Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ...

ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ದಿಲ್ಲಿ ವಿವಿ ವಿದ್ಯಾರ್ಥಿ ನಾಯಕ

‘ಜೆಎನ್‌ಯು ದೇಶದ್ರೋಹಿ’ಗಳಿಗೆ ಗುಂಡಿಕ್ಕುವ ಮಾತನ್ನಾಡಿದ್ದ ಈತ

ವಾರ್ತಾಭಾರತಿವಾರ್ತಾಭಾರತಿ15 March 2016 4:08 PM IST
share
ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ದಿಲ್ಲಿ ವಿವಿ ವಿದ್ಯಾರ್ಥಿ ನಾಯಕ

ನವದೆಹಲಿ : ಜೆಎನ್‌ಯು ಕ್ಯಾಂಪಸ್ ಪ್ರವೇಶಿಸಿ ಅಲ್ಲಿನ ‘ದೇಶದ್ರೋಹಿ’ಗಳನ್ನು ಗುಂಡಿಕ್ಕುವುದಾಗಿ ಬೆದರಿಸಿದ್ದ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಯೂನಿಯನ್ ಅಧ್ಯಕ್ಷ ಸತೇಂದರ್ ಅವಾನ ಇದೀಗ ಕೊಲೆಯತ್ನ, ಲೈಂಗಿಕ ಕಿರುಕುಳ ಹಾಗೂ ವರದಕ್ಷಿಣೆ ಕಿರುಕುಳ ಪ್ರಕರಣವನ್ನು ಎದುರಿಸುತ್ತಿದ್ದಾರೆಂದು ದಿ ಪಯೋನೀರ್ ವರದಿ ಮಾಡಿದೆ. ಈ ವರದಿಯ ಪ್ರಕಾರ ಸತೇಂದರ್ ವಿರುದ್ಧ ನೊಯ್ಡಾದ ಸೆಕ್ಟರ್-20 ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬಳು ಪ್ರಕರಣ ದಾಖಲಿಸಿದ್ದಾರೆ.

ಸತೇಂದರ್ ಹೊರತಾಗಿ ಅವರ ತಾಯಿ ಬಾಲಶೇರಿ, ಮೈದುನರಾದ ನಕುಲ್ ಅವಾನ, ಸತೇಂದರ್ ಅವಾನ ಹಾಗೂ ನಾದಿನಿಯರು ವರದಕ್ಷಿಣೆ ವಿವಾದವೊಂದರ ನಂತರ ಆಕೆಗೆ ಹಲ್ಲೆಗೈದು ಆಕೆಯ ಕತ್ತು ಹಿಚುಕಲು ಯತ್ನಿಸಿದರೆಂದು ದೂರಿನಲ್ಲಿ ಆರೋಪಿಸಲಾಗಿದೆ.

ಆರೋಪಿಗಳು ದೂರುದಾರಳನ್ನು ಬೆದರಿಸುತ್ತಿರುವ ವೀಡಿಯೋ ಇದೆಯೆಂದು ಪೊಲೀಸರು ತಿಳಿಸಿದ್ದಾರೆ. ಆದರೆ ತನ್ನ ಫೇಸ್ಬುಕ್ ಪುಟದಲ್ಲಿ ಈ ಪ್ರಕರಣದ ಬಗ್ಗೆ ಸ್ಪಷ್ಟೀಕರಣ ನೀಡಿದ ಸತೇಂದರ್ಪೊಲೀಸರು ಬಂದ ನಂತರವಷ್ಟೇವರದಕ್ಷಿಣೆ ಬಗ್ಗೆ ತನ್ನಹಾಗೂ ತನ್ನ ಕುಟುಂಬದವರ ವಿರುದ್ಧ ಆರೋಪ ಹೊರಿಸಲಾಯಿತು ಎಂದು ಹೇಳಿದ್ದಾರೆ.

‘‘ದೇಶಕ್ಕಾಗಿ ಎದ್ದು ನಿಂತ ಜೆಎನ್‌ಯುವಿನಲ್ಲಿರುವ ನಮ್ಮ ಸಹೋದರರು ನಮಗೆ ಏನಾಗುತ್ತಿದೆಯೆಂದು ಹೇಳಿದರು. ಇಂತಹ ಜನರಿಗೆ ಶಿಕ್ಷೆ ನೀಡದಿದ್ದಲ್ಲಿಜಾಗೃತ ಯುವಕರಾದ ನಾವು ಕ್ಯಾಂಪಸ್ ಪ್ರವೇಶಿಸಿ ದೇಶದ್ರೋಹಿಗಳಿಗೆ ಗುಂಡಿಕ್ಕುತ್ತೇವೆ,’’ ಎಂದು ಜೆಎನ್‌ಯು ಹಗರಣ ಫೆಬ್ರವರಿಯಲ್ಲಿನಡೆದ ಬಳಿಕಅಲ್ಲಿನ ವಿದ್ಯಾರ್ಥಿಗಳ ಬಗ್ಗೆ ಪ್ರತಿಕ್ರಿಯಿಸುತ್ತಾ ಸತೇಂದರ್ ಹೇಳಿದ್ದನ್ನು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು.

ಕಳೆದ ವರ್ಷ ಎಬಿವಿಪಿಯ ಅಧ್ಯಕ್ಷರೂ ಆಗಿದ್ದ ಸತೇಂದರ್ಜನವರಿಯಲ್ಲಿ ಕ್ಯಾಂಪಸ್ಸಿಗೆ ಬಂದು ‘ಸಹಮತದ ಸೆಕ್ಸ್’ ಬಗ್ಗೆ ವಿದ್ಯಾರ್ಥಿಗಳ ಅಭಿಪ್ರಾಯ ಕೇಳುತ್ತಿದ್ದ ‘ಕ್ವಿಂಟ್’ ಪತ್ರಕರ್ತರನ್ನು ನಿಂದಿಸಿದ್ದರೆಂದೂ ಆರೋಪಿಸಲಾಗಿತ್ತು. ‘ಅವರು ನಮ್ಮ ಪ್ರಶ್ನಾವಳಿಗಳನ್ನು ಸೆಳೆದು, ನಮ್ಮ ಕ್ಯಾಮರಾಮ್ಯಾನ್ ಮೇಲೆ ಹಲ್ಲೆಗೈದು, ನಮ್ಮನ್ನು ಸುತ್ತುವರಿದು ಬೆದರಿಕೆ ಹಾಕಿದರು. ನಮ್ಮನ್ನು ವಿವಿಧ ಕೆಟ್ಟ ಹೆಸರುಗಳಿಂದ ಕರೆಯಲಾಯಿತು ಹಾಗೂ ನಾವು ಸ್ವೇಚ್ಛಾಚಾರದ ಸೆಕ್ಸ್ ನಡೆಸುವವರೆಂದೂ ಅದರ ಬಗ್ಗೆ ಬಹಿರಂಗವಾಗಿ ಮಾತನಾಡಲು ಪ್ರಯತ್ನಿಸುವವರೆಂದೂ ನಮ್ಮನ್ನು ಹೀಗಳೆಯಲಾಗಿತ್ತು,’’ ಎಂದು ‘ಕ್ವಿಂಟ್’ ಪತ್ರಕರ್ತರು ದೂರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X