Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.17-19 : ತೋಡಾರಿನ ಯೆನೆಪೋಯ ತಾಂತ್ರಿಕ...

ಮಾ.17-19 : ತೋಡಾರಿನ ಯೆನೆಪೋಯ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಪದವಿ ಪ್ರಧಾನ ಸಮಾರಂಭ

"YEN SPLASH-16 " ತಾಂತ್ರಿಕ ಮತ್ತು ಸಾಂಸ್ಕೃತಿಕ ಅಂತರ್ ಕಾಲೇಜು ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ15 March 2016 5:16 PM IST
share

  ಮೂಡುಬಿದಿರೆ : ಯೆನೆಪೋಯ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಮಾ. 16ರಿಂದ 19ರವರೆಗೆ ವಿವಿಧ ಕಾರ್ಯಕ್ರಮಗಳಿದ್ದು, ಕಾಲೇಜಿನ ವಿದ್ಯಾರ್ಥಿಗಳಿಗೆ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಯು ಟ್ಯಾಲೆಂಟ್ಸ್ ಡೇ "ಸಂಭ್ರಮ" ಮಾ.16ರಂದು ನಡೆಯಲಿದ್ದು, ಮಾ.17ರಂದು ಅಂತರ್ ಕಾಲೇಜು ಸಾಂಸ್ಕೃತಿಕ ಮತ್ತು ಟೆಕ್ನಿಕಲ್ ಸ್ಪರ್ಧೆ "YEN SPLASH-16",      

  ತಾಂತ್ರಿಕ ಮತ್ತು ಸಾಂಸ್ಕೃತಿಕ ಉತ್ಸವದ ವಿಶೇಷ ಆಕರ್ಷಣೆಯಾಗಿ "ಬ್ಯಾಟಲ್ ಆಫ್ ಬ್ಯಾಂಡ್" ಬೈ ಫ್ರೊಫೆಶನಲ್ಸ್" ರವರಿಂದ ಸಂಗೀತ ಸಂಜೆ ಕಾರ್ಯಕ್ರಮ, ಮಾ. 18 ರಂದು "ಇಂಡಿಯನ್ ಐಡೆಲ್" ವಿಜೇತ ಮಯಂಗ್ ಚಾಂಗ್ ರವರ ಲೈವ್ ಬ್ಯಾಂಡ್ ಕಾರ್ಯಕ್ರಮ ಹಾಗೂ 5ನೇ ಬ್ಯಾಚಿನ ಪದವಿ ಪ್ರಧಾನ ಸಮಾರಂಭ ಮಾರ್ಚ್ 19ರಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಸಂದೀಪ್ ಜೆ.ನಾಯಕ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.  ಮಾ.16ರಂದು ಜ್ಞಾನಸುಧಾ ಪಿ.ಯು.ಕಾಲೇಜು ಕಾರ್ಕಳ ಇದರ ಸ್ಥಾಪಕ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಅವರು ಟ್ಯಾಲೆಂಟ್ ಡೇ "ಸಂಭ್ರಮ"ವನ್ನು ಉದ್ಘಾಟಸಲಿರುವರು. ಗೌರವ ಅತಿಥಿಯಗಿ ಯೆನೆಪೋಯ ಯುನಿವರ್ಸಿಟಿಯ ನಿರ್ಧೇಶಕರಾದ ಡಾ. ಜಿ. ಶ್ರೀಕುಮಾರ್ ಮೆನನ್ ಹಾಗೂ ಸಮಾರಂಭದ ಅಧ್ಯಕ್ಷತೆಯನ್ನು ವೈ.ಐ.ಟಿ. ಯ ಅಡ್ಮಿನಿಸ್ಟ್ರೇಟರ್ ಡಾ. ವಿವೇಕಾನಂದ ವರ್ಣೇಕರ್ ರವರು ವಹಿಸಲಿರುವರು. ರಂಗೋಲಿ, ನೃತ್ಯ ಹಾಗೂ ಟೆಕ್ನಿಕಲ್ ಕಾರ್ಯಕ್ರಮವನ್ನು ಮೆಕ್ಯಾನಿಕಲ್ ವಿಭಾಗವು ಆಯೋಜಿಸಲಿರುವುದು.

ಅಂತರ್ ಕಾಲೇಜು ಸಾಂಸ್ಕೃತಿಕ ಮತ್ತು ಟೆಕ್ನಿಕಲ್ ಸ್ಪರ್ಧೆ "YEN SPLASH-16" ಮಾ. 17 ಮತ್ತು 18 ರಂದು ವಿವಿಧ ಅಂತರ್ ಇಂಜಿನಿಯರಿಂಗ್ ಕಾಲೇಜುಗಳಿಗಾಗಿ ಸಾಂಸ್ಕೃತಿಕ ಮತ್ತು ಟೆಕ್ನಿಕಲ್ ಸ್ಪರ್ಧಾ ಕಾರ್ಯಕ್ರಮ "YEN SPLASH-16" ಆಯೋಜಿಸಿದ್ದು ಮಾ. 17 ರಂದು ಬೆಳಿಗ್ಗೆ 9.00 ಗಂಟೆಗೆ ಮುಖ್ಯ ಅತಿಥಿ ವಿ.ಟಿ.ಯು ರೀಜನಲ್ ಆಫೀಸ್ ಮೈಸೂರು ಇದರ ತಾಂತಿಕ ಸಲಹೆಗಾರ ಮತ್ತು ವಿಶೇಷಾಧಿಕಾರಿ ಭಾಸ್ಕರ್ ರವರು ಉದ್ಘಾಟಿಸಲಿರುವರು ಹಾಗೂ ಗೌರವ ಅತಿಥಿಯಾಗಿ ದ.ಕ.ಜಿಲ್ಲಾ ಪಂಚಾಯತ್ ಸದಸ್ಯ ಶ್ರೀ ಸುಚರಿತ ಶೆಟ್ಟಿಯವರು ಭಾಗವಹಿಸಲಿರುವರು. ಯೆನೆಪೋಯ ಸಮೂಹ ಸಂಸ್ಥೆಯ ನಿರ್ಧೇಶಕರಾದ ಅಬ್ದುಲ್‌ಲ್ ಜಾವಿದ್ ರವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿರುವರು. ಈ ತಾಂತ್ರಿಕ ಮತ್ತು ಸಾಂಸ್ಕೃತಿಕ ಉತ್ಸವದ ವಿಶೇಷ ಆಕರ್ಷಣೆಯಾಗಿ ಮಾ. 17 ರಂದು "ಬ್ಯಾಟಲ್ ಆಫ್ ಬ್ಯಾಂಡ್" ಬೈ ಫ್ರೊಫೆಶನಲ್ಸ್" ರವರಿಂದ ಸಂಗೀತ ಸಂಜೆ ಕಾರ್ಯಕ್ರಮ 18 ರಂದು "ಇಂಡಿಯನ್ ಐಡೆಲ್" ವಿಜೇತ ಮಯಂಗ್ ಚಾಂಗ್ ರವರ ಲೈವ್ ಬ್ಯಾಂಡ್ ಕಾರ್ಯಕ್ರಮ ನಡೆಯಲಿರುವುದು. ಅಲ್ಲದೆ ಸ್ಪರ್ಧಾಕಾರ್ಯಕ್ರಮಗಳಾದ ಸಂಗೀತ, ನೃತ್ಯ, ರೋಬೊವಾರ್, ರಂಗೋಲಿ, ಕ್ವಿಜ್, ಮೆಹೆಂದಿ, ಪೈಂಟಿಂಗ್, ಕೋಡಿಂಗ್, ಗೇಮಿಂಗ್, ಕೋಲಾಜ್, ದಮ್‌ಶರಾದ್, ಕುಕ್ಕಿಂಗ್, ಸೆರ್ಕ್ಯೂಟ್ ಬ್ರೇಕರ್, ಟ್ರಿಷೆರ್‌ಹಂಟ್, ಫ್ಯಾಶನ್ ಶೋ, ಪೇಪರ್ ಪ್ರೆಸೆಂಟೇಶನ್, ಫೋಟೋಗ್ರಾಫಿ ಮುಂತಾದ 20 ಕ್ಕೂ ಹೆಚ್ಚು ಸ್ಪರ್ಧೆಗಳು ನಡೆಯಲಿದೆ. ಮಾ. 18 ರಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು.

 ಮಾ.19ರಂದು ಪದವಿ ಪ್ರಧಾನ ಸಮಾರಂಭ ಕಾಲೇಜಿನ ವಾರ್ಷಿಕ ಸಮಾರಂಭ ಹಾಗೂ 5ನೇ ಬ್ಯಾಚಿನ ಪದವಿ ಪ್ರಧಾನ ಸಮಾರಂಭ ಮಾ. 19ನೇ ಶನಿವಾರ ಕಾಲೇಜಿನ ಆವರಣದಲ್ಲಿ ನಡೆಯಲಿದ್ದು ಮುಖ್ಯ ಅತಿಥಿಗಳಾಗಿ ಕೇರಳದ ಸೆಂಟ್ರಲ್ ಯುನಿರ್ವಸಿಟಿಯ ಉಪ ಕುಲಪತಿ ಡಾ.ಜಿ. ಗೋಪ ಕುಮಾರ್ ಹಾಗೂ ಗೌರವ ಅತಿಥಿಯಾಗಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಭಾಗವಹಿಸಲಿರುವರು. ಸಮಾರಂಭದ ಅಧ್ಯಕ್ಷತೆಯನ್ನು ಯೆನೆಪೋಯ ಯುನಿವರ್ಸಿಟಿಯ ಕುಲಪತಿ ಶ್ರೀ ಅಬ್ದುಲ್‌ಲ್ ಕುಞಯವರು ವಹಿಸಲಿರುವರು. ಎಂದು ತಿಳಿಸಿದರು.

ಕಛೇರಿ ಮೇಲ್ವೀಚಾರಕ ಅಕ್ಷಯ್ ಕುಮಾರ್, ಗಣಿತ ಶಾಸ್ತ್ರ ವಿಭಾಗ ಮುಖ್ಯಸ್ಥ ಶಂಕರ್ ಎನ್.ಉಪಾಧ್ಯಾಯ, ಯೆನ್ ಪ್ಲ್ಯಾಶ್ ಕಾರ್ಯಕ್ರಮ ಸಂಯೋಜಕ ಭರತೇಶ್ ವಿ., ಕಾಲೇಜಿನ ಹೆಚ್.ಆರ್. ನಾರಾಯಣ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X