Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಸ್ಕ್ ಧರಿಸಿ ಅಮಿತಾಭ್ ಬಚ್ಚನ್ ದಿಲ್ಲಿ...

ಮಾಸ್ಕ್ ಧರಿಸಿ ಅಮಿತಾಭ್ ಬಚ್ಚನ್ ದಿಲ್ಲಿ ರಸ್ತೆಗಳಲ್ಲಿ ಸುತ್ತಾಡಿದಾಗ ಯಾರು ಕಣ್ಣೆತ್ತಿ ಅವರತ್ತ ನೋಡಲಿಲ್ಲ!

ವಾರ್ತಾಭಾರತಿವಾರ್ತಾಭಾರತಿ14 March 2016 4:17 PM IST
share
ಮಾಸ್ಕ್ ಧರಿಸಿ ಅಮಿತಾಭ್ ಬಚ್ಚನ್ ದಿಲ್ಲಿ ರಸ್ತೆಗಳಲ್ಲಿ ಸುತ್ತಾಡಿದಾಗ ಯಾರು ಕಣ್ಣೆತ್ತಿ ಅವರತ್ತ ನೋಡಲಿಲ್ಲ!

ಹೊಸದಿಲ್ಲಿ, ಮಾರ್ಚ್.14: ಅಮಿತಾಭ್ ಬಚ್ಚನ್ ಕೆಲವೊಮ್ಮೆ ಹಾಗಿರುತ್ತಾರೆ. ಸಾಮಾನ್ಯರ ನಡುವೆ ಓಡಾಡಿ ಅವರ ಜೀವನದಲ್ಲಿ ಒಬ್ಬರಾಗಿಬದಲಾಗುವುದು ಅವರ ಆಶೆಗಳಲ್ಲೊಂದು. ಈ ಮೊದಲು ಅವರು ಮುಂಬೈಯ ಜನರ ಜಂಗುಳಿಯ ರೈಲುಗಳಲ್ಲಿ ಪ್ರಯಾಣ ಬೆಳೆಸಿದ್ದಾರೆ. ದಿಲ್ಲಿಯಲ್ಲಿ ಜನತುಂಬಿರುವ ನಗರಗಳಲ್ಲಿ ಪಾದಚಾರಿಯಾಗಿ ಸುತ್ತಾಡಿದರು. ಆದರೆ ಅವರ ಅಭಿಮಾನಿಗಳಲ್ಲಿ ಯಾರೂ ಅವರನ್ನು ಗುರುತಿಸಲಿಲ್ಲ.

ಮಾಸ್ಕ್ ಧರಿಸಿ ಯಾರೂ ಜೊತೆಗಿಲ್ಲದೆ ಅಮಿತಾಭ್ ರಸ್ತೆಯುದ್ದಕ್ಕೂ ನಡೆದಾಡಿದರು. ಅಭಿಮಾನಿಗಳ ಗಮನ ಹರಿಯದೆ ಬೀದಿಯ ಸ್ವಾತಂತ್ರ್ಯ ಅನುಭವಿಸಲು ಸಾಧ್ಯವಾದದ್ದಕ್ಕೆ ಅವರು ಸಾಮಾಜಿಕ ಜಾಲತಾಣದಲ್ಲಿ ಸಂತೋಷವನ್ನು ಪ್ರಕಟಿಸಿದರು. ವಾಯು ಮಾಲಿನ್ಯದಿಂದಾಗಿ ದಿಲ್ಲಿ ನಿವಾಸಿಗಳು ಮಾಸ್ಕ್ ಧರಿಸುತ್ತಾರೆ. ಇದು ಅವರಿಗೆ ಪ್ರಯೋಜನವಾಯಿತು. ಆಡಂಬರ ವಸ್ತ್ರವಿಧಾನವನ್ನು ತೊರೆದು ಮಾಸ್ಕ್‌ಧರಿಸಿದಾಗ ಬಚ್ಚನ್ ಸಾಮಾನ್ಯ ವ್ಯಕ್ತಿಯಾಗಿದ್ದರು. ರಸ್ತೆಯಲ್ಲಿ ಅಲೆದಾಡುತ್ತಿರುವ ಬಚ್ಚನ್‌ರ ಫೋಟೊಗಳೂ ಸೋಶಿಯಲ್ ಮೀಡಿಯಾದಲ್ಲಿ ಹಿಟ್‌ಆಗಿವೆ.

ಶೂಜಿತ್ ಸರ್ಕಾರ್ ನಿರ್ಮಿಸುವ ಸಿನೆಮಾದ ಶೂಟಿಂಗ್‌ಗಾಗಿಮಾರ್ಚ್ ಆರರಿಂದ ಬಚ್ಚನ್ ದಿಲ್ಲಿಯಲ್ಲಿದ್ದಾರೆ. ಹೀಗೆ ಅವರು ನಗರಕ್ಕೆ ಒಂದು ಪ್ರದಕ್ಷಿಣೆ ಹಾಕಿದರು. ಖಾಕಿ ಪ್ಯಾಂಟ್ ಜಕೇಟ್ ಮುಖಕ್ಕೊಂದು ಮಾಸ್ಕ್ ಇಟ್ಟು ಅವರು ಬೀದಿಗಿಳಿದಿದ್ದರು.

ಹ್ಹಹ್ಹಹ್ಹ.....ಹೀಗೆ ಅವರ ದೀರ್ಘ ನಗುವಿನೊಂದಿಗೆ ಅವರ ಬ್ಲಾಗ್ ಬರಹ ಆರಂಭವಾಗುತ್ತಿದೆ. ಜನನಿಬಿಡ ದಿಲ್ಲಿ ರಸ್ತೆಗಳಲ್ಲಿ ನಡೆದರೂ ಯಾರೂ ಕಣ್ಣೆತ್ತಿ ನೋಡಲಿಲ್ಲ. ಗುರುತು ಹಿಡಿಯದ್ದಕ್ಕಾಗಿ ಅಮಿತಾಬ್ ಬಚ್ಚನ್ ತಮಾಶೆಯ ಕಮೆಂಟು ಹಾಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X