Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಗೊಂಡ ಸಮುದಾಯ ನಮ್ಮ ಜನಪದ ಕಲೆ...

ಭಟ್ಕಳ: ಗೊಂಡ ಸಮುದಾಯ ನಮ್ಮ ಜನಪದ ಕಲೆ ಸಂಸ್ಕ್ರತಿಯ ಹರಿಕಾರ - ಶಾಸಕ ಮಂಕಾಳು ವೈಧ್ಯ

ವಾರ್ತಾಭಾರತಿವಾರ್ತಾಭಾರತಿ10 March 2016 6:55 PM IST
share
ಭಟ್ಕಳ: ಗೊಂಡ ಸಮುದಾಯ ನಮ್ಮ ಜನಪದ ಕಲೆ ಸಂಸ್ಕ್ರತಿಯ ಹರಿಕಾರ - ಶಾಸಕ ಮಂಕಾಳು ವೈಧ್ಯ

     ಭಟ್ಕಳ:ಬುಡಕಟ್ಟು ಜನಾಂಗದವರಲ್ಲಿ ರಗ್ತಗತವಾಗಿ ಬಂದಿರುವ ಶಿವರಾತ್ರಿ ಕುಣಿತ ದಂತಗಂಡು ಮೆಟ್ಟಿನ ಕಲೆಯನ್ನು ಉಳಿಸಿಕೊಂಡು ಬಂದಿರುವ ಗೊಂಡ ಸಮುದಾಯ ನಮ್ಮಜನಪದ ಕಲೆ ಸಂಸ್ಕ್ರತಿಯ ಹರಿಕಾರರೆಂದು ಭಟ್ಕಳ ಶಾಸಕ ಮಂಕಾಳು ವೈಧ್ಯರವರುಅಭಿಪ್ರಾಯ ಪಟ್ಟರು. 

        ಅವರು ಶಿವರಾತ್ರಿಯಂದು ಹಾಡವಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಓಣಿಬಾಗಿಲುತಮ್ಮಣ್ಣಗೊಂಡರ ಮನೆ ಆವರಣದಲ್ಲಿ ಶಿವರಾತ್ರಿ ಕುಣಿತದಆರಂಭದಕಾರ್ಯ

ಕ್ರಮದಲ್ಲಿ ಭಾಗಿಯಾಗಿ ಮಾತನಾಡುತ್ತಿದ್ದರು. ಇಲ್ಲಿಯಜನರದೈನಂದಿನ ಕಾರ್ಯಕ್ರಮಗಳುಸಮುದಾಯದ ಕಲೆ, ಸಾಂಸ್ಕ್ರತಿಕಕ್ರೀಡೆ ಮತ್ತು ಸಾಮಾಜಿಕ ಕಾರ್ಯಕಗಳಿಗೆ ಉತ್ತೇಜನ ನೀಡುವಉದ್ದೇಶಕ್ಕಾಗಿ ಸಮೂದಾಯಭವನವನ್ನು ಮಂಜೂರಿ ಮಾಡಿಸಿಕೊಡುವುದಾಗಿ ಭರವಸೆ ನೀಡಿದರು.

            ಕಾರ್ಯಕ್ರಮದಲ್ಲಿ ಪಾಲ್ಗೊಂಡುಶುಭಕೋರಿ ಮಾತನಾಡಿದ ಹಾಡವಳ್ಳಿ ಗ್ರಾಮ ಪಂಚಾಯತಅಧ್ಯಕ್ಷರಾದ ಶ್ರೀ ಶ್ರೀಧರ ಮಂಜು ಶೆಟ್ಟಿಯವರು ಮಾತನಾಡಿಓಣಿಬಾಗಿಲುಗ್ರಾಮದಲ್ಲಿ ಕಳೆದ 34 ವರ್ಷಗಳಿಂದ ನಿರಂತರವಾಗಿ ಉಳಿಸಿಕೊಂಡು ಬಂದ ಈ ಗೊಂಡ ಸಮುದಾಯವನ್ನು ಅಭಿನಂದಿಸಿದ ಅವರು ಮುಂದಿನ ಪೀಳಿಗೆಗಾಗಿ ಈ ಕಲೆಯನ್ನು ಉಳಿಸಬೇಕಾದ ಅಗತ್ಯವಿದೆ, ನವಜನಾಂಗಕ್ಕೆ ಈ ಕಲೆಯ ಬಗ್ಗೆ, ಸಮಗ್ರ ಮಾಹಿತಿ ನೀಡಿ ಉಳಿಸಿಕೊಳ್ಳಬೇಕು ಎಂದುಕರೆ ನೀಡಿದರು. ಗ್ರಾಮ ಪಂಚಾಯತವತಿಯಿಂದ ಸ್ವಚ್ಚ ಭಾರತ್ ಮಿಶನ್‌ಯೋಜನೆಯಡಿಎಲ್ಲರೂ ಶೌಚಾಲಯ ನಿರ್ಮಿಸಿಕೊಳ್ಳಬೇಕಲ್ಲದೆ ವಸತಿ, ನರೇಗಾ, ಯೋಜನೆಯ ಸಂಪೂರ್ಣ ಲಾಭ ಪಡೆಯಲುಕರೆ ನೀಡಿದರು.

         ಶಾಸಕರೊಂದಿಗೆಜಿ.ಪಂ. ಸದಸ್ಯರಾದಅಲ್ಬರ್ಟಡಿಕೋಸ್ತಾ, ಗ್ರಾಮ ಪಂಚಾಯತಉಪಾಧ್ಯಕ್ಷೆ ಶ್ರೀಮತಿ ನಾಗವೇಣಿ ಸುಕ್ರಗೊಂಡ, ಗ್ರಾ.ಪಂ. ಮಾಜಿಅಧ್ಯಕ್ಷರಾದ ಶ್ರೀ ಎಂ.ಪಿ. ಶೈಲೇಂದ್ರಗೌಡ, ಗಣ್ಯರಾದ ಶ್ರೀ ಸುಬ್ರಮಣ್ಯ ಶೆಟ್ಟಿ, ಊರಗಣ್ಯರಾದತಮ್ಮಣ್ಣಗೊಂಡ, ಮಾಜಿಜಿ.ಪಂ. ಸದ್ಯರಾದ ಶ್ರೀಮತಿ ಮಂಜಮ್ಮಗೊಂಡ ಹಾಗೂ ಭಾಗದ ಪ್ರಮುಖರು ಹಾಜರಿದ್ದರು

       

 ಇದೆ ಸಂದರ್ಭದಲ್ಲಿ ಶಾಸಕರು ಹಾಗೂ ತದನಂತರ ಬುಧವಾರ ಬೆಳಗಿನಜಾವ ಈ ಸುಗಿ ಕುಣಿತಕಾರ್ಯಕ್ರಮ ಸಮಾಪನಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X