Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕುದುರೆಯ ಕಾಲು ಮುರಿದ ಶಾಸಕ

ಕುದುರೆಯ ಕಾಲು ಮುರಿದ ಶಾಸಕ

ವ್ಯಾಪಕ ಖಂಡನೆ

ವಾರ್ತಾಭಾರತಿವಾರ್ತಾಭಾರತಿ15 March 2016 11:40 PM IST
share


ಡೆಹ್ರಾಡೂನ್, ಮಾ.15: ಇಲ್ಲಿನ ಉತ್ತರಾಖಂಡ ವಿಧಾನಸಭೆಯ ಬಳಿಕ ಮುಖ್ಯಮಂತ್ರಿ ಹರೀಶ್ ರಾವತ್ ವಿರುದ್ಧ ಸೋಮವಾರ ಪ್ರತಿಭಟನೆ ನಡೆಸುತ್ತಿದ್ದ ವೇಳೆ, ಪೊಲೀಸ್ ಕುದುರೆಯೊಂದನ್ನು ನಿಷ್ಕರುಣೆಯಿಂದ ಹೊಡೆದು ಅದರ ಹಿಂಗಾಲೊಂದನ್ನು ಮುರಿದ ಆರೋಪದಲ್ಲಿ ರಾಜ್ಯದ ಬಿಜೆಪಿ ಶಾಸಕರೊಬ್ಬರು ಭಾರೀ ಖಂಡನೆಗೆ ಗುರಿಯಾಗಿದ್ದಾರೆ. ಉತ್ತರಾಖಂಡ ಪೊಲೀಸ್‌ನ ಅಶ್ವಾರೋಹಿ ಪಡೆಗೆ ಸೇರಿದ್ದ ಈ ಕುದುರೆ ಮನ್ಸೂರಿಯ ಬಿಜೆಪಿ ಶಾಸಕ ಗಣೇಶ್ ಜೋಶಿಯವರ ಕ್ರೌರ್ಯದಿಂದ ಊನಗೊಂಡಿದ್ದು, ಅದನ್ನು ಬಹುಶಃ ಪೊಲೀಸ್ ದಳದಿಂದ ಹೊರಗಿಡಬೇಕಾಗಬಹುದು. ಪ್ರತಿಭಟನೆಯನ್ನು ನಿಯಂತ್ರಿಸಲು ನಿಯೋಜಿಸಲಾಗಿದ್ದ ಈ ಪೊಲೀಸ್ ಕುದುರೆಯ ಮೇಲೆ ಜೋಶಿ ದೊಣ್ಣೆಯೊಂದರಿಂದ ದಾಳಿ ನಡೆಸಿದ್ದಾರೆ.
ಜೋಶಿ, ಕುದುರೆಗೆ ಥಳಿಸುತ್ತಿದ್ದಾಗ ಇತರ ಪ್ರತಿಭಟನಾಕಾರರು ಸೇರಿಕೊಂಡರು. ಕುದುರೆಯ ಕಾಲನ್ನು ಕತ್ತರಿಸಬೇಕಷ್ಟೇ ಎಂದು ವೈದ್ಯರು ಹೇಳಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ. ಬಿಜೆಪಿ ಶಾಸಕನ ವಿರುದ್ಧ ಪ್ರಕರಣವೊಂದನ್ನು ದಾಖಲಿಸಲಾಗುವುದು.
ಆದರೆ ತನ್ನ ಕೃತ್ಯವನ್ನು ಸಮರ್ಥಿಸಿಕೊಂಡಿರುವ ಜೋಶಿ, ಕುದುರೆಗೆ ನೀರು ಕುಡಿಸಲಾಗಿದೆ. ಅದು ಸಂಪೂರ್ಣ ಆರೋಗ್ಯವಾಗಿದೆ. ಕುದುರೆಯನ್ನು ಬಿಸಿಲಿನಲ್ಲಿ ನಿಲ್ಲಿಸಿದುದರಿಂದ ಬಹುಶಃ ಅದಕ್ಕೆ ಅನಾರೋಗ್ಯವಾದಂತೆ ಅನಿಸಿರಬೇಕು ಹಾಗೂ ಅದಕ್ಕೆ ಬಾಯಾರಿಕೆಯಾಗಿರಬೇಕು ಹೊರತು ಬೇರೇನೂ ಆಗಿಲ್ಲ. ನೀರು ಕುಡಿಸಿದ ವೇಳೆ ಕುದುರೆ ಚೆನ್ನಾಗಿಯೇ ಇತ್ತೆಂದು ಪ್ರತಿಪಾದಿಸಿದ್ದಾರೆ.
 ಆದರೆ, ಶಾಸಕನ ವಿರುದ್ಧ ಕಠಿಣಕ್ರಮ ಕೈಗೊಳ್ಳುವಂತೆ ‘ಪೆಟಾ’ ಒತ್ತಾಯಿಸಿದೆ. ಕುದುರೆ ಭಾರೀ ನೋವಿನಿಂದ ನರಳುತ್ತಿದೆ. ಅದು ಇನ್ನೆಂದೂ ನಡೆಯಲಾರದು ಹಾಗೂ ಅದರ ಕಾಲನ್ನು ಕತ್ತರಿಸಬೇಕಾಗುತ್ತದೆಯೆಂದು ವೈದ್ಯರು ಹೇಳಿದ್ದಾರೆ. ಇಂತಹ ಕ್ರೌರ್ಯವನ್ನು ಕುದುರೆಯ ಮೇಲೆ ಪ್ರದರ್ಶಿಸಿದವರು ಬೇರಾರ ಮೇಲೂ ಪ್ರದರ್ಶಿಸಬಲ್ಲರು. ಅವರು ಹುದ್ದೆಯಲ್ಲಿ ಇರಲು ಅರ್ಹರಲ್ಲವೆಂದು ಪೆಟಾ ಅಭಿಯಾನ ಪ್ರಬಂಧಕಿ ಭುವನೇಶ್ವರಿ ಗುಪ್ತಾ ಹೇಳಿದ್ದಾರೆ. ಭ್ರಷ್ಟಾಚಾರ, ಕಾನೂನು-ಸುವ್ಯವಸ್ಥೆ ಕುಸಿತದ ವಿರುದ್ಧ ಬಿಜೆಪಿ ನಡೆಸಿದ ಮೆರವಣಿಗೆಯೊಂದರ ವೇಳೆ ಈ ಘಟನೆ ನಡೆದಿವೆ. ಜೋಶಿ ಕುದುರೆಯನ್ನು ಮುಂದಿನಿಂದ ಹೊಡೆಯುತ್ತಿರುವುದು ಹಾಗೂ ಅದರ ಹಿಂಗಾಲು ಮುರಿದಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
 ಕುದುರೆಯು ಜೋಶಿಯವರ ಕ್ರೂರತನದ ಬಲಿಪಶುವಾಗಿದೆಯೆಂದು ಮುಖ್ಯಮಂತ್ರಿಯ ಮಾಧ್ಯಮ ಪ್ರಭಾರಿ ಸುರೇಂದ್ರ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಆದರೆ, ಕುದುರೆಯ ಕಾಲು ಬಿರುಕೊಂದರಲ್ಲಿ ಸಿಲುಕಿ ನೋವಾಗಿದೆಯೆನ್ನುವ ಮೂಲಕ ಬಿಜೆಪಿ ವಕ್ತಾರ ಮುನ್ನಾ ಸಿಂಗ್ ಚೌಹಾಣ್ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X