ಕಾಸರಗೋಡು : ಖಾಸಗಿ ಬಸ್ಸುಗಳಿಗೆ ಪರವಾನಿಗೆ ನೀಡುವ ಸರಕಾರದ ತೀರ್ಮಾನವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯ
.jpg)
ಕಾಸರಗೋಡು : ರಾಷ್ಟ್ರೀಕೃತ ರಸ್ತೆಗಳಲ್ಲಿ ಖಾಸಗಿ ಬಸ್ಸುಗಳಿಗೆ ಪರವಾನಿಗೆ ನೀಡುವ ಸರಕಾರದ ತೀರ್ಮಾನವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ( ಸಿ ಐ ಟಿ ಯು ) ನೇತ್ರತ್ವದಲ್ಲಿ ಮಂಗಳವಾರ ಕಾಸರಗೋಡು ಬಸ್ಸು ನಿಲ್ದಾಣ ಪರಿಸರದಲ್ಲಿ ನಡೆಸಿದ ಧರಣಿಯನ್ನು ಸಿ ಐ ಟಿ ಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ. ಕೆ ರಾಜನ್ ಉದ್ಘಾಟಿಸುತ್ತಿರುವುದು
.jpg)
Next Story





