Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಲೆಮರೆಸಿಕೊಂಡ ಕೊಲೆ ಆರೋಪಿ ಪಿಎಂಒ ಸಚಿವ...

ತಲೆಮರೆಸಿಕೊಂಡ ಕೊಲೆ ಆರೋಪಿ ಪಿಎಂಒ ಸಚಿವ ಜಿತೇಂದ್ರ ಸಿಂಗ್ ಮನೆಯಲ್ಲಿ !

ವಾರ್ತಾಭಾರತಿವಾರ್ತಾಭಾರತಿ14 March 2016 5:30 PM IST
share
ತಲೆಮರೆಸಿಕೊಂಡ ಕೊಲೆ ಆರೋಪಿ ಪಿಎಂಒ ಸಚಿವ ಜಿತೇಂದ್ರ ಸಿಂಗ್ ಮನೆಯಲ್ಲಿ !

ಹೊಸದಿಲ್ಲಿ ,ಮಾ.14: 2013ರಲ್ಲಿ ಜಮ್ಮು ಕಾಶ್ಮೀರದ ಕಿಶ್ತ್ವಾರ್ ನಲ್ಲಿ ನಡೆದ ಕೋಮು ಗಲಭೆಯ ಸಂದರ್ಭದಲ್ಲಿ ನಡೆದ ಕೊಲೆ ಪ್ರಕರಣವೊಂದರಲ್ಲಿ ಪೊಲೀಸರು ಹುಡುಕುತ್ತಿದ್ದ , ತಲೆಮರೆಸಿಕೊಂಡ ಆರೋಪಿ ಎಂದು ನ್ಯಾಯಾಲಯ  ಘೋಷಿಸಿರುವ  ಬಿಜೆಪಿ ನಾಯಕನೊಬ್ಬ ಶುಕ್ರವಾರ ದೆಹಲಿಯಲ್ಲಿ ಪ್ರಧಾನಿ ಕಚೇರಿಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರ ಅಧಿಕೃತ ನಿವಾಸದಲ್ಲಿ ಕಂಡು ಬಂದಿದ್ದಾನೆ. ಅಂದು ಅಲ್ಲಿ ತೆಗೆದ ಫೋಟೋದಲ್ಲಿ ಸಚಿವ ಜಿತೇಂದ್ರ ಸಿಂಗ್ ಹಾಗು ಕಿಶ್ತ್ವಾರ್, ದೋಡ ಹಾಗು ಭಾದೆರ್ವ ಗಳ ಬಿಜೆಪಿ ಶಾಸಕರ ಜೊತೆ  ಈ ಆರೋಪಿ ಹರಿ ಕ್ರಿಶನ್ ಅಲಿಯಾಸ್ ಕಸೂರು ಕೂಡ ಇದ್ದ ಎಂದು ಇಂಡಿಯನ್ ಎಕ್ಸಪ್ರೆಸ್ ವರದಿ ಮಾಡಿದೆ. 
2013 ರಲ್ಲಿ ಕಿಶ್ತ್ವಾರ್ ನಲ್ಲಿ ಕೋಮು ಗಲಭೆ ನಡೆದಿದ್ದಾಗ ತನ್ನ ಗಾಯಾಳು ಮಗ ಹಾಗು ಸೋದರನನ್ನು ಕರೆದುಕೊಂಡು ಹೋಗುತ್ತಿದ್ದ 52 ವರ್ಷ ವಯಸ್ಸಿನ ಲಸ್ಸ ಖಂಡೆ ಎಂಬವರನ್ನು ಕೊಲೆ ಮಾಡಿದ ಆರೋಪ ಹರಿ ಕ್ರಿಶನ್ ಹಾಗು ಇತರ ಒಂಬತ್ತು ಮಂದಿಯ ಮೇಲಿದೆ.
 
ಹರಿ ಕ್ರಿಶನ್ ಜೊತೆ ಯಾವುದೇ ಸಂಬಂಧವನ್ನು ತಳ್ಳಿ ಹಾಕಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಆತ ಬಿಜೆಪಿ ಶಾಸಕ ಸುನಿಲ್ ಶರ್ಮ ಅವರ ನಿಯೋಗವೊಂದರ ಜೊತೆ ಬಂದಿದ್ದ ಎಂದು ಹೇಳಿದ್ದಾರೆ. " ನಾವು ಪ್ರತಿದಿನ ಬಹಳಷ್ಟು ಮಂದಿಯನ್ನು ಭೇಟಿಯಾಗುತ್ತೇವೆ. ಅದರಲ್ಲಿ ಹಲವರ ಪರಿಚಯ ನಮಗಿರುವುದಿಲ್ಲ " ಎಂದು ಅವರು ಹೇಳಿದ್ದಾರೆ. 

ಪಿಡಿಪಿ - ಬಿಜೆಪಿ ಸರಕಾರದಲ್ಲಿ ಸಚಿವರಾಗಿದ್ದ ಶರ್ಮ ಅವರು ಹರಿ ಕ್ರಿಶನ್ ನಿಯೋಗದಲ್ಲಿದ್ದ ವಿಷಯ ಬರೆಯಬೇಡಿ ಎಂದು ಇಂಡಿಯನ್ ಎಕ್ಸಪ್ರೆಸ್ ವರದಿಗಾರರಿಗೆ ಹೇಳಿದ್ದಾರೆ. " ನಮ್ಮ ಜನರ ಬಗ್ಗೆಯೇ ಮಾತನಾಡುವುದು ಸರಿಯಲ್ಲ " ಎಂದೂ ಈ ಸಂದರ್ಭದಲ್ಲಿ ಹೇಳಿದ್ದಾರೆ. 
ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಪ್ರತಿನಿಧಿಸುವ ಉಧಮ್ಪುರ್ ಲೋಕಸಭಾ ಕ್ಷೇತ್ರದಲ್ಲೇ ಕಿಶ್ತ್ವಾರ್ ವಿಧಾನ ಸಭಾ ಕ್ಷೇತ್ರ ಬರುತ್ತದೆ. ಸಿಂಗ್ ಹಾಗು ಶರ್ಮ ಅವರಿಬ್ಬರ ಚುನಾವಣಾ ಪ್ರಚಾರದಲ್ಲೂ ಹರಿ ಕ್ರಿಶನ್ ಭಾಗವಹಿಸಿದ್ದ ಎಂದು ಇಂಡಿಯನ್ ಎಕ್ಸಪ್ರೆಸ್ ವರದಿ ತಿಳಿಸಿದೆ. 
courtesy : Indian Express 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X