Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಕನ್ನಡೋತ್ಸವ 2016 ಉದ್ಘಾಟನೆ

ಮಂಗಳೂರು: ಕನ್ನಡೋತ್ಸವ 2016 ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ13 March 2016 7:31 PM IST
share
ಮಂಗಳೂರು: ಕನ್ನಡೋತ್ಸವ 2016 ಉದ್ಘಾಟನೆ

ಮಂಗಳೂರು, ಮಾ. 13: ಕರ್ನಾಟಕ ರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮತ್ತು ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ಇದರ 3 ನೇ ವರ್ಷದ ಸಾಮಾಜಿಕ ಸೇವಾ ಕಾರ್ಯಕ್ರಮದಂಗವಾಗಿ ಇಂದು ನಗರದ ಪುರಭವನದಲ್ಲಿ ಕನ್ನಡೋತ್ಸವ 2016 ಕಾರ್ಯಕ್ರಮವನ್ನು ಮಾಣಿಲ ಕ್ಷೇತ್ರದ ಮೋಹನದಾಸ ಸ್ವಾಮಿಜಿ ಹಾಗೂ ಮುಸ್ಲಿಂ ಧರ್ಮಗುರು ವೌಲಾನ ಶಾಫಿ ಸಹದಿ ಉದ್ಘಾಟಿಸಿದರು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ವಹಿಸಿದ್ದರು.

  ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು. ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ವತಿಯಿಂದ ಸಮಾಜದಲ್ಲಿರುವ ಬಡ ವಿದ್ಯಾರ್ಥಿಗಳಿಗೆ ಹಾಗೂ ಪ್ರತಿಭೆಗಳಿಗೆ ಪ್ರೋತ್ಸಾಹ ಧನ ಮತ್ತು ಬಡ ರೋಗಿಗಳಿಗೆ ಚಿಕಿತ್ಸಾ ವೆಚ್ಚವನ್ನು ವಿತರಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ನಗರದ ಜ್ಯೋತಿ ವೃತ್ತದಿಂದ ಪುರಭವನದವರೆಗೆ ಸಾಂಸ್ಕೃತಿಕ ಮೆರವಣಿಗೆಯನ್ನು ಹಾಗೂ ರಾಜ್ಯ ಪ್ರಶಸ್ತಿ ವಿಜೇತ ತಂಡಗಳಿಂದ ಸಾಂಸ್ಕೃತಿಕ ನೃತ್ಯ ವೈಭವ ಹಾಗೂ ಕನ್ನಡ ಗಾನಸಿರಿ ಆಯೋಜಿಸಲಾಗಿತ್ತು.

    ಕಾರ್ಯಕ್ರಮದಲ್ಲಿ ದಾಸ್ ಚಾರಿಟೇಬಲ್ ಟ್ರಸ್ಟಿಗಳಾದ ಅನಿಲ್‌ದಾಸ್, ಆಶಾಲತಾ ದಾಸ್, ಮೂಡ ಮಾಜಿ ಅಧ್ಯಕ್ಷ ಸುರೇಶ್ ಬಲ್ಲಾಳ್, ಸಮಾಜ ಸೇವಕ ಯಜ್ಞೇಶ್ ಬರ್ಕೆ, ಕರವೇ ಉಡುಪಿ ಮತ್ತು ದ.ಕ ಜಿಲ್ಲಾ ಉಸ್ತುವಾರಿ ತೇಗೂರು ಜಗದೀಶ್ ಅರಸು ಚಿಕ್ಕಮಗಳೂರು, ಕರವೇ ರಾಜ್ಯ ಪ್ರ.ಸಂಚಾಲಕ ಬಸವರಾಜು ಪಡುಕೋಟೆ, ಮಹಿಳಾ ಘಟಕ ರಾಜ್ಯ ಉಪಾಧ್ಯಕ್ಷರು ಅಶ್ವಿನಿ ಗೌಡ, ರಾಜ್ಯ ಸಂಚಾಲಕಿ ಶಾರಿಕಾ, ಪ್ರಾಚಿ, ಚಲನಚಿತ್ರ ನಿರ್ಮಾಪಕ ಅಶು ಬಿದ್ರ, ನಟಿ ಮೇಘನ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X