Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಧಾನ ಪರಿಷತ್‌ನ ಮಾಜಿ ಸದಸ್ಯೆ...

ವಿಧಾನ ಪರಿಷತ್‌ನ ಮಾಜಿ ಸದಸ್ಯೆ ಒಕ್ಟೋವಿಯಾ ಅಲ್ಬುಕರ್ಕ್ ನಿಧನ

ವಾರ್ತಾಭಾರತಿವಾರ್ತಾಭಾರತಿ9 March 2016 11:02 AM IST
share
ವಿಧಾನ ಪರಿಷತ್‌ನ ಮಾಜಿ ಸದಸ್ಯೆ ಒಕ್ಟೋವಿಯಾ ಅಲ್ಬುಕರ್ಕ್ ನಿಧನ

ಮಂಗಳೂರು, ಮಾ. 9: ವಿಧಾನ ಪರಿಷತ್‌ನ ಮಾಜಿ ಸದಸ್ಯೆ, ಮಂಗಳೂರು ಗಾಂಧಿ ಪ್ರತಿಷ್ಠಾನದ ಅಧ್ಯಕ್ಷೆ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಒಕ್ಟೋವಿಯಾ ಅಲ್ಬುಕರ್ಕ್ (93) ಇಂದು ಬೆಳಗ್ಗೆ ನಿಧನರಾದರು.


1970 ರಿಂದ 72ರವರೆಗೆ ಕರ್ನಾಟಕ ವಿಧಾನ ಪರಿಷತ್‌ನ ಸದಸ್ಯೆಯಾಗಿದ್ದ ಅವರು, ರಾಜಕಾರಣಿಯಾಗಿ ಮಾತ್ರವಲ್ಲದೆ ಸಾಮಾಜಿಕ ಸೇವಾ ಚಟುವಟಿಕೆಗಳ ಮೂಲಕವೂ ತನ್ನನ್ನು ತೊಂಡಗಿಸಿಕೊಂಡವರು.

ಲೇಡೀಸ್ ಸೋಶಿಯಲ್ ಸರ್ವಿಸ್ ಲೀಗ್, ದಿ ಡಯಾಸಿನ್ ಕೌನ್ಸಿಲ್ ಆಫ್ ಕೆಥೊಲಿಕ್ ವುಮೆನ್, ಚೆಶಯರ್ ಹೋಮ್, ಕಾರ್ನಾಡ್ ಸದಾಶಿವ ರಾವ್ ಟ್ರಸ್ಟ್, ಮಹಾತ್ಮಾಗಾಂಧಿ ಶಾಂತಿ ಪ್ರತಿಷ್ಠಾನ ಸೇರಿದಂತೆ 62 ಸಂಘಟನೆಗಳಲ್ಲಿ ಸಕ್ರಿಯ ಸದಸ್ಯೆಯಾಗಿ ಗುರುತಿಸಿಕೊಂಡಿದ್ದರು.


ಮಂಗಳೂರು ಮುನ್ಸಿಪಲ್‌ನ ಪ್ರಥಮ ಅಧ್ಯಕ್ಷೆಯಾಗಿದ್ದ ಅವರು, ಮೈಸೂರು ಮಹಾರಾಜ, ಜವಾಹರಲಾಲ್ ನೆಹರೂ, ಇಂದಿರಾಗಾಂಧಿ ಮೊದಲಾದವರಿಂದ ಗೌರವವನ್ನೂ ಪಡೆದವರಾಗಿದ್ದಾರೆ.


2016ರ ಫೆಬ್ರವರಿ 20ರಂದು 92ನೆ ಹುಟ್ಟು ಹಬ್ಬವನ್ನು ಕುಟುಂಬ ಸದಸ್ಯರು ಹಾಗೂ ಮೊಮ್ಮಕ್ಕಳು ಹಾಗೂ ಸ್ನೇಹಿತರ ಜತೆ ಆಚರಿಸಿಕೊಂಡಿದ್ದ ಅವರು ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.


ಸ್ವಾತಂತ್ರ ಚಳವಳಿಯ ಸಂದರ್ಭ ಮಂಗಳೂರಿನಲ್ಲಿ ಉಪ್ಪಿನ ಸತ್ಯಾಗ್ರಹದಲ್ಲಿ ಒಕ್ಟೋವಿಯಾ ಅವರ ತಂದೆ ಪ್ರಮುಖ ಪಾತ್ರ ವಹಿಸಿದ್ದು, ಅವರು ರಾಜಕೀಯ ಪ್ರವೇಶಕ್ಕೂ ಇದೇ ಪ್ರೇರಣೆ ನೀಡಿತ್ತು. ಸುಮಾರು 40ರಷ್ಟು ಮಹಿಳೆಯರ ಲೇಡೀಸ್ ಸೋಶಿಯಲ್ ಸರ್ವಿಸ್ ಲೀಗ್ ಎಂಬ ಗುಂಪನ್ನು ಆರಂಭಿಸುವ ಮೂಲಕ ಅವರು ಆಸ್ಪತ್ರೆ ಹಾಗೂ ಮನೆಗಳಲ್ಲಿ ಕಾಯಿಲೆಯಿಂದ ನರಳುವವರಿಗೆ ಸಹಾಯ ಹಸ್ತ ನೀಡುವ ಕಾರ್ಯವನ್ನು ಮಾಡುತ್ತಿದ್ದರು.


ಮಾರ್ಚ್ 10ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರಿನ ಹೊಯ್ಗೆ ಬಜಾರ್‌ನ ಹಂಚಿನ ಕಾರ್ಖಾನೆ ಆವರಣದ ಸೀ ವ್ಯೆ ಸಮೀಪದ ಅವರ ನಿವಾಸಕ್ಕೆ ತರಲಾಗುವುದು. ಸಂಜೆ 4 ಗಂಟೆಗೆ ರೊಸಾರಿಯೊ ಕೆಥಡ್ರಲ್‌ನಲ್ಲಿ ಅಲ್ಬುಕರ್ಕ್ ಅವರ ಮೃತದೇಹದ ಅಂತ್ಯಸಂಸ್ಕಾರ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X