Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನಾನು ಮನಮೋಹನ್‌ ಸಿಂಗ್‌ರಂತೆ...

"ನಾನು ಮನಮೋಹನ್‌ ಸಿಂಗ್‌ರಂತೆ ಅರ್ಥಶಾಸ್ತ್ರಜ್ಞ ಅಲ್ಲ. ಆದರೆ ರೈತರ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಬಲ್ಲೆ":

ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

ವಾರ್ತಾಭಾರತಿವಾರ್ತಾಭಾರತಿ9 March 2016 4:12 PM IST
share
ನಾನು ಮನಮೋಹನ್‌ ಸಿಂಗ್‌ರಂತೆ ಅರ್ಥಶಾಸ್ತ್ರಜ್ಞ ಅಲ್ಲ. ಆದರೆ ರೈತರ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಬಲ್ಲೆ:

 ಹೊಸದಿಲ್ಲಿ, ಮಾ.9: ನಾನು ಮನಮೋಹನ್‌ ಸಿಂಗ್‌ ಅವರಂತೆ ಅರ್ಥಶಾಸ್ತ್ರಜ್ಞ ಅಲ್ಲ. ಆದರೆ ರೈತರ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಬಲ್ಲೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ಧಾರೆ.
ರಾಜ್ಯ ಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಿ ಮಾತನಾಡಿದ ಮೋದಿ ಹಲವು ಜ್ವಲಂತ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆ ನಡೆದಿದೆ. 300 ತಿದ್ದುಪಡಿಗಳು ಅಂಗೀಕಾರವಾಗಿದೆ ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು.
ರೈತರ ಬಗ್ಗೆ ಕಾಳಜಿ ವಹಿಸಿರುವ ಕೇಂದ್ರ ಸರಕಾರ 2022ರ ಹೊತ್ತಿಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ   ಯೋಜನೆ ರೂಪಿಸಿದೆ ಎಂದರು.
ಸರಕಾರದ  ಮುದ್ರಾ ಬ್ಯಾಂಕ್‌ ಯೋಜನೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ,ಹಿಂದುಳಿದ ಸಮುದಾಯ ಮತ್ತು ಮಹಿಳೆಯರಿಗೆ ಹೆಚ್ಚಿನ ಪ್ರಯೋಜನವಾಗಿದೆ.ಸ್ವಚ್ಛತೆ ಎಲ್ಲಕ್ಕಿಂತ ಮುಖ್ಯವಾದುದು. ಸ್ವಚ್ಛತೆಯ ಕಡೆಗೆ ಗಮನ ಹರಿಸದಿದ್ದರೆ ರೋಗ ಬರುತ್ತದೆ. ಚಿಕಿತ್ಸೆಗೆ ಹಣ ಖರ್ಚಾಗುತ್ತದೆ ಎಂದು ಅಭಿಪ್ರಾಯಪಟ್ಟರು.
 ನಾವೆಲ್ಲರೂ ರಾಷ್ಟ್ರಪತಿಗಳ  ಸಲಹೆ ಪಾಲಿಸಬೇಕು. ದೇಶದ ಸಮಸ್ಯೆ ಬಗೆಹರಿಸುವತ್ತ ಗಮನ ಹರಿಸಬೇಕಾಗಿದೆ. ಪಾರದರ್ಶಕತೆಯ ಕಡೆಗೆ ಸರಕಾರ ಹೆಚ್ಚಿನ ಮಹತ್ವ ನೀಡಿದೆ. ಉತ್ತಮ ಆಡಳಿತಕ್ಕಾಗಿ ಉತ್ತರದಾಯಿತ್ವದ ಅಗತ್ಯವಿದೆ. ಹಲವು ವರ್ಷಗಳಿಂದ  ಪ್ರಾಋಂಭವಾಗದೆ ಉಳಿದ 300 ಯೋಜನೆಗಳ ಪರಿಶೀಲಿಸಿದ್ದೇವೆ. ಸುಮಾರು 20 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಗಳು ನಮ್ಮ ಸರಕಾರ ಅಧಿಕಾರಕ್ಕೆ ಬಂದ  ಬಳಿಕ ಕಾರ್ಯಗತಗೊಂಡಿದೆ ಎಂದು ಮೋದಿ ಹೆಳಿದರು
1.ಗಂಟೆ 5 ನಿಮಿಷಗಳ ಭಾಷಣ
ಪ್ರಧಾನಿ ಮೋದಿ ಮಧ್ಯಾಹ್ನ  2 ಗಂಟೆಗೆ  ಭಾಷಣ ಆರಂಭಿಸಿದ್ದರು.3:05ಕ್ಕೆ ಭಾಷಣ ಕೊನೆಗೊಳಿಸಿದರು. ವಿಪಕ್ಷ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.
.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X