Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸತ್ಯ ಬಹಿರಂಗ ಪಡಿಸಿದ ಪತ್ರಕರ್ತನ ಬಂಧನ?

ಸತ್ಯ ಬಹಿರಂಗ ಪಡಿಸಿದ ಪತ್ರಕರ್ತನ ಬಂಧನ?

ಆಯುಷ್‌ನಲ್ಲಿ ಮುಸ್ಲಿಮರಿಗೆ ಅವಕಾಶವಿಲ್ಲ

ವಾರ್ತಾಭಾರತಿವಾರ್ತಾಭಾರತಿ15 March 2016 11:42 PM IST
share

  


 ಹೊಸದಿಲ್ಲಿ,ಮಾ.15 : ಸರಕಾರದ ‘ಆಯುಷ್’ನ ಹುದ್ದೆಗಳಲ್ಲಿ ಮುಸ್ಲಿಮರಿಗೆ ಅವಕಾಶವಿಲ್ಲ ಎನ್ನುವುದು ಆರ್‌ಟಿಐ ಆಧಾರದಲ್ಲಿ ಬಹಿರಂಗಪಡಿಸಿದ ಪತ್ರಕರ್ತರೊಬ್ಬರನ್ನು ಮಂಗಳವಾರ 6:30ರ ವೇಳೆ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಕೋಟ್ಲಾ ಮುಬಾರಕ್‌ಪುರದ ಪೊಲೀಸ್ ಠಾಣೆಯ ಪೊಲೀಸರೆಂದು ಹೇಳಲಾದ ಅಪರಿಚಿತರು ಪತ್ರಕರ್ತ ಪುಷ್ಪ್ ಶರ್ಮನನ್ನು ಅವರ ಲಜಪತ್‌ನಗರದ ನಿವಾಸದಿಂದ ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಪೊಲೀಸರು ಎಂದು ಹೇಳಿಕೊಂಡ ಕೆಲವರು ತನ್ನನ್ನು ಬಲವಂತವಾಗಿಎತ್ತೊಯ್ದಿದ್ದಾರೆ ಎಂದು ಶರ್ಮ ಮಿಲ್ಲಿ ಗಜೆಟ್‌ಗೆ ತಿಳಿಸಿದ್ದಾರೆ.

 ಪುಷ್ಪ್‌ರವರನ್ನು ಕೋಟ್ಲಾ ಮುಬಾರಕ್‌ಪುರದ ಪೊಲೀಸ್ ಠಾಣೆಗೆ ಕೊಂಡೊಯ್ಯಲಾಗಿದೆ. ಅವರ ಮೊಬೈಲ್ ಸಂಪರ್ಕ ಸಂಜೆ 7:22 ರ ಅನಂತರ ಕಡಿತಗೊಂಡಿದೆ. ಮೊಬೈಲ್ ಕರೆಯನ್ನು ಆತ ಸ್ವೀಕರಿಸುತ್ತಿಲ್ಲ ಎಂದು ತಿಳಿದುಬಂದಿದೆ.


      
ಕೋಟ್ಲಾ ಮುಬಾರಕ್ ಪೊಲೀಸ್ ಠಾಣೆಗೆ ಮಿಲ್ಲಿ ಗಜೆಟ್ ಸಂಪರ್ಕಿಸಿದಾಗ ಉತ್ತರಿಸಲು ಅವರು ನಿರಾಕರಿಸಿದ್ದಾರೆ ಎಂದು ಅದು ತಿಳಿಸಿದೆ. ಆಯುಷ್ ಸಚಿವಾಲಯದಲ್ಲಿ ಯೋಗ ತರಬೇತುದಾರರಾಗಿ ಮುಸ್ಲಿಮರನ್ನು ನೇಮಕ ಮಾಡುವುದಿಲ್ಲ. ಸರಕಾರದ ನಿಯಮ ಪ್ರಕಾರ ಅವಕಾಶವಿಲ್ಲ ಎಂದು ಆರ್‌ಟಿಐಯಲ್ಲಿ ಕೇಳಲಾದ ಪ್ರಶ್ನೆಗೆ ಆಯುಷ್ ಸಚಿವಾಲಯ ಇತ್ತೀಚೆಗೆ ಉತ್ತರಿಸಿತ್ತು . ಇದನ್ನು ಪುಷ್ಪ್ ಕುಮಾರ್ ಮಿಲ್ಲಿ ಗಜೆಟ್‌ನಲ್ಲಿ ವರದಿಯನ್ನು ಪ್ರಕಟಿಸಿದ್ದರು. ಇತರ ಪತ್ರಿಕೆಗಳು, ಸಾಮಾಜಿಕ ತಾಣಗಳಲ್ಲೂ ಈ ಸುದ್ದಿ ಪ್ರಕಟವಾಗಿದ್ದವು. ಆದರೆ ಆಯುಷ್ ಸಚಿವಾಲಯ ಆರ್‌ಟಿಐ ಉತ್ತರ ನಕಲಿ ಎಂದು ಸಮರ್ಥಿಸಿಕೊಂಡಿತ್ತು. ಆದರೆ ಪತ್ರಕರ್ತ ತನಗೆ ಅಧಿಕೃತವಾಗಿ ಆಯುಷ್ ಸಚಿವಾಲಯದಿಂದಲೇ ಉತ್ತರ ದೊರಕಿದೆ ಎಂದು ಹೇಳಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಬಂಧಿಸಿರಬಹುದು ಎಂದು ಶಂಕಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X