Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳ 270...

ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳ 270 ಹುದ್ದೆಗಳಿಗೆ ಪರೀಕ್ಷೆ : ಅಧಿಸೂಚನೆ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ11 March 2016 7:55 PM IST
share
ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳ 270 ಹುದ್ದೆಗಳಿಗೆ ಪರೀಕ್ಷೆ : ಅಧಿಸೂಚನೆ ಪ್ರಕಟ

ಹೊಸದಿಲ್ಲಿ , ಮಾ. 11 : ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳ (ಅಸಿಸ್ಟಂಟ್ ಕಮಾಂಡೆಂಟ್ಸ್ ) CAPF (AC) ಪರೀಕ್ಷೆಯ ಅಧಿಕೃತ ಅಧಿಸೂಚನೆಯನ್ನು ಕೇಂದ್ರ ನಾಗರೀಕ ಸೇವಾ ಆಯೋಗ (UPSC) ಬಿಡುಗಡೆ ಮಾಡಿದೆ.

ಗಡಿ ಭದ್ರತಾ ಪಡೆ (BSF), ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF), ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF), ಇಂಡೋ ಟಿಬೆಟನ್ ಗಡಿ ಪೊಲೀಸ್ (ITBP) ಹಾಗು ಸಶಸ್ತ್ರ ಸೀಮಾ ಬಲ್  (SSB)ಗಳನ್ನು ಒಳಗೊಂಡ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳ () ಲ್ಲಿ  ಅಸಿಸ್ಟಂಟ್ ಕಮಾಂಡೆಂಟ್ಸ್ (ಗ್ರೂಪ್ ಎ) ಗಳ ನೇಮಕಕ್ಕೆ ಲಿಖಿತ ಪರೀಕ್ಷೆ  ಜೂನ್ 26,2016 ರಂದು ನಡೆಯಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಪ್ರಿಲ್ 8 . 
ಈ ಪರೀಕ್ಷೆಯ ಫಲಿತಾಂಶದ ಆಧಾರದಲ್ಲಿ ಭರ್ತಿಯಾಗುವ ಅಂದಾಜು ಹುದ್ದೆಗಳ ಸಂಖ್ಯೆ ಈ ಕೆಳಗಿನಂತಿದೆ :  

BSF 28
CRPF 97
ITBP 87
SSB 58
Total 270

ಪರೀಕ್ಷೆಯ ಮಾದರಿ ಹಾಗು ಇತರ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ.

http://www.upsc.gov.in/exams/notifications/2016/CAPF_ACs/Notice_CAPF_ACs_Exam_ 2016_Engl.pdf

share
ವಾರ್ತಾಭಾರತಿ
ವಾರ್ತಾಭಾರತಿ
Next Story
X