ಇಂದು ಕಾಂಗ್ರೆಸ್‌ನ ವಿಜೇತ ಅಭ್ಯರ್ಥಿಗಳಿಗೆ ಅಭಿನಂದನೆ
ಉಳ್ಳಾಲ, ಮಾ.12: ಉಳ್ಳಾಲ ಬ್ಲಾಕ್ ಕಾಂಗ್ರೆಸ್, ಉಳ್ಳಾಲ ಯೂತ್ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್, ಅಲ್ಪಸಂಖ್ಯಾತ ಘಟಕಗಳ ಆಶ್ರಯದಲ್ಲಿ ತಾಪಂ ಜಿಪಂ ಚುನಾವಣೆಯಲ್ಲಿ ವಿಜೇತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮಾ.13ರಂದು ಸಂಜೆ ದೇರಳಕಟ್ಟೆಯ ಸಿಟಿ ಗ್ರೌಂಡ್‌ನಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story





