Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕನ್ಹಯ್ಯಾ ಪ್ರಕರಣದಲ್ಲಿ ಆರ್ ಎಸ್ ಎಸ್...

ಕನ್ಹಯ್ಯಾ ಪ್ರಕರಣದಲ್ಲಿ ಆರ್ ಎಸ್ ಎಸ್ ಕೈವಾಡ ":ಶೆಹ್ಲಾ ರಶೀದ್ ಆರೋಪ

ವಾರ್ತಾಭಾರತಿವಾರ್ತಾಭಾರತಿ11 March 2016 12:27 PM IST
share
ಕನ್ಹಯ್ಯಾ ಪ್ರಕರಣದಲ್ಲಿ ಆರ್ ಎಸ್ ಎಸ್ ಕೈವಾಡ :ಶೆಹ್ಲಾ ರಶೀದ್    ಆರೋಪ

 ಬೆಂಗಳೂರು, ಮಾ.11: ಕನ್ನಯ್ಯ ಕುಮಾರ್  ಪ್ರಕರಣದಲ್ಲಿ ಆರ್ ಎಸ್ ಎಸ್ ಕೈವಾಡ ಇದೆ ಎಂದು ಜೆ ಎನ್ ಯು ವಿವಿ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ  ಶೆಹ್ಲಾ ರಶೀದ್  ಅಭಿಪ್ರಾಯಪಟ್ಟಿದ್ದಾರೆ.
 ಶುಕ್ರವಾರ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ : ಪತ್ರಕರ್ತರ ಅಧ್ಯಯನ ಕೇಂದ್ರದ ವತಿಯಿಂದ ಆಯೋಜಿಸಲಾದ  ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ  ಅವರು  ಮಾತನಾಡುತ್ತಿದ್ದಾರೆ.. ಅವರ ಮಾತಿನ ಮುಖ್ಯಾಂಶಗಳು
*ಕನ್ನಯ್ಯ ಕುಮಾರ್  ಪ್ರಕರಣದಲ್ಲಿ ಆರ್ ಎಸ್ ಎಸ್ ಕೈವಾಡ ಇದೆ.

*ಜವಾಹರ್ ವಿವಿ ಕ್ಯಾಂಪಸ್ ನೊಳಗೆ ಆರ್ ಎಸ್ ಎಸ್ ಮಧ್ಯಪ್ರವೇಶ. ಮಾಡಿ ವಿದ್ಯಾರ್ಥಿಗಳ ನಡುವೆ ಗೊಂದಲ ಸೃಷ್ಠಿಸುವ ಕೆಲಸ ಮಾಡುತ್ತಿದೆ..ಇದು ಸರಿಯಲ್ಲ..

* ಬಿಜೆಪಿ ಸರ್ಕಾರ ವಿವಿ ಆವರಣದೊಳಗೆ ರಾಜಕೀಯ ಮಾಡುವುದು ಸರಿಯಲ್ಲ..

*ವಿವಿಗಳು ಸ್ವಾಯತ್ತ ಸಂಸ್ಥೆಗಳು..

* ಸಂವಿಧಾನದ ಇತಿಮಿತಿಯೊಳಗೆ ನಾವು ಹೋರಾಡುತ್ತಿದ್ದೇವೆ..

* ಅಫ್ಜಲ್ ಗುರು ಬಗ್ಗೆ ನಾವು ಮೃದುಧೋರಣೆ ತಳೆದಿಲ್ಲ..ವಿನಾಕಾರಣ ನಮ್ಮ ಮೇಲೆ ಗೂಬೆ ಕೂರಿಸಲಾಗುತ್ತಿದೆ..

*ದೇಶದ ಹಲವು ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ.. ವಿದ್ಯಾರ್ಥಿಗಳ ಸಮಸ್ಯೆ ಬಗ್ಗೆ ನಾವು ಬೆಳಕು ಚೆಲ್ಲುವುದು ತಪ್ಪಾ..

*ಕನ್ನಯ್ಯ ಪ್ರಕರಣ ಇಡೀ ದೇಶದಲ್ಲಿಯೇ ಸಂಚಲವನ್ನ ಮೂಡಿಸಿದೆ.

*ಸಮಾಜವಾದಿ ಚಿಂತನೆಯ ಬಗ್ಗೆ ಮಾತನಾಡಿದ್ರೆ ಸಂಘಪರಿವಾರಕ್ಕೆ ಆಗುವುದಿಲ್ಲ..

*ದೇಶದ ಹಲವು ವಿವಿ ವಿದ್ಯಾರ್ಥಿ ಸಂಘಟನೆಗಳ ಮುಖಂಡರಿಗೆ ಬೆದರಿಕೆ ಕರೆಗಳು ಸಾಮಾನ್ಯ ವಾಗಿವೆ..

*ಆರ್ ಎಸ್ ಎಸ್ "ಘರ್ ವಾಪಸಿ,ಕೇಂದ್ರ ಸರ್ಕಾರದ ಭೂ ಸ್ವಾಧೀನ ಕಾಯ್ದೆಯಂತವುಗಳ ನಿಜ ಸ್ಥಿತಿ ಯ ಬಗ್ಗೆ ತಿಳಿಸಿದರೆ ಅದು ದೇಶದ್ರೋಹವೇ. ?.

*ಆರ್ ಎಸ್ ಎಸ್ ಎಲ್ಲಕ್ಕೂ ಮೂಗು ತೂರಿಸುತ್ತಿದೆ..ಹಿಂದೂ ರಾಷ್ಟ್ರದ ಬಗ್ಗೆ ವಿದ್ಯಾರ್ಥಿಗಳಲ್ಲಿ ಚಿಂತನೆ ಮೂಡಿಸುತ್ತಿದ್ದಾರೆ..ಕೇಂದ್ರ ದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಇದು ಹೆಚ್ಚಿದೆ..

*ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಇದು ಕಾನೂನಾಗಿ ಜಾರಿಯೂ ಆಗಿದೆ . ಆದರೆ ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ಇದನ್ನ ಬಲವಂತವಾಗಿ ಏರಲು ಕೇಂದ್ರ ಸರ್ಕಾರ ಮುಂದಾಗಿದೆ..
 *ದೇಶದ ಆದಿವಾಸಿ,ಪರಿಶಿಷ್ಟರು,ಬಡವರ ಹಕ್ಕು ಕೇಳುವುದು ತಪ್ಪೇ. ? ಕನ್ನಯ್ಯ ಕುಮಾರ್ ಕೇಳಿದ್ದೂ ಇದನ್ನೇ.. ಇದಕ್ಕೆ ಇಷ್ಟೇಲ್ಲಾ ರದ್ಧಾಂತ ಮಾಡಲಾಗಿದೆ..

*ಕೇಂದ್ರ ಸರ್ಕಾರ ನಿರಂಕುಶಾಧಿಕಾರಿಯಂತೆ ನಡೆದುಕೊಳ್ಳುತ್ತಿದೆ..

ಫೋಟೋ : ಯೂಸುಫ್ ಪಟೇಲ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X