಕರು ಶಾಲೆ ಹಾಗೂ ಬ್ಯಾಂಕಿಗೆ ಅಲೆಯುವಂತಾಗಿದೆ ಎಂಬ ದೂರು ಪಾಲಕರಿಂದ ಕೇಳಿಬರುತ್ತಿದೆ. ಭಟ್ಕಳ ಶಿಕ್ಷಣ ಇಲಾಖೆಯಿಂದ ಈ ಕುರಿತಂತೆ ಯಾವುದೇ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ. ತಾಂತ್ರಿಕ ಕಾರಣಗಳಿಂದಾಗಿ ಹೀಗಾಗಿರಬಹುದು ಎಂಬ ಮಾತು ಶಿಕ್ಷಣ ಇಲಖೆಯಿಂದ ಕೇಳಿ ಬರುತ್ತಿದೆ.

ಒಬ್ಬ ವಿದ್ಯಾರ್ಥಿಗೆ ಒಂದು ಸಾವಿರದಿಂದ ೫ ಸಾವಿರದ ವರೆಗೂ ವಿದ್ಯಾರ್ಥಿ ವೇತನ ಮಂಜೂರು ಆಗಿದ್ದು ಇಲಾಖೆಯ ಅಂತರ್ ಜಾಲದಲ್ಲಿಯೂ ವಿದ್ಯಾರ್ಥಿಗೆ ಸ್ಕಾಲರ್ ಶಿಪ್ ಮಂಜೂರು ಆಗಿದೆ ಎನ್ನುವದನ್ನು ತೋರಿಸಲಾಗುತ್ತಿದ್ದು ಬ್ಯಾಂಕಿಗೆ ಮಾತ್ರ ಹಣ ಜಮೆಯಾಗದಿರುವುದು ಪಾಲಕರಲ್ಲಿ ಅತಂಕಪಡುವಂತಾಗಿದೆ. ಈ ಕುರಿತಂತೆ ಸಂಬಂಧ ಪಟ್ಟ ಇಲಾಖೆ ಕೂಡಲೆ ಕ್ರಮ ಜರಗಿಸಬೇಕೆಂದು ಪಾಲಕರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X