Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೃತ ದೋಷಿಯ ವಾರಸುದಾರರು ದಂಡ ಪಾವತಿಸಲು...

ಮೃತ ದೋಷಿಯ ವಾರಸುದಾರರು ದಂಡ ಪಾವತಿಸಲು ಬಾಧ್ಯಸ್ಥರು

ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು

ವಾರ್ತಾಭಾರತಿವಾರ್ತಾಭಾರತಿ13 March 2016 11:31 PM IST
share
ಮೃತ ದೋಷಿಯ ವಾರಸುದಾರರು ದಂಡ ಪಾವತಿಸಲು ಬಾಧ್ಯಸ್ಥರು

ಮುಂಬೈ, ಮಾ. 13: ಮೃತಪಟ್ಟ ದೋಷಿಯ ಕಾನೂನುಸಮ್ಮತ ವಾರಸುದಾರರು ಆತ ಬಿಟ್ಟುಹೋದ ಆಸ್ತಿಯ ಮೂಲಕ ದಂಡಗಳನ್ನು ಹಾಗೂ ಪರಿಹಾರವನ್ನು ಪಾವತಿಸಲು ಬಾಧ್ಯಸ್ಥರಾಗುತ್ತಾರೆಂದು ಬಾಂಬೆ ಹೈಕೋರ್ಟ್ ಶನಿವಾರ ಮಹತ್ವದ ತೀರ್ಪು ನೀಡಿದೆ. ದೋಷಿಯು ಮೃತಪಟ್ಟ ಮಾತ್ರಕ್ಕೆ ನ್ಯಾಯಾಲಯವು ಆತನಿಗೆ ವಿಧಿಸಿದ್ದ ದಂಡ ಹಾಗೂ ಪರಿಹಾರವನ್ನು ಪಾವತಿಸುವ ಹೊಣೆಗಾರಿಕೆಯಿಂದ ಮುಕ್ತನಾಗುವುದಿಲ್ಲವೆಂದು ನ್ಯಾಯಾಲಯ ಪ್ರತಿಪಾದಿಸಿದೆ. ಮೃತನು ಬಿಟ್ಟುಹೋದ ಆಸ್ತಿಯ ಮೂಲಕ ಈ ಮೊತ್ತವನ್ನು ವಸೂಲು ಮಾಡಬಹುದಾಗಿದೆಯೆಂದು ನ್ಯಾಯಮೂರ್ತಿ ಶಾಲಿನಿ ಫನ್ಸಾಲ್ಕರ್ ಜೋಶಿ ತೀರ್ಪಿನಲ್ಲಿ ತಿಳಿಸಿದ್ದಾರೆ.

ಮೃತಪಟ್ಟ ದೋಷಿಯ ಕಾನೂನುಸಮ್ಮತ ವಾರಸುದಾರಳಾದ ಮಾತ್ರಕ್ಕೆ ನ್ಯಾಯಾಲಯ ಆತನಿಗೆ ವಿಧಿಸಿದ್ದ ದಂಡ ಹಾಗೂ ಪರಿಹಾರವನ್ನು ತಾನು ಪಾವತಿಸಬೇಕಾಗಿಲ್ಲವೆಂದು ವಾದಿಸಿ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಶ್ರೀವರ್ಧನ್‌ನ ನಿವಾಸಿ ಶಮೀನ್ ಸರ್ಖೋಟ್ ಎಂಬಾಕೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಈ ತೀರ್ಪು ನೀಡಿದೆ.
  ಶಮೀನ್‌ಳ ಪತಿ ಸೈಫುದ್ದೀನ್ 2006ರಲ್ಲಿ ಉದ್ಯಮಿಯೊಬ್ಬನಿಗೆ ನೀಡಿದ ಚೆಕ್ ಅಮಾನ್ಯ ಗೊಂಡಿದ್ದಕ್ಕಾಗಿ, ನ್ಯಾಯಾಲಯ ಆತನಿಗೆ 25 ಸಾವಿರ ರೂ.ದಂಡವನ್ನು ರಾಜ್ಯ ಸರಕಾರಕ್ಕೂ ಹಾಗೂ 2.85 ಲಕ್ಷ ರೂ.ಗಳನ್ನು ಬಾಧಿತ ವ್ಯಕ್ತಿಗೂ ನೀಡುವಂತೆ ಆದೇಶಿಸಿತ್ತು. ಈ ಆದೇಶವನ್ನು ಸೈಫುದ್ದೀನ್ ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ. ಪ್ರಕರಣ ವಿಚಾರಣೆಯ ಹಂತದಲ್ಲಿರುವಾಗ ಆತ ನಿಧನ ಹೊಂದಿದ್ದ. ಆದಾಗ್ಯೂ, ಸಂತ್ರಸ್ತ ವ್ಯಕ್ತಿಯು ಪರಿಹಾರದ ಹಣದ ವಸೂಲಾತಿ ಕೋರಿ ವಿಚಾರಣಾ ನ್ಯಾಯಾಲಯದ ಮೊರೆ ಹೋಗಿದ್ದ. ಕಳೆದ ಡಿಸೆಂಬರ್‌ನಲ್ಲಿ ನ್ಯಾಯಾಲಯವು ಪರಿಹಾರವನ್ನು ಪಾವತಿಸುವಂತೆ ಸೈಫುದ್ದೀನ್‌ನ ಪತ್ನಿಗೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಶಮೀನ್ ಬಾಂಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X