Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಗೋಲ್ಡ್ ಅಸೋಸಿಯೇಶನ್ ನಿಂದ...

ಭಟ್ಕಳ: ಗೋಲ್ಡ್ ಅಸೋಸಿಯೇಶನ್ ನಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ11 March 2016 8:18 PM IST
share
ಭಟ್ಕಳ: ಗೋಲ್ಡ್ ಅಸೋಸಿಯೇಶನ್ ನಿಂದ ಪ್ರತಿಭಟನೆ

ಭಟ್ಕಳ : ಕೇಂದ್ರ ಸರ್ಕಾರ ಭಂಗಾರದ ಆಭರಣಗಳ ವಹಿವಾಟಿನ ಮೇಲೆ 1% ಕೇಂದ್ರ ಸೇವಾ ಶುಲ್ಕ ಹೊರಿಸಿ ಕಾನೂನಿನಲ್ಲಿ ಮಾರ್ಪಾಡು ಮಾಡಿರುವ ಕ್ರಮವನ್ನು ಹಿಂತೆಗೆದುಕೊಳ್ಳಭೇಕಾಗಿ ಆಗ್ರಹಿಸಿ ಭಟ್ಕಳ ಗೋಲ್ಡ್ ಅಸೋಸಿಯೇಷನ್ ವತಿಯಿಂದ ಶುಕ್ರವಾರ ಪ್ರತಿಭಟನೆ ಮೆರವಣಿಗೆ ನಡೆಸಿ ಮಾನ್ಯ ಸಹಾಯಕ ಕಮೀಷನರ್ ಮುಖಾಂತರ ಪ್ರಧಾನ ಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.
ಕೇಂದ್ರ ಸರ್ಕಾರ ಈ ವರ್ಷದ ಬಜೇಟ್‌ನಲ್ಲಿ ಬಂಗಾರದ ಆಭರಣಗಳ ಮೇಲೆ ಸೇವಾ ಶುಲ್ಕ ಹಾಕುವುದರ ಜೊತೆಗೆ, 25ಲಕ್ಷದ ಮೆಲೆ ತೆರಿಗೆ ಬಾಕಿ ಪಾವತಿಸದಿದ್ದಲ್ಲಿ 7 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ. ತೆರಿಗೆ ಪಾವತಿಸದಿದ್ದರೆ ಎಲ್ಲಾ ವಸ್ತುಗಳನ್ನು ಮತ್ತು ಅಂಗಡಿ ಹಾಗೂ ತಯಾರಿಸುವ ಘಟಕ ಮನೆಯನ್ನು ಜಪ್ತಿ ಮಾಡಬಹುದು. 6 ತಿಂಗ ವರೆಗೆ ಸರ್ಕಾರ ಜಪ್ತಿಯಲ್ಲಿ ಇಟ್ಟಿಕೊಳ್ಳಬಹುದು. ತೆರಿಗೆ ಅಧಿಕಾರಿಗಳ ಜೊತೆ ಅನುಚಿತವಾಗಿ ವರ್ತಿಸಿದಲ್ಲಿ 3 ತಿಂಗಳ ಜೈಲು ಶಿಕ್ಷೆ ವಿಧಿಸಲಾಗುವುದು. ಬಂಗಾರ ಕರಗಿಸುವವರು ಕಡ್ಡಾಯವಾಗಿ ಸರ್ಕಾರ ಅಧಿಕೃತವಾಗಿ ಪರವಾನಿಗೆ ಪಡೆದ ಸರ್ಕಾರಿ ಸಂಸ್ಥೆಯಿಂದ ಮಾತ್ರ ಕರಗಿಸಬೇಕು. ಸ್ಟಾಕ್ ಇಟ್ಟ ಅಂಗಡಿಯನ್ನು ಮತ್ತು ಸರಕನ್ನು ಜಪ್ತಿ ಮಾಡಬಹುದು. ಬಂಗಾರದ ಆಭರಣ ತಯಾರಿಕೆ ಮತ್ತು ಹೊಸದಾಗಿ ಮಾಡಿದ ಸರಕನ್ನು ಪುಸ್ತಕವನ್ನು ಇಡಬೇಕು. ಬಂಗಾರ ಖರೀದಿ ಮಾಡಲು ಆರ್‌ಟಿಜಿಎಸ್ ಅಥವಾ ಚೆಕ್ ಮೂಲಕವೇ ಮಾಡಬೇಕು. 2 ಲಕ್ಷದ ಮೇಲ್ಪಟ್ಟು ವ್ಯವಹರಿಸಲು ಮಾನ್ ಕಾರ್ಡ್ ಕಡ್ಡಾಯ ಎನ್ನುವ ನಿಯಮವನ್ನು ಸರ್ಕಾರ ವಿಧಿಸಿದೆ.
    
ಸರ್ಕಾರದ ಈ ನೀತಿಯಿಂದಾಗಿ ಸಣ್ಣ ಬಂಗಾರದ ಅಂಗಡಿಗಳು ಕಂಪನಿ ಬಂಗಾರ ಮಾರಾಗಾರರ ಮುಂದೆ ಪೈಪೋಟಿ ಮಾಡಲು ಸಾಧ್ಯವಾಗುತ್ತಿಲ್ಲ. ಕೋಟ್ಯಾಂತರ ಹಣ ತೊಡಗಿಸುವರ ಮುಂದೆ ಸಣ್ಣ ಬಂಗಾರದ ಅಂಗಡಿಗಳು ಮುಚ್ಚಿಕೊಂಡು ಹೋಗುವ ಹಂತದಲ್ಲಿ ಇವೆ. ಸಣ್ಣ ಬಂಗಾರದ ಅಂಗಡಿಗಳು ಗ್ರಾಹಕರಿಂದ ಬಂದ ಬಂಗಾರದಿಂದ ಆಭರಣ ತಯಾರಿಸಿ, ಹಾಗೂ ರಿಪೇರಿ ಕೆಲಸ ಮಾಡಿಕೊಡುವಂತದ್ದಾಗಿರುತ್ತದೆ. ಇಂತಹ ಸಂಧರ್ಭದಲ್ಲಿ ಲೆಕ್ಕ ಪತ್ರ ಇಡುವುದು, ಕಷ್ಟ ಸಾಧ್ಯದ ಕೆಲಸವಾಗಿರುತ್ತದೆ. ಬಂಗಾರವನ್ನು ಸರ್ಕಾರದಿಂದ ನೊಂದಾಯಿತವಾದ ಸಂಸ್ಥೆಯಿಂದ ಮಾತ್ರ ಬಂಗಾರ ಕರಗಿಸುವುದು, ಮತ್ತು ಮಾರಾಟ ಮಾಡುವುದು, ಅಸಾಧ್ಯದ ಮಾತಾಗಿರುತ್ತದೆ. ಆದ್ದರಿಂದ ಸರ್ಕಾರ ಕೂಡಲೇ ಬಂಗಾರದ ಮೇಲೆ ಹೊರಿಸಿದ ಕೇಂದ್ರ ಸೇವಾಶುಲ್ಕವನ್ನು ವಾಪಾಸ ಪಡೆಯಬೇಕು ಮತ್ತು ನಮಗೆ ಆಗುವ ಎಲ್ಲಾ ತೊಂದರೆಯನ್ನು ಅರಿತು ನಮ್ಮ ಬೇಡಿಕೆಯನ್ನು ಬಗೆಹರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.
    ಪವಿಭಾಗಾಧಿಕಾರಿಗಳ ಅನುಪಸ್ಥಿತಿಯಲ್ಲಿ ಕಛೇರಿ ವ್ಯವಸ್ಥಾಪಕ ಬಿ.ಕೆ. ಮೇಸ್ತ ಮನವಿ ಸ್ವೀಕರಿಸಿದರು. ಭಟ್ಕಳ ಗೋಲ್ಡ್ ಅಸೋಸಿಯೇಸನ್ ಸದಸ್ಯರಾದ ಎಸ್.ವಿ.ಶೇಟ್, ನಾಗರಜ ಶೇಟ್, ಸಂದೀಪ ಶೇಟ್, ಸಾಯಿಕ್ ಕೋಲಾ, ಅಬುಜರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X