Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ : ಮಾ. 14 ರಂದು ಪಂಚಾಯತ್...

ಬೆಳ್ತಂಗಡಿ : ಮಾ. 14 ರಂದು ಪಂಚಾಯತ್ ಮುಂದೆ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ11 March 2016 7:44 PM IST
share

ಬೆಳ್ತಂಗಡಿ : ಲಾಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಸಮರ್ಪಕವಾಗಿ ನಡೆದಿಲ್ಲ.ಕುಡಿಯುವ ನೀರಿನ ವ್ಯವಸ್ಥೆ ಸರಿಪಡಿಸಬೇಕು,ಶೌಚಾಲಯ, ಹದಗೆಟ್ಟ ರಸ್ತೆಗಳು, ದಾರಿದೀಪ ಮೊದಲಾದ ಸಮಸ್ಯೆಗಳನ್ನು ಇಲ್ಲಿನ ಜನರು ಎದುರಿಸುತ್ತಿದ್ದಾರೆ. ಲಾಲ ಗ್ರಾ. ಪಂ.ಗೆ ಮನವಿಗಳನ್ನು ನೀಡಿದ್ದರೂ ಯಾವುದೇ ಸ್ಪಂದನೆ ಇಲ್ಲವಾಗಿದ್ದು, ಇದನ್ನು ವಿರೋಧಿಸಿ ಮಾ. 14 ರಂದು ಪಂಚಾಯತ್ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ದಲಿ ಮುಖಂಡನಾಗರಾಜ್ ಎಸ್.
ಲಾಲ ತಿಳಿಸಿದ್ದಾರೆ.  ಅವರು ಶುಕ್ರವಾರ ಬೆಳ್ತಂಗಡಿ ವಾರ್ತಾಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದರು. ಲಾಯಿಲದಲ್ಲಿ ಕುಡಿಯುವ ನೀರಿನ ಸಂಪರ್ಕ ಇದ್ದರೂ ನೀರು ಸರಿಯಾಗಿ ಸಿಗುತ್ತಿಲ್ಲ ಕೆಲವೆಡೆ ಕುಡಿಯುವ ನೀರಿಗಾಗಿ ನದಿಗಳ ಕೊಳಚೆ ನಿರನ್ನೇ ಅವಲಮಬಿಸುತ್ತಿದ್ದಾರೆ. ವಿವಿದ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಲಾಗಿದ್ದರೂ ಯಾವುದೇ ಬೇಡಿಕೆಗಳು ಈಡೇರಿಕೆಯಾಗದಿರುವ ಹಿನ್ನಲೆಯಲ್ಲಿ ಹಾಗೂಅಭಿವೃದ್ಧಿ ಕಾರ್ಯಗಳುಸರಿಯಾಗಿ
ನಡೆಯದೆ ಜನ ಪರದಾಡುತ್ತಿದ್ದು ಇದಕ್ಕಾಗಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು. ಪಂಚಾಯತ್‌ಗೆ ಬರುವ ಎಸ್‌ಸಿ, ಎಸ್‌ಟಿ ಅನುದಾನಸರಿಯಾಗಿಬಳಕೆಯಾಗುತ್ತಿಲ್ಲ, ಪಂಚಾಂುತ್ ಅಭಿವೃದ್ಧಿ ಅಧಿಕಾರಿಂಯವರುಕಳೆದ 5 ವರ್ಷಗಳಿಂದ ಇಲ್ಲೇ ಠಿಕಾಣಿ ಹೂಡಿದ್ದು ಸಾರ್ವಜನಿಕರು ಇವರ ವರ್ಗಾವಣೆಯನ್ನು ಬಯಸಿದರೆ ಇವರು ಗ್ರಾಮಸ್ಥರಿಂದ ಸಹಿ ಸಂಗ್ರಹಣಾ ಅಭಿಯಾನದಲ್ಲಿ ತೊಡಗಿದ್ದಾರೆ. ಕೂಡಲೇ ಇವರನ್ನು ವರ್ಗಾವಣೆಗೊಳಿಸಬೇಕು ಹಾಗೂ ಅಬಿವೃದ್ದಿ ಚಟುವಟಿಕೆಗಳು ಸರಿಯಾಗಿ ನಡೆಯುವ ವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದರು.  ಗೋಷ್ಠಿಯಲ್ಲಿ ಬೈರ ಸಂಘದ ಸೇವಾ ಸಮಿತಿ ಉಪಾಧ್ಯಕ್ಷ ಸುರೇಶ್ ಬಿ. ಎಸ್., ಮಹಮ್ಮಾಯಿ ಬೈರ ಯುವ ವೇದಿಕೆಯ ಅಧ್ಯಕ್ಷ ರಿತೇಶ್, ಕಕ್ಕೇನ ಮದರಸ ಶಾಲೆಯ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮಹಮ್ಮದ್ ಆಲಿ, ಸದಸ್ಯ ಅಶ್ರಫ್,ಅಬೂಬಕ್ಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X