Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವಕಪ್: ಹಾಲೆಂಡ್ ತಂಡದ ಸವಾಲು ಅಂತ್ಯ

ವಿಶ್ವಕಪ್: ಹಾಲೆಂಡ್ ತಂಡದ ಸವಾಲು ಅಂತ್ಯ

ವಾರ್ತಾಭಾರತಿವಾರ್ತಾಭಾರತಿ11 March 2016 11:18 PM IST
share
ವಿಶ್ವಕಪ್: ಹಾಲೆಂಡ್ ತಂಡದ ಸವಾಲು ಅಂತ್ಯ

ಒಮನ್ ವಿರುದ್ಧದ ಪಂದ್ಯ ಮಳೆಗಾಹುತಿ

ಧರ್ಮಶಾಲಾ, ಮಾ.11: ಒಮನ್ ವಿರುದ್ಧ ಶುಕ್ರವಾರ ನಡೆಯಬೇಕಾಗಿದ್ದ ತನ್ನ ಎರಡನೆ ಅರ್ಹತಾ ಸುತ್ತಿನ ಪಂದ್ಯ ರದ್ದಾಗಿರುವ ಕಾರಣ ಹಾಲೆಂಡ್ ತಂಡ ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಿಂದ ಹೊರ ನಡೆದಿದೆ.

ಟಾಸ್ ಜಯಿಸಿದ ಒಮನ್ ತಂಡ ಹಾಲೆಂಡ್‌ನ್ನು ಬ್ಯಾಟಿಂಗ್‌ಗೆ ಇಳಿಸಿತ್ತು. ಆದರೆ, ಭಾರೀ ಮಳೆಯಿಂದಾಗಿ ಎಚ್‌ಪಿಸಿಎ ಸ್ಟೇಡಿಯಂನಲ್ಲಿ ನಡೆಯಬೇಕಾಗಿದ್ದ ಪಂದ್ಯ ಒಂದೂ ಎಸೆತ ಕಾಣದೇ ರದ್ದಾಗಿದೆ.

ಹಾಲೆಂಡ್ ಎ ಗುಂಪಿನ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಸೋತಿತ್ತು. ಮತ್ತೊಂದಡೆ, ದೈತ್ಯ ಸಂಹಾರಿ ಖ್ಯಾತಿಯ ಐರ್ಲೆಂಡ್ ತಂಡವನ್ನು ಮಣಿಸಿದ್ದ ಒಮನ್ ತಂಡಕ್ಕೆ ಪ್ರಧಾನ ಸುತ್ತಿಗೇರುವ ಸ್ಪರ್ಧೆಯಲ್ಲಿದೆ.

ಒಮನ್ 2 ಪಂದ್ಯಗಳಲ್ಲಿ 3 ಅಂಕವನ್ನು ಗಳಿಸಿದೆ. ಪಂದ್ಯ ಮಳೆಗಾಹುತಿಯಾದ ಕಾರಣ ಒಮನ್-ಹಾಲೆಂಡ್ ತಲಾ ಒಂದು ಅಂಕವನ್ನು ಹಂಚಿಕೊಂಡಿವೆ.

ಧರ್ಮಶಾಲಾದಲ್ಲಿ ಕಳೆದ ರಾತ್ರಿಯಿಂದ ಆರಂಭವಾಗಿದ್ದ ಮಳೆ ಬೆಳಗ್ಗೆಯೂ ಮುಂದುವರಿದಿತ್ತು. ಮಧ್ಯಾಹ್ನ 2.45ಕ್ಕೆ ಮಳೆ ವಿರಾಮ ಪಡೆದಿತ್ತು. ಆಗ ಟಾಸ್ ಹಾರಿಸಲಾಗಿತ್ತು. ಟಾಸ್ ಜಯಿಸಿದ್ದ ಒಮನ್ ನಾಯಕ ಸುಲ್ತಾನ್ ಅಹ್ಮದ್ ಬೌಲಿಂಗ್ ಆಯ್ದುಕೊಂಡಿದ್ದರು.

ಉಭಯ ತಂಡದ ಆಟಗಾರರು ಮೈದಾನಕ್ಕೆ ಇಳಿದ ತಕ್ಷಣ ಮತ್ತೊಮ್ಮೆ ಮಳೆ ಆಗಮಿಸಿತು. ಮಳೆಯ ಕಾರಣ ಪಿಚ್ ಮೇಲೆ ಹೊದಿಕೆ ಹಾಸಲಾಯಿತು.

ವಿಶ್ವಕಪ್‌ನಲ್ಲಿ ಹಾಲೆಂಡ್‌ನ ಅಭಿಮಾನ ಅಂತ್ಯವಾಗಿದ್ದಕ್ಕೆ ಬೇಸರ ವ್ಯಕ್ತಪಡಿಸಿರುವ ನಾಯಕ ಪೀಟರ್ ಬೊರೆನ್, ‘‘ಬಾಂಗ್ಲಾದೇಶ ವಿರುದ್ಧ ವೀರೋಚಿತ ಸೋಲು ಕಂಡ ನಂತರ ಈ ರೀತಿಯಲ್ಲಿ ವಿಶ್ವಕಪ್‌ಗೆ ಅಂತ್ಯ ಹಾಡಿರುವುದು ಬೇಸರ ತಂದಿದೆ. ಬಾಂಗ್ಲಾ ವಿರುದ್ಧ ಪಂದ್ಯದಲ್ಲಿ ನಾವು ಹೋರಾಟ ನೀಡಿದ್ದೆವು. ಈ ಹಂತದಲ್ಲಿ ನಮಗೆ ಹೆಚ್ಚು ಅವಕಾಶ ಲಭಿಸಿರಲಿಲ್ಲ. ಇನ್ನು ನಮಗೆ ಮತ್ತೊಮ್ಮೆ ಅವಕಾಶ ಸಿಗಬೇಕಾದರೆ 4 ವರ್ಷ ಕಾಯಬೇಕು’’ ಎಂದು ಹೇಳಿದ್ದಾರೆ.

ಬಾಂಗ್ಲಾ-ಐರ್ಲೆಂಡ್ ಪಂದ್ಯವೂ  ಮಳೆಗಾಹುತಿ

ಧರ್ಮಶಾಲಾ, ಮಾ.11: ಬಾಂಗ್ಲಾದೇಶ- ಐರ್ಲೆಂಡ್ ನಡುವಿನ ವಿಶ್ವಕಪ್‌ನ ‘ಎ’ ಗುಂಪಿನ 8ನೆ ಪಂದ್ಯವೂ ಮಳೆಗಾಹುತಿಯಾಗಿದೆ. ಶುಕ್ರವಾರ ಮಳೆಯಿಂದಾಗಿ ಪಂದ್ಯ ರದ್ದಾಗುವ ಮೊದಲು ಬಾಂಗ್ಲಾದೇಶ 8 ಓವರ್‌ಗಳಲ್ಲಿ 2 ವಿಕೆಟ್‌ಗಳ ನಷ್ಟಕ್ಕೆ 94 ರನ್ ಗಳಿಸಿತ್ತು.

ತಮೀಮ್ ಇಕ್ಬಾಲ್(47), ಸೌಮ್ಯ ಸರ್ಕಾರ್(20) ಹಾಗೂ ಶಬೀರ್‌ರಹ್ಮಾನ್(13) ಎರಂಡಕೆಯ ಸ್ಕೋರ್ ದಾಖಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X