Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 144 ಫಲಾನುಭವಿಗಳಿಗೆ ಆದೇಶಪತ್ರಗಳ ವಿತರಣೆ

144 ಫಲಾನುಭವಿಗಳಿಗೆ ಆದೇಶಪತ್ರಗಳ ವಿತರಣೆ

ಪಿಂಚಣಿ-ಕಂದಾಯ ಅದಾಲತ್

ವಾರ್ತಾಭಾರತಿವಾರ್ತಾಭಾರತಿ12 March 2016 11:48 PM IST
share
144 ಫಲಾನುಭವಿಗಳಿಗೆ ಆದೇಶಪತ್ರಗಳ ವಿತರಣೆ

ಬೆಂಗಳೂರು, ಮಾ.12: ಪಿಂಚಣಿ ಮತ್ತು ಕಂದಾಯ ಅದಾಲತ್ ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ಮುಂದಿನ ದಿನಗಳಲ್ಲಿ ಸಾರ್ವಜ ನಿಕರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ನ್ಯಾಯಾಧೀಶ ಶಶಿಕಾಂತ್ ಬಿ.ಭಾವಿಕಟ್ಟಿ ಕರೆ ನೀಡಿದ್ದಾರೆ.

ಶನಿವಾರ ಬೆಂಗಳೂರು ಪೂರ್ವ ತಾಲೂಕಿನ ಹೊರಮಾವು ನಾಡ ಕಚೇರಿ ಆವರಣದಲ್ಲಿ ನ್ಯಾಯಾಂಗ ಮತ್ತು ಕಂದಾಯ ಇಲಾಖೆಗಳ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ಪಿಂಚಣಿ ಮತ್ತು ಕಂದಾಯ ಅದಾಲತ್‌ನಲ್ಲಿ ಅವರು ಮಾತನಾಡಿದರು.

ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ನಿರ್ದೇಶನದಂತೆ ರಾಜಿ ಸಂಧಾನ ಮಾಡುವ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊ ಳ್ಳಬಹುದಾಗಿದೆ. ಇದೊಂದು ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ಮುಂದಿನ ದಿನಗಳಲ್ಲಿ ಸಾರ್ವಜನಿಕರು ಹೆಚ್ಚಿನ ಪ್ರಮಾಣದಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ತಹಶೀಲ್ದಾರ್ ಡಾ.ಬಿ.ಆರ್.ಹರೀಶ್‌ನಾಯಕ್ ಮಾತನಾಡಿ, ರೈತರ ಪಹಣಿಗಳಲ್ಲಿನ ಸಣ್ಣಪುಟ್ಟ ದೋಷ ಗಳನ್ನು ಆಕಾರ್ ಬಂದ್ ನಂತೆ ಹಾಗೂ ಹಳೆ ಕೈ ಬರಹದ ಪಹಣಿ ಮ್ಯುಟೇಷನ್‌ಗೂ ಚಾಲ್ತಿ ಸಾಲಿನ ಪಹಣಿಯಲ್ಲಿನ ವ್ಯತ್ಯಾಸವಿದ್ದಲ್ಲಿ ಪರಿಹರಿಸುವುದಾಗಿ ತಿಳಿಸಿದರು. ಸಾಮಾಜಿಕ ಭದ್ರತೆ ಯೋಜನೆ ಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಒಂದು ತಿಂಗಳ ಒಳಗಾಗಿ ಮಂಜೂ ರಾತಿ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ಸಾಮಾಜಿಕ ಭದ್ರತೆ ಯೋಜನೆಯಡಿಯಲ್ಲಿ 144ಕ್ಕೂ ಹೆಚ್ಚು ಫಲಾನುಭವಿಗಳಿಗೆ ಇದೇ ಸಂದರ್ಭದಲ್ಲಿ ಮಂಜೂರಾತಿ ಆದೇಶ ಪತ್ರಗಳನ್ನು ವಿತರಣೆ ಮಾಡಲಾಯಿತು.

ಕೆ.ಆರ್.ಪುರ, ಹೊರಮಾವುಮತ್ತು ಮಹದೇವಪುರ ರಾಜಸ್ವನಿರೀಕ್ಷಕರ ವೃತ್ತಗಳ ವ್ಯಾಪ್ತಿಗೆ ಸೇರಿದ ಗ್ರಾಮಗಳಿಗೆ ಸಂಬಂಧಿಸಿದಂತೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿತ್ತು. ಈ ಸಂದರ್ಭದಲ್ಲಿ ಬೆಂಗಳೂರು ಪೂರ್ವ ತಾಲೂಕಿನ ಉಪತಹಶೀಲ್ದಾರ್‌ಗಳು, ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X