Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ವೃಕ್ಷರಕ್ಷ-ವಿಶ್ವರಕ್ಷ ಜಾಗೃತಿ...

ಉಡುಪಿ: ವೃಕ್ಷರಕ್ಷ-ವಿಶ್ವರಕ್ಷ ಜಾಗೃತಿ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ13 March 2016 11:53 PM IST
share
ಉಡುಪಿ: ವೃಕ್ಷರಕ್ಷ-ವಿಶ್ವರಕ್ಷ ಜಾಗೃತಿ ಸಮಾವೇಶ

ಉಡುಪಿ, ಮಾ.13: ಮರಗಿಡಗಳ ಸಂರಕ್ಷಣೆ ಇಂದಿನ ಅಗತ್ಯ ವಾಗಿದ್ದು, ಪುರಾಣದಲ್ಲೂ ಇದಕ್ಕೆ ಆದ್ಯತೆ ನೀಡಲಾಗಿದೆ. ಸಂತರ ನೇತೃತ್ವ, ಸರಕಾರದ ಸಹಕಾರ, ಸಮಾಜದ ಬೆಂಬಲ ದಿಂದ ಮಾತ್ರ ಪರಿಸರ ಸಂರಕ್ಷಣೆ ಮಾಡಲು ಸಾಧ್ಯ ಎಂದು ಪರ್ಯಾಯ ಪೇಜಾವರ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಉಡುಪಿ ಪೇಜಾವರ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ವೃಕ್ಷರಕ್ಷ- ವಿಶ್ವರಕ್ಷ ಯೋಜನೆಯ ಅಂಗವಾಗಿ ರಾಜಾಂಗಣದಲ್ಲಿ ರವಿವಾರ ಆಯೋಜಿಸಲಾದ ನಾಗರಿಕ ಜಾಗೃತಿ ಸಮಾವೇಶ ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಅಂತರಂಗ ನಿರ್ಮಲ ಹಾಗೂ ಬಹಿರಂಗ ಪರಿಶುದ್ಧವಾದರೆ ವ್ಯಕ್ತಿತ್ವ ಪೂರ್ಣ ವಿಕಸನವಾಗುತ್ತದೆ. ಅಂತರಂಗದಲ್ಲಿರುವ ಕೆಟ್ಟ ಪ್ರವೃತ್ತಿ ಹಾಗೂ ವ್ಯಸನಗಳನ್ನು ದೂರ ಮಾಡಿದರೆ, ಬಹಿರಂಗದಲ್ಲಿ ಮರಗಿಡಗಳನ್ನು ನೆಟ್ಟು ಬೆಳೆಸಿ ಪರಿಸರ ಶುದ್ಧ ಮಾಡುವ ಕಾರ್ಯ ಆಗಬೇಕು ಎಂದು ಅವರು ತಿಳಿಸಿದರು.
ಪೇಜಾವರ ಕಿರಿಯ ಮಠಾಧೀಶ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ಈ ಜಗತ್ತಿನಲ್ಲಿ ಪ್ರತಿ ಯೊಬ್ಬರಿಗೂ ಬದುಕುವ ಹಕ್ಕು ಸಿಗಬೇಕಾದರೆ ವೃಕ್ಷಗಳನ್ನು ಬೆಳೆಸಬೇಕಾಗಿದೆ. ತಾಪಮಾನ ದಿನದಿಂದ ದಿನ ಏರಿಕೆ ಯಾಗುತ್ತಿದ್ದು, ಇದರಿಂದ ಕುಡಿಯುವ ನೀರಿನ ಹಾಗೂ ಶುದ್ಧ ಗಾಳಿಯ ಕೊರತೆ ಉಂಟಾಗುತ್ತಿದೆ. ಪರಿಸರ ರಕ್ಷಣೆಯಿಂದ ಮಾತ್ರ ಇದಕ್ಕೆ ಪರಿಹಾರ ಕಂಡು ಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
‘ಹಸಿರು ನಮ್ಮ ಉಸಿರು’, ‘ಮರ ಜೀವನದ ವರ’, ‘ಮರಗಳನ್ನು ಬೆಳೆಸಿರಿ ಮರಣವನ್ನು ಅಳಿಸಿರಿ’ ಎಂಬ ಘೋಷಣೆಗಳನ್ನು ಪೇಜಾವರ ಸ್ವಾಮೀಜಿ ಈ ಸಂದರ್ಭ ಘೋಷಿಸಿದರು. ಪರಿಸರ ಪ್ರೇಮಿಗಳಾದ ಸಾಲುಮರದ ತಿಮ್ಮಕ ಹಾಗೂ ಚನ್ನರಾಯಪಟ್ಟಣದ ಅಶೋಕ್‌ರನ್ನು ಸನ್ಮಾನಿಸಲಾಯಿತು. ಪ್ರೇಕ್ಷಕರಿಗೆ ಗಿಡಗಳನ್ನು ವಿತರಿಸ ಲಾಯಿತು. ಶಾಸಕ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿದರು. ಬನ್ನಂಜೆ ರಾಘವೇಂದ್ರ ತೀರ್ಥ ಸ್ವಾಮೀಜಿ, ಅಪ್ಪಿಕೋ ಚಳವಳಿಯ ಕಾರ್ಯಕರ್ತ ಪಾಂಡುರಂಗ ಹೆಗಡೆ ಶಿರಸಿ, ಪರಿಸರ ಅಂಕಣಕಾರ ಡಾ.ಸತ್ಯನಾರಾಯಣ ಭಟ್, ಕುಂದಾಪುರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಲ್.ಮಂಜುನಾಥ್ ಉಪ ಸ್ಥಿತರಿದ್ದರು. ಅರವಿಂದ ಹೆಬ್ಬಾರ್ ಸ್ವಾಗತಿಸಿದರು. ವಾಸುದೇವ ಭಟ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X