Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾಳೆ ಮನಪಾ ಮೇಯರ್- ಉಪಮೇಯರ್ ಚುನಾವಣೆ:...

ನಾಳೆ ಮನಪಾ ಮೇಯರ್- ಉಪಮೇಯರ್ ಚುನಾವಣೆ: ಹರಿನಾಥ್‌ಗೆ ಮೇಯರ್ ಸ್ಥಾನ?

ಮೀಸಲಾತಿ ಪ್ರಭಾವ: ಉಪ ಮೇಯರ್ ಬಿಜೆಪಿಗೆ!

ವಾರ್ತಾಭಾರತಿವಾರ್ತಾಭಾರತಿ10 March 2016 8:00 PM IST
share
ನಾಳೆ ಮನಪಾ ಮೇಯರ್- ಉಪಮೇಯರ್ ಚುನಾವಣೆ: ಹರಿನಾಥ್‌ಗೆ ಮೇಯರ್ ಸ್ಥಾನ?

ಮಂಗಳೂರು, ಮಾ.10: ಮಹಾನಗರಪಾಲಿಕೆಯ 18ನೆ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ಮಾ.11 ರಂದು ಪೂರ್ವಾಹ್ನ 11:30ಕ್ಕೆ ಮನಪಾ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ.

 60 ಸದಸ್ಯರಿರುವ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ 35, ಬಿಜೆಪಿ 20, ಜೆಡಿಎಸ್ 2, ಸಿಪಿಎಂ, ಎಸ್‌ಡಿಪಿಐ ಹಾಗೂ ಪಕ್ಷೇತರ ತಲಾ ಒಬ್ಬರು ಸದಸ್ಯರನ್ನು ಹೊಂದಿದೆ. ಪ್ರಸಕ್ತ ಸಾಲಿನ ಮೇಯರ್ ಗಾದಿಯು ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಹಿರಿಯ ಸದಸ್ಯರಾದ ಕಾಂಗ್ರೆಸ್‌ನ ಹರಿನಾಥ್‌ಗೆ ಮೇಯರ್ ಸ್ಥಾನ ಬಹುತೇಕ ಖಚಿತಗೊಂಡಿದ್ದು, ಈ ಬಗ್ಗೆ ಪಕ್ಷದ ಪಾಳಯದಲ್ಲಿ ಗುರುವಾರ ರಾತ್ರಿುವರೆಗೂ ಬಿರುಸಿನ ಚರ್ಚೆ ನಡೆದಿದೆ.

ಮೇಯರ್ ಸ್ಥಾನದ ಆಕಾಂಕ್ಷಿಗಳ ಪಟ್ಟಿಯು ದೊಡ್ಡದಾಗಿದ್ದು, ಭಾಸ್ಕರ ಮೊಯ್ಲಿಯವರ ಹೆಸರನ್ನು ಅಂತಿಮಗೊಳಿಸುವ ಬಗ್ಗೆಯೂ ಮಾತುಗಳು ಪಕ್ಷದ ವಲಯದಿಂದ ಕೇಳಿಬಂದಿದೆ. ಇದರೊಂದಿಗೆ ಈ ಬಾರಿ ಮುಸ್ಲಿಮ್ ಸಮುದಾಯದ ಅಭ್ಯರ್ಥಿಗೆ ಮೇಯರ್ ಸ್ಥಾನ ನೀಡಬೇಕೆಂಬ ಒತ್ತಡದ ಹಿನ್ನೆಲೆಯಲ್ಲಿ ಮೇಯರ್ ಅಕಾಂಕ್ಷಿಗಳ ಸಾಲಿನಲ್ಲಿ ಕೆ. ಮುಹಮ್ಮದ್, ಅಬ್ದುರ್ರವೂಫ್ ಹೆಸರೂ ಕೇಳಿಬಂದಿದೆ.

ಮೀಸಲಾತಿ ಪ್ರಭಾವ: ಉಪ ಮೇಯರ್ ಬಿಜೆಪಿಗೆ!

 ಮನಪಾದಲ್ಲಿ ಕಾಂಗ್ರೆಸ್ ಪಕ್ಷ ಪ್ರಾಬಲ್ಯವನ್ನು ಹೊಂದಿದ್ದರೂ ಮೀಸಲಾತಿಯ ಹಿನ್ನೆಲೆಯಲ್ಲಿ ಈ ಬಾರಿ ಉಪ ಮೇಯರ್ ಸ್ಥಾನ ಬಿಜೆಪಿ ಅಭ್ಯರ್ಥಿ ಪಾಲಾಗಲಿದೆ. ಉಪ ಮೇಯರ್ ಸ್ಥಾನವು ಪರಿಶಿಷ್ಟ ಪಂಗಡದ ಮಹಿಳೆಗೆ ಮೀಸಲಾಗಿರುವುದರಿಂದ ಕಾಂಗ್ರೆಸ್‌ನಲ್ಲಿ ಈ ಮೀಸಲಾತಿಯಡಿ ಅರ್ಹ ಅಭ್ಯರ್ಥಿಗಳು ಇಲ್ಲವಾಗಿದೆ. ಹಾಗಾಗಿ ಬಿಜೆಪಿಯ ಪರಿಶಿಷ್ಟ ಪಂಗಡದ ಏಕೈಕ ಮಹಿಳೆ ಸುಮಿತ್ರಾ ಕರಿಯಾಗೆ ಉಪ ಮೇಯರ್ ಸ್ಥಾನ ದೊರಕಲಿದೆ.

2012-13ನೆ ಅವಧಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಪ್ರಾಬಲ್ಯ ಹೊಂದಿತ್ತಾದರೂ ಚುನಾವಣೆಯ ವೇಳೆ ಬಿಜೆಪಿ ಅಭ್ಯರ್ಥಿಯ ನಾಮಪತ್ರದಲ್ಲಿ ಆದ ಕಣ್ತಪ್ಪಿನಿಂದಾಗಿ ಮೇಯರ್ ಸ್ಥಾನ ಕಾಂಗ್ರೆಸ್‌ಗೆ ಒಲಿದಿತ್ತು. ಆದರೆ ಈ ಬಾರಿ ಉಪ ಮೇಯರ್ ಸ್ಥಾನ ಬಿಜೆಪಿಗೆ ಮೀಸಲಾತಿ ಮುಖೇನ ಲಭ್ಯವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X